Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ಗ್ರಾಮಾಂತರ
  • ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ವಿವಿಧ ನಿರ್ಬಂಧಗಳನ್ನು ವಿಧಿಸಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶ
  • ಬೆಂಗಳೂರು ಗ್ರಾಮಾಂತರ

ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ವಿವಿಧ ನಿರ್ಬಂಧಗಳನ್ನು ವಿಧಿಸಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶ

The Bengaluru Live November 30, 2021 3:00 PM 1 minute read
ಫೆ.14ರಂದು ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶ

ಫೆ.14ರಂದು ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ :

ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರದಿಂದ ಹೊರಡಿಸಿರುವ ಆದೇಶದನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ವಿವಿಧ ನಿರ್ಬಂಧಗಳನ್ನು ವಿಧಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಆದೇಶಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಎಲ್ಲಾ ಹೊರರಾಜ್ಯ ಜಿಲ್ಲೆಗಳ ಗಡಿಗಳಲ್ಲಿ ಕಟ್ಟೆಚ್ಚರ ಹಾಗೂ ಜಿಲ್ಲಾ ವ್ಯಾಪ್ತಿಯ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ.

ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ವಿವಿಧ ನಿರ್ಬಂಧಗಳನ್ನು ವಿಧಿಸಲಾಗಿದೆ.https://t.co/dR7RBiP6HW

— Deputy Commissioner Bengaluru Rural (@DC_Bng_Rural) November 30, 2021

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಿಸುವುದು ಕಡ್ಡಾಯವಾಗಿದ್ದು, ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸುವವರಿಗೆ ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್. ಪರೀಕ್ಷೆಗೆ ಒಳಪಡಿಸಲಾಗುವುದು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿರುವ ಖಾಸಗಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದೇಶಿ ವಿದ್ಯಾರ್ಥಿಗಳಲ್ಲಿ, 16 ದಿನಗಳ ಹಿಂದೆ ವಿದೇಶದಿಂದ ಜಿಲ್ಲೆಗೆ ಆಗಮಿಸಿದವರು ಕಡ್ಡಾಯವಾಗಿ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ ಮಾಡಿಸಿಕೊಳ್ಳಬೇಕು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಸಾಮಾಜಿಕ ಗುಂಪು, ಗುಂಪಾಗಿ ಪ್ರತಿಭಟನೆ ಅಥವಾ ಮುಷ್ಕರಕ್ಕೆ ಎರಡು ಗಂಟೆಗಿಂತ ಹೆಚ್ಚು ಅವಧಿ ಒಂದೇ ಸ್ಥಳದಲ್ಲಿ ಸೇರುವಂತಿಲ್ಲ ಹಾಗೂ ಸಾರ್ವಜನಿಕರು ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ದೈಹಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್ ನಿಯಮಗಳನ್ನು ಪಾಲಿಸಬೇಕು.

ಹೋಟೆಲ್, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಕೊಳ, ಸಾರ್ವಜನಿಕ ಗ್ರಂಥಾಲಯ, ಮಾಲ್‌ಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ವ್ಯಾಕ್ಸಿನೇಷನ್ ಪಡೆದಿರಬೇಕು.

ಕೋವಿಡ್-19ರ ನಿಯಂತ್ರಣ ಕ್ರಮಗಳನ್ನು ಯಾವುದೇ ವ್ಯಕ್ತಿ ಉಲ್ಲಂಘಿಸಿದ್ದಲ್ಲಿ, ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 51 ರಿಂದ 60ರ ಜೊತೆಗೆ, ಭಾರತೀಯ ದಂಡಸಂಹಿತೆ ಕಲಂ 188ರ ರೀತ್ಯಾ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶಿಸಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About the Author

The Bengaluru Live

Administrator

Visit Website View All Posts

Post navigation

Previous: ಗುರು ರಾಘವೇಂದ್ರ ಬ್ಯಾಂಕ್ ಠೇವಣಿದಾರರಿಗೆ 5 ಲಕ್ಷ ರೂಪಾಯಿ ವಿತರಣೆ
Next: ಹಿರಿಯ ನಾಗರಿಕರು ಟೋಲ್ ಫ್ರೀ ಸಂಖ್ಯೆ 14567 ಗೆ ಕರೆ ಮಾಡಿ, ಸರ್ಕಾರಿ ಸೌಲಭ್ಯಗಳ ಮಾಹಿತಿ ಪಡೆಯಿರಿ

Related Stories

ವೇದಿಕೆಯ ಎದುರು ಚಪ್ಪರದ ಕೆಳಗೆ ಕುಳಿತಿರುವ ಜನಸ್ತೋಮ
  • ಕರ್ನಾಟಕ
  • ಬೆಂಗಳೂರು ಗ್ರಾಮಾಂತರ

ಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ: ಹೊಸಕೋಟೆ ಪ್ರಜಾ ಸೇವಾ ಕಾರ್ಯಕ್ರಮದಲ್ಲಿ 499 ಅರ್ಜಿ ಸ್ವೀಕಾರ, ಸಚಿವ ಮುನಿಯಪ್ಪ

The Bengaluru Live November 14, 2026 6:30 PM
ಅಲಂಕೃತ ಚಪ್ಪರದ ಕೆಳಗೆ ಹೂಮಾಲೆ ಹಾಕಿದ ಎರಡು ಪುತ್ಥಳಿಗಳು
  • ಕರ್ನಾಟಕ
  • ಬೆಂಗಳೂರು ಗ್ರಾಮಾಂತರ
  • ರಾಜಕೀಯ

ಜಾಲಿಗೆಯಲ್ಲಿ ಅಂಬೇಡ್ಕರ್, ಜಗಜೀವನ್ ರಾಂ ಪುತ್ಥಳಿ ಅನಾವರಣ: 40 ವರ್ಷಗಳ ಒಳಮೀಸಲಾತಿ ಹೋರಾಟ ಅಂತ್ಯ ಎಂದ ಮುನಿಯಪ್ಪ

The Bengaluru Live November 14, 2026 3:00 PM
ದೇವನಹಳ್ಳಿಯಲ್ಲಿ ನಡೆದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 71ನೇ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಕ್ರೀಡಾಂಗಣದಲ್ಲಿ ವೃತ್ತಾಕಾರವಾಗಿ ಪ್ರದರ್ಶನ ನೀಡುತ್ತಿರುವ ಬಿಳಿ-ಹಳದಿ ಉಡುಪಿನ ವಿದ್ಯಾರ್ಥಿಗಳು
  • ಕರ್ನಾಟಕ
  • ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರದಲ್ಲಿ 62,854 ಹೆಕ್ಟೇರ್ ಬೆಳೆ ಹಾನಿ: ಪರಿಹಾರಕ್ಕೆ ₹52.88 ಕೋಟಿ ಅಗತ್ಯ ಎಂದು ಅಂದಾಜು

The Bengaluru Live November 1, 2026 7:03 PM

Latest Post

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM
ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್ ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

November 24, 2026 9:08 PM
11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

November 24, 2026 8:23 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

The Bengaluru Live November 24, 2026 9:09 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
  • ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್
  • ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ
©Copyright 2025 The Bengaluru Live All rights reserved. | MoreNews by AF themes.