ಬೆಂಗಳೂರು: ಬೆಂಗಳೂರಿನಲ್ಲಿ ಇಂದಿನಿಂದ ನೇರಳೆ ಮಾರ್ಗದಲ್ಲಿ ಪೀಕ್ ಅವರ್‌ನಲ್ಲಿ ಪ್ರತಿ ಮೂರು ನಿಮಿಷಕ್ಕೊಂದು ರೈಲು ಓಡಾಟ ಆರಂಭಿಸಿಲು ನಿರ್ಧಾರಿಸಿದೆ.
ಚಲ್ಲಘಟ್ಟದಿಂದ ವೈಟ್‌ಫೀಲ್ಡ್ ಕಾಡುಗೋಡಿವರೆಗೆ ಓಡುವ ನೇರಳೆ ಮಾರ್ಗದಲ್ಲಿ ಬೆಳಗ್ಗೆ ಮತ್ತು ಸಂಜೆ ಪ್ರಯಾಣಿಕರ ದಟ್ಟಣೆ ವಿಪರೀತವಾಗಿದೆ.
ಇನ್ನು ಸಂಜೆಯ ಹೊತ್ತು ಕೂಡಾ ಮೂರು ನಿಮಿಷಕ್ಕೊಂದು ರೈಲು ಓಡಾಡಲಿದೆ. ಇದುವರೆಗೆ ಬೆಳಗ್ಗೆ 8ರಿಂದ 11ರವರೆಗೆ ಐದು ನಿಮಿಷಕ್ಕೊಂದು ರೈಲು ಓಡುತ್ತಿತ್ತು.