ಕೆಲದಿನ ಹಿಂದೆ ಜ್ಞಾನ ಭಾರತಿ ಹಾಗೂ ಪೀಣ್ಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಫೆಬ್ರವರಿ 1 ರಂದು ನಡೆದ ಮತ್ತೊಂದು ಘಟನೆ ತಡವಾಗಿ ಬೆಳಕಿಗೆ ಬಂದಿದೆ.