Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಅಪರಾಧ
  • Bengaluru pregnant techie Shilpa’s suspicious death: ಬೆಂಗಳೂರು ಗರ್ಭಿಣಿ ಟೆಕ್ಕಿ ಶಿಲ್ಪಾ ಸಂಶಯಾಸ್ಪದ ಸಾವು: ಪೋಷಕರ ಆರೋಪ – ಇದು ಆತ್ಮಹತ್ಯೆ ಅಲ್ಲ, ಕೊಲೆ
  • ಅಪರಾಧ
  • ಬೆಂಗಳೂರು ನಗರ

Bengaluru pregnant techie Shilpa’s suspicious death: ಬೆಂಗಳೂರು ಗರ್ಭಿಣಿ ಟೆಕ್ಕಿ ಶಿಲ್ಪಾ ಸಂಶಯಾಸ್ಪದ ಸಾವು: ಪೋಷಕರ ಆರೋಪ – ಇದು ಆತ್ಮಹತ್ಯೆ ಅಲ್ಲ, ಕೊಲೆ

Bengaluru pregnant techie Shilpa's suspicious death: Parents allege - it's not suicide, it's murder
The Bengaluru Live August 28, 2025 11:33 PM 1 minute read
Bengaluru pregnant techie Shilpa's suspicious death: Parents allege - it's not suicide, it's murder

Bengaluru pregnant techie Shilpa’s suspicious death: ಬೆಂಗಳೂರು ಗರ್ಭಿಣಿ ಟೆಕ್ಕಿ ಶಿಲ್ಪಾ ಸಂಶಯಾಸ್ಪದ ಸಾವು: ಪೋಷಕರ ಆರೋಪ – ಇದು ಆತ್ಮಹತ್ಯೆ ಅಲ್ಲ, ಕೊಲೆ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ನಗರದಲ್ಲಿ ಮತ್ತೊಂದು ಸಂಶಯಾಸ್ಪದ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ಮೂಲದ ಒಂದೂವರೆ ತಿಂಗಳ ಗರ್ಭಿಣಿಯಾಗಿದ್ದ ಟೆಕ್ಕಿ ಶಿಲ್ಪಾ (ಇಂಜಿನಿಯರ್) ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಸುದ್ದಿ ಬಂದಿದ್ದರೂ, ಪೋಷಕರು ಇದನ್ನು ಕೊಲೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮೂರು ವರ್ಷಗಳ ಹಿಂದೆ ಶಿಲ್ಪಾ, ಪ್ರವೀಣ್ ಎಂಬಾತನೊಂದಿಗೆ ಮದುವೆಯಾದರು. ಶಿಲ್ಪಾ ಇನ್ಫೋಸಿಸ್‌ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ ಅವರ ಪೋಷಕರ ಪ್ರಕಾರ, ಪತಿ ಪ್ರವೀಣ್, ಅತ್ತೆ ಶಾಂತಾ ಮತ್ತು ನಂದಿನಿ ಪ್ರಿಯಾ ಅವರು ನಿರಂತರವಾಗಿ ಹಿಂಸೆ ನೀಡುತ್ತಿದ್ದರು. ಹಲವು ಬಾರಿ ರಾಜಿ ಪಂಚಾಯಿತಿಗಳು ನಡೆದಿದ್ದರೂ ಸಮಸ್ಯೆ ಬಗೆಹರಿಯಲಿಲ್ಲ ಎಂದು ಕುಟುಂಬದವರು ಹೇಳಿದ್ದಾರೆ.

ಘಟನೆಯ ದಿನ ಶಿಲ್ಪಾಳ ಶವವನ್ನು ಮನೆಯಲ್ಲೇ ಪತ್ತೆ ಹಚ್ಚಲಾಯಿತು. ಪೋಷಕರ ಪ್ರಕಾರ, ಕುತ್ತಿನ ಮೇಲೆ ಕಂಡುಬಂದ ಗಾಯದ ಗುರುತುಗಳು ಆತ್ಮಹತ್ಯೆಯಿಂದ ಆಗಿರುವಂತಿಲ್ಲ, ಅದು ಹಲ್ಲೆ ಗುರುತುಗಳಂತಿದೆ. ಹೀಗಾಗಿ, ಶಿಲ್ಪಾಳನ್ನು ಕೊಂದು ನಂತರ ಹಗ್ಗಕ್ಕೆ ನೇತುಹಾಕಲಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.

Also Read: Bengaluru Techie’s Suspicious Death: Hubballi Woman’s Parents Allege Murder, Not Suicide

ಕುಟುಂಬದವರು ಮತ್ತೊಂದು ಆರೋಪ ಮಾಡಿದ್ದಾರೆ: ಪ್ರವೀಣ್ ತನ್ನನ್ನು ಇಂಜಿನಿಯರ್ ಎಂದು ಹೇಳಿಕೊಂಡು ಮದುವೆಯಾದರೂ, ವಾಸ್ತವದಲ್ಲಿ ಅವನು ಪಾನಿಪುರಿ ಅಂಗಡಿ ನಡೆಸುತ್ತಿದ್ದನು. ಮದುವೆಗೆ ₹50 ಲಕ್ಷಕ್ಕೂ ಹೆಚ್ಚು ವೆಚ್ಚ ಮಾಡಿದ್ದೇವೆ, ಮಗಳು ಮದುವೆಯಾದ ಬಳಿಕವೂ ನಿರಂತರ ಹಿಂಸೆ ಅನುಭವಿಸುತ್ತಿದ್ದಳು ಎಂದು ಹೇಳಿದ್ದಾರೆ.

ಎಸ್‌ಜಿ ಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಪ್ರವೀಣ್‌ನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಶಿಲ್ಪಾಳ ಅಂತ್ಯಕ್ರಿಯೆ ಹುಬ್ಬಳ್ಳಿಯಲ್ಲಿರುವ ಪೋಷಕರ ಮನೆಯಲ್ಲಿ ನೆರವೇರಲಿದೆ. ದುಃಖಿತ ಕುಟುಂಬ ಮಗಳ ಸಾವಿಗೆ ನ್ಯಾಯ ಕೋರುತ್ತಿದೆ.

About the Author

The Bengaluru Live

Administrator

Visit Website View All Posts

Post navigation

Previous: Dharmasthala: ಕಾಂಗ್ರೆಸ್ ಸರ್ಕಾರದ ಕುತಂತ್ರ ಬಯಲು ಎಂದ ಆರ್. ಅಶೋಕ್, ಪ್ರಹ್ಲಾದ್ ಜೋಶಿ, ಎಚ್.ಡಿ. ಕುಮಾರಸ್ವಾಮಿ
Next: Shivaji-Afzal Khan flex controversy in Davangere: ದಾವಣಗೆರೆಯ ಮೆಟ್ಟಿಕಲ್ ಗಣೇಶೋತ್ಸವದಲ್ಲಿ ಶಿವಾಜಿ–ಅಫ್ಜಲ್ ಖಾನ್ ಫ್ಲೆಕ್ಸ್ ವಿವಾದ: ಪೊಲೀಸರ ಜೊತೆ ಹಿಂದೂ ಸಂಘಟನೆಗಳ ಘರ್ಷಣೆ

Related Stories

ರಸ್ತೆ ಬದಿಯ ಚರಂಡಿ ಮತ್ತು ಪಾದಚಾರಿ ಮಾರ್ಗದ ವಾರ್ಡ್ ಒನ್ ಕಾಮಗಾರಿಯ ಮೊದಲು-ನಂತರದ ಹೋಲಿಕೆ
  • ಕರ್ನಾಟಕ
  • ಬೆಂಗಳೂರು ನಗರ

ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್

The Bengaluru Live November 13, 2026 12:20 PM
ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್; ರಾಜ್ಯಪಾಲರಾದ ಸುಧಾ ಯಾದವ್ ಉಪಸ್ಥಿತರಿದ್ದಾರೆ
  • ಕರ್ನಾಟಕ
  • ಬೆಂಗಳೂರು ನಗರ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸಿಎಂ ಶಿವಕುಮಾರ್, ರಾಜ್ಯಪಾಲರು

The Bengaluru Live November 13, 2026 12:17 PM
ಬೆಂಗಳೂರು ಉತ್ತರದ ಇ-ಖಾತಾ ಸೇವಾ ಕೇಂದ್ರದಲ್ಲಿ ನಾಗರಿಕರು ಮತ್ತು ಸಿಬ್ಬಂದಿ
  • ಕರ್ನಾಟಕ
  • ಬೆಂಗಳೂರು ನಗರ

ನವೆಂಬರ್ 14ರಂದು ಬೆಂಗಳೂರಿನ ಎಲ್ಲ 64 ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಓಪನ್ ಹೌಸ್

The Bengaluru Live November 13, 2026 8:24 AM

Latest Post

ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್ ರಸ್ತೆ ಬದಿಯ ಚರಂಡಿ ಮತ್ತು ಪಾದಚಾರಿ ಮಾರ್ಗದ ವಾರ್ಡ್ ಒನ್ ಕಾಮಗಾರಿಯ ಮೊದಲು-ನಂತರದ ಹೋಲಿಕೆ
  • ಕರ್ನಾಟಕ
  • ಬೆಂಗಳೂರು ನಗರ

ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್

November 13, 2026 12:20 PM
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸಿಎಂ ಶಿವಕುಮಾರ್, ರಾಜ್ಯಪಾಲರು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್; ರಾಜ್ಯಪಾಲರಾದ ಸುಧಾ ಯಾದವ್ ಉಪಸ್ಥಿತರಿದ್ದಾರೆ
  • ಕರ್ನಾಟಕ
  • ಬೆಂಗಳೂರು ನಗರ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸಿಎಂ ಶಿವಕುಮಾರ್, ರಾಜ್ಯಪಾಲರು

November 13, 2026 12:17 PM
ನವೆಂಬರ್ 14ರಂದು ಬೆಂಗಳೂರಿನ ಎಲ್ಲ 64 ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಓಪನ್ ಹೌಸ್ ಬೆಂಗಳೂರು ಉತ್ತರದ ಇ-ಖಾತಾ ಸೇವಾ ಕೇಂದ್ರದಲ್ಲಿ ನಾಗರಿಕರು ಮತ್ತು ಸಿಬ್ಬಂದಿ
  • ಕರ್ನಾಟಕ
  • ಬೆಂಗಳೂರು ನಗರ

ನವೆಂಬರ್ 14ರಂದು ಬೆಂಗಳೂರಿನ ಎಲ್ಲ 64 ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಓಪನ್ ಹೌಸ್

November 13, 2026 8:24 AM
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು 9ನೇ ಅನುಸೂಚಿಗೆ ಸೇರಿಸಲು ಪ್ರಧಾನಿಗೆ ಪತ್ರ; ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಸಾಮಾಜಿಕ ಆಡಿಟ್‌ಗೆ ಸೂಚನೆ: ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು 9ನೇ ಅನುಸೂಚಿಗೆ ಸೇರಿಸಲು ಪ್ರಧಾನಿಗೆ ಪತ್ರ; ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಸಾಮಾಜಿಕ ಆಡಿಟ್‌ಗೆ ಸೂಚನೆ: ಶಿವಕುಮಾರ್

November 13, 2026 2:51 AM
ಗೃಹಲಕ್ಷ್ಮಿ ಹಣ ಬೇರೆಡೆ ಬಳಕೆಯಾಗಿಲ್ಲ: ಆನೇಕಲ್ ತಾಲ್ಲೂಕು ಪಂಚಾಯಿತಿಯಲ್ಲಿ ₹1,111 ಕೋಟಿ ಇಟ್ಟಿರುವ ಆರೋಪ ತಳ್ಳಿಹಾಕಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ gruha-lakshmi-beneficiaries-file-photo-20261106
  • ಕರ್ನಾಟಕ

ಗೃಹಲಕ್ಷ್ಮಿ ಹಣ ಬೇರೆಡೆ ಬಳಕೆಯಾಗಿಲ್ಲ: ಆನೇಕಲ್ ತಾಲ್ಲೂಕು ಪಂಚಾಯಿತಿಯಲ್ಲಿ ₹1,111 ಕೋಟಿ ಇಟ್ಟಿರುವ ಆರೋಪ ತಳ್ಳಿಹಾಕಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

November 13, 2026 2:39 AM
ನವೆಂಬರ್ 13ರಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ: ಸಂಚಾರ ಮಾರ್ಗ ಬದಲಾವಣೆ, ಆರು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ ಬನ್ನೇರುಘಟ್ಟ ರಸ್ತೆ ಜಂಕ್ಷನ್‌ಗಳಿಗೆ ಡಿಪಿಆರ್: ಸುರಕ್ಷಿತ ಪಾದಚಾರಿ ಮಾರ್ಗ, ಕ್ರಾಸಿಂಗ್‌ಗೆ ಆದ್ಯತೆ
  • ಬೆಂಗಳೂರು

ನವೆಂಬರ್ 13ರಂದು ಪ್ರಧಾನಿ ಮೋದಿ ಬೆಂಗಳೂರು ಭೇಟಿ: ಸಂಚಾರ ಮಾರ್ಗ ಬದಲಾವಣೆ, ಆರು ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ

November 12, 2026 11:24 PM

ನೀವು ತಪ್ಪಿಸಿಕೊಂಡಿರಬಹುದು

ರಸ್ತೆ ಬದಿಯ ಚರಂಡಿ ಮತ್ತು ಪಾದಚಾರಿ ಮಾರ್ಗದ ವಾರ್ಡ್ ಒನ್ ಕಾಮಗಾರಿಯ ಮೊದಲು-ನಂತರದ ಹೋಲಿಕೆ
  • ಕರ್ನಾಟಕ
  • ಬೆಂಗಳೂರು ನಗರ

ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್

The Bengaluru Live November 13, 2026 12:20 PM
ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್; ರಾಜ್ಯಪಾಲರಾದ ಸುಧಾ ಯಾದವ್ ಉಪಸ್ಥಿತರಿದ್ದಾರೆ
  • ಕರ್ನಾಟಕ
  • ಬೆಂಗಳೂರು ನಗರ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸಿಎಂ ಶಿವಕುಮಾರ್, ರಾಜ್ಯಪಾಲರು

The Bengaluru Live November 13, 2026 12:17 PM
ಬೆಂಗಳೂರು ಉತ್ತರದ ಇ-ಖಾತಾ ಸೇವಾ ಕೇಂದ್ರದಲ್ಲಿ ನಾಗರಿಕರು ಮತ್ತು ಸಿಬ್ಬಂದಿ
  • ಕರ್ನಾಟಕ
  • ಬೆಂಗಳೂರು ನಗರ

ನವೆಂಬರ್ 14ರಂದು ಬೆಂಗಳೂರಿನ ಎಲ್ಲ 64 ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಓಪನ್ ಹೌಸ್

The Bengaluru Live November 13, 2026 8:24 AM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು 9ನೇ ಅನುಸೂಚಿಗೆ ಸೇರಿಸಲು ಪ್ರಧಾನಿಗೆ ಪತ್ರ; ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಸಾಮಾಜಿಕ ಆಡಿಟ್‌ಗೆ ಸೂಚನೆ: ಶಿವಕುಮಾರ್

The Bengaluru Live November 13, 2026 2:51 AM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ವಾರ್ಡ್ ಒನ್ ಅಭಿಯಾನದ ಎರಡನೇ ವಾರ: 11 ವಾರ್ಡ್‌ಗಳಲ್ಲಿ ಶೇ 76ರಷ್ಟು ಸಮಸ್ಯೆ ಇತ್ಯರ್ಥ, ಆಯುಕ್ತ ಕೆ.ಎನ್. ರಮೇಶ್
  • ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ; ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಸಿಎಂ ಶಿವಕುಮಾರ್, ರಾಜ್ಯಪಾಲರು
  • ನವೆಂಬರ್ 14ರಂದು ಬೆಂಗಳೂರಿನ ಎಲ್ಲ 64 ಎಆರ್‌ಒ ಕಚೇರಿಗಳಲ್ಲಿ ಇ-ಖಾತಾ ಓಪನ್ ಹೌಸ್
  • ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು 9ನೇ ಅನುಸೂಚಿಗೆ ಸೇರಿಸಲು ಪ್ರಧಾನಿಗೆ ಪತ್ರ; ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ ಸಾಮಾಜಿಕ ಆಡಿಟ್‌ಗೆ ಸೂಚನೆ: ಶಿವಕುಮಾರ್
©Copyright 2025 The Bengaluru Live All rights reserved. | MoreNews by AF themes.