Home ಬೆಂಗಳೂರು ನಗರ ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ

18
0
RTI Activist Sai Dutta
bengaluru

ಬೆಂಗಳೂರು:

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ಶುಕ್ರವಾರ ಮಧ್ಯರಾತ್ರಿ ನಿಧನರಾಗಿದ್ದಾರೆ.

ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಜೆ.ಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಸಾಯಿದತ್ತ ಅವರು ಜಾಹೀರಾತು ಮಾಫಿಯಾ ವಿರುದ್ಧ ದೊಡ್ಡಮಟ್ಟದ ಹೋರಾಟ ನಡೆಸಿದ್ದರು.

bengaluru
bengaluru

LEAVE A REPLY

Please enter your comment!
Please enter your name here