Home ಬೆಂಗಳೂರು ನಗರ Bengaluru: Dr. Ravindranath appointed as the in-charge director of Jayadeva Heart Hospital|...

Bengaluru: Dr. Ravindranath appointed as the in-charge director of Jayadeva Heart Hospital| ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ನೇಮಕ

23
0
Bengaluru: Dr. Rabindranath appointed as the in-charge director of Jayadeva Heart Hospital

ಬೆಂಗಳೂರು:

ಡಾ.ರವೀಂದ್ರನಾಥ್ (Dr. Ravindranath) ಅವರನ್ನು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಡಾ.ಸಿ.ಎನ್.ಮಂಜುನಾಥ ಅವರ ಅವಧಿ ಮುಕ್ತಾಯ ಹಿನ್ನೆಲೆಯಲ್ಲಿ ಪ್ರಭಾರ ನಿರ್ದೇಶಕರನ್ನಾಗಿ ಡಾ.ರವೀಂದ್ರನಾಥ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

69 ವಯಸ್ಸಿನ ರವೀಂದ್ರನಾಥ್ ಅವರು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಈ ಹಿಂದೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದಾರೆ.

Bengaluru: Dr. Rabindranath appointed as the in-charge director of Jayadeva Heart Hospital

ಇನ್ನೂ ಬೆಂಗಳೂರಿನ ಪ್ರತಿಷ್ಠಿತ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿದ್ದ ಡಾ.ಸಿ.ಎನ್‌.ಮಂಜುನಾಥ್‌ ಅವರ ಅವಧಿ ಇಂದಿಗೆ ಮುಕ್ತಾಯವಾಗಿದೆ.

LEAVE A REPLY

Please enter your comment!
Please enter your name here