Home ಬೆಂಗಳೂರು ನಗರ Bengaluru: Transfer of 37 IPS officers in Karnataka | 37 ಐಪಿಎಸ್ ಅಧಿಕಾರಿಗಳ...

Bengaluru: Transfer of 37 IPS officers in Karnataka | 37 ಐಪಿಎಸ್ ಅಧಿಕಾರಿಗಳ ವರ್ಗಾವಣೆ

63
0
Karnataka Police Logo

ಬೆಂಗಳೂರು:

37 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದಾರೆ. ಕಮಲ್ ಪಂತ್, ಅಲೋಕ್ ಕುಮಾರ್ ಸಹಿತ 37 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಕೆಲವು ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ.

► ಕಮಲ್ ಪಂತ್ – ಡಿಜಿಪಿ, ನೇಮಕಾತಿ ವಿಭಾಗ

► ಅಲೋಕ್ ಕುಮಾರ್ – ವಿಶೇಷ ಆಯುಕ್ತ, ರಸ್ತೆ ಸುರಕ್ಷತಾ ವಿಭಾಗ

► ಸೀಮಂತ್ ಕುಮಾರ್ ಸಿಂಗ್ – ಎಡಿಜಿಪಿ, ಬಿಎಂಟಿಎಫ್

► ಹರಿಶೇಖರನ್ -ಎಡಿಜಿಪಿ, ಹೋಂ ಗಾರ್ಡ್ಸ್ ಮತ್ತು ಸಿವಿಲ್ ಡಿಫೆನ್ಸ್

► ನಂಜುಂಡಸ್ವಾಮಿ – ಎಡಿಜಿಪಿ, ಅಗ್ನಿಶಾಮಕ ಮತ್ತು ತುರ್ತು ಸೇವೆ

► ಚಂದ್ರಗುಪ್ತ – ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಸಿಸಿಬಿ

► ತ್ಯಾಗರಾಜನ್ – ಐಜಿಪಿ, ಪೂರ್ವ ವಲಯ

► ಅಮಿತ್ ಸಿಂಗ್ – ಐಜಿಪಿ, ಪಶ್ಚಿಮ ವಲಯ

IPS-promotions-and-transfers_231230_210449

LEAVE A REPLY

Please enter your comment!
Please enter your name here