ಬೆಂಗಳೂರು:
ರಾಜ್ಯದಲ್ಲಿ ಕೊರೋನಾ 2ನೇ ಅಲೆ ಶುರುವಾಗಿದ್ದು ಬೆಂಗಳೂರಿನಲ್ಲಿ ಇಂದು 2,004 ಮಂದಿಗೆ ಸೋಂಕು ದೃಢಪಟ್ಟಿದ್ದು. ನಗರದಲ್ಲಿ ಸೋಂಕಿಗೆ ಏಳು ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 12 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,504ಕ್ಕೆ ಏರಿಕೆಯಾಗಿದೆ. ಇಂದು 3,082 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,87,012ಕ್ಕೆ ಏರಿಕೆಯಾಗಿದೆ, ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇಂದಿನ 28/03/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/WJmE8AJ5pf @mla_sudhakar @Comm_dhfwka @MDNHM_Kar @KarnatakaVarthe @PIBBengaluru @CovidKarnataka pic.twitter.com/cys2EBByI3
— K'taka Health Dept (@DHFWKA) March 28, 2021
Red alert: Bengaluru sees 2,004 new Covid-19 cases
— Thebengalurulive/ಬೆಂಗಳೂರು ಲೈವ್ (@bengalurulive_) March 28, 2021
Karnataka reports 3,082 new cases, 12 deathshttps://t.co/2IXneT7wDL#Bengaluru #Bangalore #Karnataka #Covid19 #CoronaVirus #Covidupdates #Covid19positive #Mysuru #Udupi #Tumkuru #Kalaburagi .@DHFWKA .@BbmpsplHealth #RedAlert