Belagavi Cops Register Case against 18 MES leaders who celebrated black day on November 1
ಬೆಳಗಾವಿ:
ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಮಾಡಿದ 18 ಎಂಇಎಸ್ ಪುಂಡರ ವಿರುದ್ಧ ಕೇಸ್ ದಾಖಲಾಗಿದೆ.
ಎಂಇಎಸ್ ನ ಮಾಲೋಜಿರಾವ್ ಅಷ್ಟೇಕರ್, ಮನೋಹರ ಕಿಣೇಕರ, ರಂಜಿತ್ ಚವ್ಹಾಣ, ಸರಿತಾ ಪಾಟೀಲ, ಸಾರಿಕಾ ಪಾಟೀಲ, ಅಮರ, ಯಳ್ಳೂರಕರ್ ಪ್ರಕಾಶ ಮರಗಾಲಿ, ರವಿ ಸಾಳುಂಕೆ, ಅಂಕುಶ ಕೇಸರಕರ್ ಸೇರಿದಂತೆ ಒಟ್ಟು 18 ಜನರ ವಿರುದ್ಧ ಪೊಲೀಸರು ಕೇಸ್ ಜಡಿದಿದ್ದಾರೆ.
ಕನ್ನಡ ರಾಜ್ಯೋತ್ಸವದಂದು ಬೆಳಗಾವಿಯಲ್ಲಿ ಕರಾಳ ದಿನ ಆಚರಣೆ ಮಾಡಿದ್ದ ಎಂಇಎಸ್ ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
