ಬೆಂಗಳೂರು: ನಗರದ ಕಂಟೋನ್ಮೆಂಟ್ ರೈಲ್ವೇ ನಿಲ್ದಾಣ ಮರು ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 20ರಿಂದ ಡಿಸೆಂಬರ್ 20ರವರೆಗೆ ರೈಲು ಸೇವೆ ನಿರ್ಬಂಧ ಒಟ್ಟು 92 ದಿನಗಳ ಕಾಲ 41 ರೈಲುಗಳ ನಿಲುಗಡೆ ಬಂದ್ ನಿಲ್ದಾಣದ ಒಂದು ಮತ್ತು ಎರಡನೇ ಪ್ಲಾಟ್ ಫಾರ್ಮ್ ಸ್ಥಗಿತಗೊಳ್ಳಲಿದೆ ಹೀಗಾಗಿ ಬಂದು ಹೋಗುವ ರೈಲುಗಳ ನಿಲುಗಡೆ ರದ್ದು ಈ ಬಗ್ಗೆ ನೈಋತ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ.
ನಿಲುಗಡೆ ರದ್ದಾದ ರೈಲುಗಳು
ಪ್ರತಿದಿನ ಸಂಚರಿಸುವ ಮೈಸೂರು- ಎಸ್‌ಎಂವಿಟಿ ಬೆಂಗಳೂರು ರೈಲು (06269) ಸೆ.19ರಿಂದ ಡಿ.19ರವರೆಗೆ ನಿಲುಗಡೆ ರದ್ದು
ವಾರಕ್ಕೊಮ್ಮೆ ಸಂಚರಿಸುವ ಮೈಸೂರು ರೇಣಿಗುಂಟ (22135) ರೈಲು ನಿಲುಗಡೆ ರದ್ದು
ಸೆ 6 ದಿನಕ್ಕೊಮ್ಮೆ ಸಂಚರಿಸುವ ಕೆಎಸ್‌ಆರ್ ಬೆಂಗಳೂರು – ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ರದ್ದು
ಕೆಎಸ್‌ಆರ್ ಬೆಂಗಳೂರು-ಎರ್ನಾಕುಲಂ ರೈಲು (12677)
ಪ್ರತಿದಿನದ ಕೆಎಸ್‌ಆರ್ ಬೆಂಗಳೂರು – ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ (12608),
ಮುರ್ಡೇಶ್ವರ- ಎಸ್ ಎಂವಿಟಿ ಬೆಂಗಳೂರು (16586),
ಕೆಎಸ್‌ಆರ್ ಬೆಂಗಳೂರು- ಮಾರಿಕುಪ್ಪಂ (06396),
ಕೆಎಸ್‌ಆರ್ ಬೆಂಗಳೂರು- ಶ್ರೀ ಸತ್ಯಸಾಯಿ ಪ್ರಶಾಂತಿನಿಲಯಂ (06515),
ಮೈಸೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ (06515),
ಕೆಎಸ್‌ಆರ್ ಬೆಂಗಳೂರು- ಕೋಲಾರ (06387),
ಕೆಎಸ್‌ಆರ್ ಬೆಂಗಳೂರು- ಭುವನೇಶ್ವರ (18464)
ಸೆ.20ರಿಂದ ಡಿ.20ರವರೆಗೆ ನಿಲುಗಡೆ ರದ್ದು
ಕೆಎಸ್‌ಆರ್ ಬೆಂಗಳೂರು – ಜೋಳಪಟ್ಟಿ (06551),
ಕೆಎಸ್‌ಆರ್ ಬೆಂಗಳೂರು – ವೈಟ್‌ಫೀಲ್ಡ್ (01765)
ಕೆಎಸ್‌ಆರ್ ಬೆಂಗಳೂರು – ಬಂಗಾರಪೇಟೆ (06561/06389),
ಕೆಎಸ್‌ಆರ್ ಬೆಂಗಳೂರು – ಕುಪ್ಪಂ (06529) 01775),
ವಾರಕ್ಕೆ ಎರಡು ಬಾರಿ ಮೈಸೂರು-ಜೈಪುರ (12975) ರೈಲು ಸೆ. 21 ರಿಂದ ಡಿ.19.
ಮೈಸೂರು- ಕೂಚುವೇಲಿ (16315), ಮೈಸೂರು- ಕಾಚಿಗುಡ (12786),
ಕೆಎಸ್‌ಆರ್ ಬೆಂಗಳೂರು- ಧರ್ಮಪುರಿ, ಕೆಎಸ್‌ಆರ್ ಬೆಂಗಳೂರು- ನವದೆಹಲಿ (12627),
ಕೆಎಸ್‌ಆರ್ ಬೆಂಗಳೂರು- ಸಿಎಸ್‌ಎಂಟಿ ಮುಂಬೈ (1302),
ಬೆಂಗಳೂರು ದೇಬ್ ನಾಂದೇಡ್ (16593) ಸೆ.20 ರಿಂದ ಡಿ.20 ನಿಲುಗಡೆ ರದ್ದುಗೊಳಿಸಲಾಗಿದೆ