Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • Bengaluru North Commissioner orders to clear garbage black spots: ಕಸ ಬ್ಲ್ಯಾಕ್ ಸ್ಪಾಟ್ ತೆರವುಗೊಳಿಸಲು ಬೆಂಗಳೂರು ಉತ್ತರ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಆದೇಶ್
  • ಬೆಂಗಳೂರು ನಗರ

Bengaluru North Commissioner orders to clear garbage black spots: ಕಸ ಬ್ಲ್ಯಾಕ್ ಸ್ಪಾಟ್ ತೆರವುಗೊಳಿಸಲು ಬೆಂಗಳೂರು ಉತ್ತರ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಆದೇಶ್

Bengaluru North Commissioner Pommala Sunil Kumar orders to clear garbage black spots
The Bengaluru Live October 2, 2025 6:25 PM 1 minute read
Bengaluru North Commissioner Pommala Sunil Kumar orders to clear garbage black spots

Bengaluru North Commissioner orders to clear garbage black spots: ಕಸ ಬ್ಲ್ಯಾಕ್ ಸ್ಪಾಟ್ ತೆರವುಗೊಳಿಸಲು ಬೆಂಗಳೂರು ಉತ್ತರ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಆದೇಶ್

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: “ಘನತ್ಯಾಜ್ಯ ವಿಲೇವಾರಿಯಲ್ಲಿ ಕಾರ್ಯವೈಖರಿ ವಿಧಾನ ಬದಲಾಯಿಸಿ, ಸಮರ್ಪಕವಾಗಿ ಕಾರ್ಯನಿರ್ವಹಿಸಿ,” ಎಂದು ಬೆಂಗಳೂರು ಉತ್ತರ ನಗರದ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಇಂದು ಬೆಳಿಗ್ಗೆ ಅಧಿಕಾರಿಗಳಿಗೆ ಸೂಚಿಸಿದರು.

ಬೆಳಗಿನ ಪರಿಶೀಲನೆಯಲ್ಲಿ ಅವರು ಬಾಣಸವಾಡಿ ಮತ್ತು ಸುಬ್ಬಯ್ಯನಪಾಳ್ಯ ಪ್ರದೇಶಗಳಲ್ಲಿ ರಸ್ತೆ ಬದಿಗಳಲ್ಲಿ ಕಸ ರಾಶಿ ಮತ್ತು ಬ್ಲ್ಯಾಕ್ ಸ್ಪಾಟ್‌ಗಳು ಕಂಡುಬಂದ ಹಿನ್ನೆಲೆಯಲ್ಲಿ ತಕ್ಷಣ ಸ್ವಚ್ಛಗೊಳಿಸಲು ಆದೇಶಿಸಿದರು.

ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿದ ಆಯುಕ್ತರು, ಕಸ ಎಸೆಯುವವರನ್ನು ಗುರುತಿಸಿ ಮಾರ್ಷಲ್‌ಗಳ ಮೂಲಕ ದಂಡ ವಿಧಿಸಲು ಸೂಚಿಸಿದರು. ಜೊತೆಗೆ, ಬ್ಲ್ಯಾಕ್ ಸ್ಪಾಟ್ ಹೆಚ್ಚು ಇರುವ ಪ್ರದೇಶಗಳಲ್ಲಿ ರಾತ್ರಿ ಗಸ್ತು ನಡೆಸಿ, ಕಸ ಹಾಕುವವರ ಮೇಲೆ ನಿಗಾ ಇಟ್ಟು ದಂಡ ವಿಧಿಸಲು ಮಾರ್ಷಲ್‌ಗಳಿಗೆ ಮತ್ತು ಸಂಬಂಧಪಟ್ಟ ಸಿಬ್ಬಂದಿಗಳಿಗೆ ನಿರ್ದೇಶನ ನೀಡಿದರು.

“ಘನತ್ಯಾಜ್ಯ ನಿರ್ವಹಣಾ ಸಿಬ್ಬಂದಿ ಕಾರ್ಯವೈಖರಿಯಲ್ಲಿ ಬದಲಾವಣೆ ತಂದು, ಕಸ ವಿಲೇವಾರಿ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸುಧಾರಣೆ ಆಗದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು,” ಎಂದು ಆಯುಕ್ತರು ಎಚ್ಚರಿಕೆ ನೀಡಿದರು.

ನಂತರ ಅವರು ಸರ್ವಜ್ಞನಗರದ ಹೆಚ್‌ಬಿಆರ್ ಲೇಔಟ್‌ನ ಟ್ರಾನ್ಸ್‌ಫರ್ ಸ್ಟೇಷನ್ ಪರಿಶೀಲಿಸಿ ಅಗತ್ಯ ಸೂಚನೆಗಳನ್ನು ನೀಡಿದರು.

Also Read: Bengaluru North Commissioner Orders Overhaul in Waste Management, Strict Action Against Black Spots and Littering

ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಹಾತ್ಮ ಗಾಂಧೀಜಿಯ ಸತ್ಯ, ಅಹಿಂಸೆ ಮತ್ತು ಸ್ವಚ್ಛತೆಯ ಮೌಲ್ಯಗಳನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದರು.

ಆಯುಕ್ತರೊಂದಿಗೆ ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೊಮಿನ್ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

About the Author

The Bengaluru Live

Author

View All Posts

Post navigation

Previous: Tejaswi Surya appointed as chairman of Jan Vishwas Bill 2025: ಜನವಿಶ್ವಾಸ ಬಿಲ್ 2025 ಆಯ್ಕೆ ಸಮಿತಿಗೆ ಅಧ್ಯಕ್ಷರಾಗಿ ತೇಜಸ್ವೀ ಸೂರ್ಯ ನೇಮಕ – ಉದ್ಯಮ ಸುಲಭೀಕರಣ, ನಿಯಮ ಉಲ್ಲಂಘನೆ ದಂಡ ಕಡಿತದತ್ತ ಮಹತ್ವದ ಹೆಜ್ಜೆ
Next: Leopard sighted again in Turuhalli forest: ತುರುಹಳ್ಳಿ ಅರಣ್ಯದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – ಭದ್ರತೆಗೆ ಗೋಡೆ ಎತ್ತರಿಸಬೇಕು ಎಂದು ನಿವಾಸಿಗಳ ಆಗ್ರಹ

Related Stories

ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

The Bengaluru Live November 22, 2026 8:08 AM
ಪರಿಶೀಲನೆ ವೇಳೆ ಮರಗಳಿರುವ ಕೆರೆಯ ದಡದಲ್ಲಿ ನಿಂತಿರುವ ಅಧಿಕಾರಿಗಳು
  • ಬೆಂಗಳೂರು ನಗರ

ಪಶ್ಚಿಮ ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಐದು ವಿಭಾಗಗಳ ಪರಿಶೀಲನೆ: ಕಸ ತೆರವು, ಕೆರೆ ಹೂಳೆತ್ತುವಿಕೆ, ಜಂಕ್ಷನ್ ಕಾಮಗಾರಿಗೆ ಸೂಚನೆ

The Bengaluru Live November 21, 2026 7:39 PM
ರಾತ್ರಿ ವೇಳೆ ರಸ್ತೆಯಲ್ಲಿ ಬಿಳಿ ಅಂಗಿ ಧರಿಸಿದ ಅಧಿಕಾರಿಗಳು ನಿಂತಿದ್ದು ಒಬ್ಬರು ಜೆಟ್ ಹೋಸ್‌ನಿಂದ ನೀರು ಚಿಮ್ಮಿಸುತ್ತಿದ್ದಾರೆ
  • ಬೆಂಗಳೂರು ನಗರ

ಕೇಂದ್ರ ನಗರ ಪಾಲಿಕೆಯ ಪ್ರತಿ ವಿಭಾಗಕ್ಕೆ ಒಂದು ಜೆಟ್ ಸ್ಪ್ರೇ ವಾಹನ: ವಿಧಾನಸೌಧ ಬಳಿ ಪ್ರಾತ್ಯಕ್ಷಿಕೆ ಪರಿಶೀಲಿಸಿದ ಆಯುಕ್ತ ಜಗದೀಶ್

The Bengaluru Live November 21, 2026 7:36 PM

Latest Post

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

November 22, 2026 2:01 PM
ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

November 22, 2026 11:32 AM
ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

November 22, 2026 11:16 AM
ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್ ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

November 22, 2026 8:08 AM
ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಶಿಕ್ಷಣ

ಪಿಜಿ ಆಯುಷ್: ಮೊದಲ ಸುತ್ತಿನ ಸೀಟು ಹಂಚಿಕೆಯ ಅಣಕು ಫಲಿತಾಂಶ ಪ್ರಕಟ, 887 ಮಂದಿಗೆ ಸೀಟು, ನ.24ರವರೆಗೆ ಆಯ್ಕೆ ಬದಲಾವಣೆಗೆ ಅವಕಾಶ

November 22, 2026 8:06 AM
ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ ಕಮಾನು ಬಾಲ್ಕನಿಗಳು ಮತ್ತು ಪ್ರವೇಶದ್ವಾರದಲ್ಲಿ ಪ್ರತಿಮೆ ಇರುವ ಬೂದು ಕಲ್ಲಿನ ಕಟ್ಟಡ, ಕರ್ನಾಟಕ ಲೋಕಸೇವಾ ಆಯೋಗದ ಕಚೇರಿ
  • ಕರ್ನಾಟಕ

ಗೆಜೆಟೆಡ್ ಪ್ರೊಬೇಷನರ್ಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ: ನವೆಂಬರ್ 23ರ ಬೆಳಿಗ್ಗೆ 11ರವರೆಗೆ ಆಕ್ಷೇಪಣೆಗೆ ಅವಕಾಶ

November 22, 2026 7:42 AM

ನೀವು ತಪ್ಪಿಸಿಕೊಂಡಿರಬಹುದು

ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ

The Bengaluru Live November 22, 2026 2:01 PM
ಮೋಡ ಕವಿದ ಆಕಾಶ ಮತ್ತು ಗ್ರಾಮೀಣ ಭೂದೃಶ್ಯದ ಎಐ ನಿರ್ಮಿತ ಪ್ರಾತಿನಿಧಿಕ ಚಿತ್ರ.
  • ಕರ್ನಾಟಕ

ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ

The Bengaluru Live November 22, 2026 11:32 AM
ಸಾಂಪ್ರದಾಯಿಕ ಉಡುಪಿನಲ್ಲಿರುವ ಮಹಿಳೆಯೊಂದಿಗೆ ಮೈಕ್‌ನಲ್ಲಿ ಮಾತನಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಸುತ್ತ ಕುಳಿತಿರುವ ಜನರು
  • ಕರ್ನಾಟಕ

ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ

The Bengaluru Live November 22, 2026 11:16 AM
ರೈಲು ನಿಲ್ದಾಣದ ಟಿಕೆಟ್ ಕೌಂಟರ್‌ಗಳ ಮುಂದೆ ಸರತಿ ಸಾಲಿನ ಕಂಬಗಳ ಬಳಿ ನಿಂತಿರುವ ಪ್ರಯಾಣಿಕರು
  • ಕರ್ನಾಟಕ
  • ಬೆಂಗಳೂರು ನಗರ

ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್

The Bengaluru Live November 22, 2026 8:08 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕರ್ನಾಟಕ ಹವಾಮಾನ: ಒಣ ಹವೆ ಮುಂದುವರಿಕೆ, ನವೆಂಬರ್ 24ರಿಂದ 26ರವರೆಗೆ ಕೆಲವೆಡೆ ಮಳೆ ಸಾಧ್ಯತೆ
  • ನವೆಂಬರ್ 23ರಿಂದ ಕರ್ನಾಟಕದ ಕೆಲವೆಡೆ ಗುಡುಗು, ಸಿಡಿಲು ಸಾಧ್ಯತೆ: ಐಎಂಡಿ
  • ಕಾಂಗೋದಲ್ಲಿ 95 ಹಕ್ಕಿಪಿಕ್ಕಿ ಸಮುದಾಯದವರು ವಶಕ್ಕೆ ಎಂಬ ವರದಿ: ನೆರವಿಗೆ ಮನವಿ
  • ಕಾನ್ಪುರ ಸೆಂಟ್ರಲ್–ಎಸ್‌ಎಂವಿಟಿ ಬೆಂಗಳೂರು ನಡುವಿನ ಸಾಪ್ತಾಹಿಕ ವಿಶೇಷ ರೈಲು ಡಿ.30ರವರೆಗೆ ವಿಸ್ತರಣೆ, ಪ್ರತಿ ದಿಕ್ಕಿನಲ್ಲಿ ಆರು ಟ್ರಿಪ್
©Copyright 2025 The Bengaluru Live All rights reserved. | MoreNews by AF themes.