Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • 40.57 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶ
  • ಬೆಂಗಳೂರು ನಗರ

40.57 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶ

The Bengaluru Live September 16, 2021 9:52 PM 1 minute read
BDA recovers Rs 40.57 crore worth encroached property

40.57 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಭೂಕಬಳಿಕೆದಾರರ ವಿರುದ್ಧದ ಕಾರ್ಯಾಚರಣೆಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಗುರುವಾರ ಎರಡು ಸ್ಥಳಗಳಲ್ಲಿ ಒಟ್ಟು 40.57 ಕೋಟಿ ರೂಪಾಯಿ ಮೌಲ್ಯದ ತನ್ನ ಆಸ್ತಿಯನ್ನು ಮರುವಶಕ್ಕೆ ಪಡೆದುಕೊಂಡಿದೆ.

ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ಉಲ್ಲಾಳು ಗ್ರಾಮದ ಸರ್ವೆ ಸಂಖ್ಯೆ 156/2 ರಲ್ಲಿನ 1 ಎಕರೆ 12 ಗುಂಟೆ ಮತ್ತು ಸರ್ವೆ ಸಂಖ್ಯೆ 156/3 ರಲ್ಲಿನ 1 ಎಕರೆ 28 ಗುಂಟೆ ಪ್ರದೇಶವನ್ನು ಬಿಡಿಎ ಬಡಾವಣೆ ನಿರ್ಮಾಣಕ್ಕೆಂದು ಸ್ವಾಧೀನ ಮಾಡಿಕೊಂಡಿತ್ತು. ಆದರೆ, ಈ ಬಗ್ಗೆ ಭೂಮಾಲೀಕರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯವು ಬಿಡಿಎ ಪರವಾಗಿ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ಮತ್ತು ಕಾರ್ಯಕಾರಿ ಎಂಜಿನಿಯರ್ ಸುಷ್ಮಾ ನೇತೃತ್ವದಲ್ಲಿ ಬಿಡಿಎ ಅಧಿಕಾರಿಗಳು ಗುರುವಾರ ಸದರಿ ಜಾಗದಲ್ಲಿ ನಿರ್ಮಾಣವಾಗಿದ್ದ ತಾತ್ಕಾಲಿಕ ಶೆಡ್ ಗಳನ್ನು ತೆರವುಗೊಳಿಸಿ ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡರು.

ಈ ಭೂಮಿಯ ಪ್ರಸ್ತುತ ಮಾರುಕಟ್ಟೆ ದರ 34.52 ಕೋಟಿ ರೂಪಾಯಿಗಳಾಗಿದೆ.

ಮತ್ತೊಂದು ಕಾರ್ಯಾಚರಣೆಯಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯ 6 ನೇ ಬ್ಲಾಕ್ ನಲ್ಲಿ ನಿವೇಶನ ರಚನೆಗಾಗಿ ಭೂ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ, ಉಲ್ಲಾಳು ಗ್ರಾಮದ ಸರ್ವೆ ಸಂಖ್ಯೆ 202 ರಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿದ್ದ 30×40 ಅಳತೆಯ 7 ನಿವೇಶನಗಳಲ್ಲಿ ಅಕ್ರಮವಾಗಿ ತಾತ್ಕಾಲಿಕ ಶೆಡ್ ಗಳನ್ನು ನಿರ್ಮಾಣ ಮಾಡಲಾಗಿತ್ತು. ನ್ಯಾಯಾಲಯದ ಆದೇಶದಂತೆ ಈ ಶೆಡ್ ಗಳನ್ನು ತೆರವುಗೊಳಿಸಿದ ಅಧಿಕಾರಿಗಳು ಸ್ವತ್ತನ್ನು ಬಿಡಿಎ ವಶಕ್ಕೆ ಪಡೆದುಕೊಂಡರು.

ಈ ನಿವೇಶನಗಳ ಪ್ರಸ್ತುತ ಮಾರುಕಟ್ಟೆ ಮೌಲ್ಯ 6.05 ಕೋಟಿ ರೂಪಾಯಿಗಳು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು, ವಿವಿಧ ಬಡಾವಣೆಗಳಲ್ಲಿ ಬಿಡಿಎಗೆ ಅಪಾರ ಮೌಲ್ಯದ ಸೇರಿದ ಸ್ವತ್ತುಗಳು ಒತ್ತುವರಿಯಾಗಿವೆ. ಗಣೇಶ ಹಬ್ಬಕ್ಕೆ ಮುನ್ನ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಆರಂಭಿಸಿದ್ದೇವೆ. ಈ ಕಾರ್ಯಾಚರಣೆ ನಿರಂತರವಾಗಿ ನಡೆಯಲಿದ್ದು, ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅವರ ವಶದಲ್ಲಿರುವ ಬಿಡಿಎ ಆಸ್ತಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಕಾರ್ಯಾಚರಣೆಯಲ್ಲಿ ಡಿವೈಎಸ್ ಪಿ ಬಾಲಕೃಷ್ಣ, ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಶ್ರೀನಿವಾಸ್ ಮತ್ತು ಲಕ್ಷ್ಮಯ್ಯ, ಎಂಜಿನಿಯರ್ ಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು.

About the Author

The Bengaluru Live

Administrator

Visit Website View All Posts

Post navigation

Previous: ಅಜಾತಶತ್ರು ಆಸ್ಕರ್ ಅವರಿಗೆ‌ ಅಶ್ರುತರ್ಪಣದ ವಿದಾಯ
Next: ಶುಕ್ರವಾರದ ಬೃಹತ್ ಲಸಿಕಾ ಅಭಿಯಾನದಲ್ಲಿ 5 ಲಕ್ಷ ಮಂದಿಗೆ ಲಸಿಕೆ ಹಾಕುವ ಗುರಿ: ಮುಖ್ಯ ಆಯುಕ್ತ ಗೌರವ್ ಗುಪ್ತ

Related Stories

ಇ-ಖಾತಾ ಮೇಳದ ವೇಳೆ ಜೆ.ಪಿ. ನಗರದ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿರುವ ಲ್ಯಾಪ್‌ಟಾಪ್ ಪರದೆಯನ್ನು ಮೂವರು ಅಧಿಕಾರಿಗಳು ನೋಡುತ್ತಿರುವುದು
  • ಬೆಂಗಳೂರು ನಗರ
  • ಬೆಂಗಳೂರು

ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ

The Bengaluru Live November 8, 2026 5:49 PM
ಜಾರಿ ನಿರ್ದೇಶನಾಲಯದ ಅಧಿಕೃತ ಲಾಂಛನ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಕಾಯಿನ್‌ಡಿಸಿಎಕ್ಸ್ ಮತ್ತು ಡೆಲ್ಟಾ ಎಕ್ಸ್‌ಚೇಂಜ್‌ಗೆ ಸಂಬಂಧಿಸಿದ ಸ್ಥಳಗಳಲ್ಲಿ ಇಡಿ ಶೋಧ

The Bengaluru Live November 6, 2026 10:39 PM
ರೈಲು ನಿಲ್ದಾಣದ ನಿರ್ಗಮನ ದ್ವಾರದ ಬಳಿ ಟಿಕೆಟ್ ತಪಾಸಣಾ ಸಿಬ್ಬಂದಿ
  • ಬೆಂಗಳೂರು ನಗರ

ಬೆಂಗಳೂರು ರೈಲ್ವೆ ವಿಭಾಗದ ಟಿಕೆಟ್ ತಪಾಸಣೆಯಲ್ಲಿ 1,302 ಪ್ರಕರಣ ಪತ್ತೆ

The Bengaluru Live November 6, 2026 8:15 PM

Latest Post

ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಮೆಯ ಮುಂದೆ ಕೇಸರಿ ಶಲ್ಯ ಧರಿಸಿ ಫಲಕಗಳೊಂದಿಗೆ ಘೋಷಣೆ ಕೂಗುತ್ತಿರುವ ಬಿಜೆಪಿ ಕಾರ್ಯಕರ್ತರು
  • ರಾಜಕೀಯ
  • ಬೆಂಗಳೂರು

ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ

November 8, 2026 11:20 PM
ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ ಹಾಸನದ ಹಾಸನಾಂಬೆ ದೇವಾಲಯದಲ್ಲಿ ಪತ್ನಿ ಉಷಾ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ರಾಜಕೀಯ

ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ

November 8, 2026 11:10 PM
ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್ ಎತ್ತರದ ಚಾವಣಿ ಮತ್ತು ನುಣುಪಾದ ನೆಲವಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ವಿಶಾಲ ಒಳಾಂಗಣ
  • ರಾಜಕೀಯ
  • ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್

November 8, 2026 7:38 PM
ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ ಕೇಸರಿ ಬಿಜೆಪಿ ಶಾಲು ಹಾಕಿಕೊಂಡು ಕೆನೆ ಬಣ್ಣದ ತೋಳುಕುರ್ಚಿಯಲ್ಲಿ ಕುಳಿತು ಪತ್ರಗಳನ್ನು ಹಿಡಿದು ಕೈಸನ್ನೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ರಾಜಕೀಯ
  • ಬೆಂಗಳೂರು

ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

November 8, 2026 6:20 PM
ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ ಹಾಸನ ಫಲಕದ ಮುಂದೆ ಗುಲಾಬಿ ಮತ್ತು ಹಳದಿ ಚೌಕಳಿ ಸೀರೆಯಲ್ಲಿ ಕೈಗಳನ್ನು ಜೋಡಿಸಿ ಮಾತನಾಡುತ್ತಿರುವ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ
  • ರಾಜಕೀಯ
  • ಬೆಂಗಳೂರು

ಕುಮಾರಸ್ವಾಮಿ ಲಂಚ ಆರೋಪ ಸುಳ್ಳು ಎಂದ ಹಾಸನ ಡಿಸಿ ಲತಾಕುಮಾರಿ; ವಾಟ್ಸಾಪ್ ಚಾಟ್ ಕುರಿತು ತನಿಖೆಗೆ ಆಗ್ರಹ

November 8, 2026 6:11 PM
ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ ಇ-ಖಾತಾ ಮೇಳದ ವೇಳೆ ಜೆ.ಪಿ. ನಗರದ ಕಚೇರಿಯಲ್ಲಿ ಸಿಬ್ಬಂದಿ ಕೆಲಸ ಮಾಡುತ್ತಿರುವ ಲ್ಯಾಪ್‌ಟಾಪ್ ಪರದೆಯನ್ನು ಮೂವರು ಅಧಿಕಾರಿಗಳು ನೋಡುತ್ತಿರುವುದು
  • ಬೆಂಗಳೂರು ನಗರ
  • ಬೆಂಗಳೂರು

ಇ-ಖಾತಾ ಮೇಳ: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಒಂದೇ ದಿನ 254 ಹೊಸ ಅರ್ಜಿ ಸ್ವೀಕೃತಿ, 93 ವಿಲೇವಾರಿ

November 8, 2026 5:49 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಮೆಯ ಮುಂದೆ ಕೇಸರಿ ಶಲ್ಯ ಧರಿಸಿ ಫಲಕಗಳೊಂದಿಗೆ ಘೋಷಣೆ ಕೂಗುತ್ತಿರುವ ಬಿಜೆಪಿ ಕಾರ್ಯಕರ್ತರು
  • ರಾಜಕೀಯ
  • ಬೆಂಗಳೂರು

ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ

The Bengaluru Live November 8, 2026 11:20 PM
ಹಾಸನದ ಹಾಸನಾಂಬೆ ದೇವಾಲಯದಲ್ಲಿ ಪತ್ನಿ ಉಷಾ ಅವರೊಂದಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ರಾಜಕೀಯ

ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ

The Bengaluru Live November 8, 2026 11:10 PM
ಎತ್ತರದ ಚಾವಣಿ ಮತ್ತು ನುಣುಪಾದ ನೆಲವಿರುವ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ವಿಶಾಲ ಒಳಾಂಗಣ
  • ರಾಜಕೀಯ
  • ಬೆಂಗಳೂರು

ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್

The Bengaluru Live November 8, 2026 7:38 PM
ಕೇಸರಿ ಬಿಜೆಪಿ ಶಾಲು ಹಾಕಿಕೊಂಡು ಕೆನೆ ಬಣ್ಣದ ತೋಳುಕುರ್ಚಿಯಲ್ಲಿ ಕುಳಿತು ಪತ್ರಗಳನ್ನು ಹಿಡಿದು ಕೈಸನ್ನೆ ಮಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
  • ರಾಜಕೀಯ
  • ಬೆಂಗಳೂರು

ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

The Bengaluru Live November 8, 2026 6:20 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಛಲವಾದಿ ನಾರಾಯಣಸ್ವಾಮಿ ಮನೆಗೆ ಚಾಕು: ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ; ಪ್ರಿಯಾಂಕ್ ಖರ್ಗೆ ಮೇಲೆ ಎಫ್‌ಐಆರ್‌ಗೆ ಮುನಿಸ್ವಾಮಿ ಆಗ್ರಹ
  • ಸುಳ್ಳಿಗೆ ಹಾಸನಾಂಬೆ ತಕ್ಕ ಉತ್ತರ ನೀಡುತ್ತಾಳೆ: ಸಿಎಂ ಡಿ.ಕೆ. ಶಿವಕುಮಾರ್; ಹಾಸನದ ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲಕ್ಕೆ ಮನವಿ
  • ಬೆಂಗಳೂರು ವಿಮಾನ ನಿಲ್ದಾಣದ ಉದ್ಯೋಗ: ಕನ್ನಡಿಗರೇ ಬಹುಸಂಖ್ಯೆಯ ಸಿಬ್ಬಂದಿ, ಸ್ಥಳೀಯ ಉದ್ಯೋಗದ ಆತಂಕಗಳ ಅರಿವಿದೆ ಎಂದ ಬಿಐಎಎಲ್
  • ಹಾಲು, ತುಪ್ಪ, ಬಸ್ ದರ ಏರಿಕೆ ವಿರುದ್ಧ ನವೆಂಬರ್ 11ರಂದು ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ
©Copyright 2025 The Bengaluru Live All rights reserved. | MoreNews by AF themes.