ಬೆಂಗಳೂರು;- ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಚಾಮರಾಜನಗರ, ಯಳಂದೂರು, ಕೆ.ಆರ್.ನಗರ, ಬೆಳಗಾವಿ, ಖಾನಾಪುರ, ಮುಂಡರಗಿ, ಬ್ಯಾಡಗಿ, ಹಾನಗಲ್, ಶಿಗ್ಗಾಂ, ಕಲಘಟಗಿ, ಅಳ್ನಾವರ,ಅಣ್ಣಿಗೇರಿ, ಆಲೂರು, ಅರಸಿಕೆರೆ, ಹಾಸನ, ಮೂಡಿಗೆರೆ, ತರೀಕೆರೆ,ಪೊನ್ನಂಪೇಟೆ, ಹೆಬ್ರಿ, ಸಿದ್ದಾಪುರ, ದಾಂಡೇಲಿ ಬರಪೀಡಿತ ತಾಲ್ಲೂಕುಗಳು
ಬೆಂಗಳೂರು ಉತ್ತರ, ಚನ್ನಪಟ್ಟಣ, ಮಾಗಡಿ, ಮಾಲೂರು, ತುಮಕೂರು,ಗುಂಡ್ಲುಪೇಟೆ, ಹನೂರು, ಕೊಳ್ಳೆಗಾಲ, ದೇವದುರ್ಗ, ಮಸ್ಕಿ, ಬೇಲೂರು, ಹೊಳೆನರಸೀಪುರ, ಸಕಲೇಶಪುರ, ಚನ್ನರಾಯಪಟ್ಟಣ, ಸೋಮವಾರಪೇಟೆ, ಕೊಪ್ಪ,ನರಸಿಂಹರಾಜಪುರ, ಶೃಂಗೇರಿ, ಮಂಗಳೂರು,ಮೂಡಬಿದರೆ, ಬ್ರಹ್ಮಾವರ, ಕಾರವಾರ ಸಾಧಾರಣ ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ
ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಆದೇಶ ಹೊರಡಿಸಿದ್ದಾರೆ
The post Bengaluru; ಹೆಚ್ಚುವರಿ ಬರಪೀಡಿತ ತಾಲ್ಲೂಕುಗಳ ಪಟ್ಟಿ ಘೋಷಿಸಿದ ರಾಜ್ಯ ಸರ್ಕಾರ appeared first on Ain Live News.