Bhoje gowda vs Pralhad joshi: ವಿಧಾನ ಪರಿಷತ್‌ನ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಭೋಜೇಗೌಡ ಅವರು ನಿನ್ನೆ ಗಂಭೀರ ಆರೋಪ ಮಾಡಿದ್ದರು. ಅವರು ಬಳಸಿಕೊಂಡ ದಾಖಲೆಗೂ ತನಗೂ ಸಂಬಂಧ ಇಲ್ಲ, ಸುಳ್ಳು ಆರೋಪ ಮಾಡಿದ್ದಕ್ಕಾಗಿ ಬೋಜೇಗೌಡರ ವಿರುದ್ಧ ಮಾನಹಾನಿ ಕೇಸ್ ದಾಖಲಿಸುವುದಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಸಿದ್ದಾರೆ. ವಿದ್ಯಮಾನದ ಪೂರ್ಣ ವಿವರ ಇಲ್ಲಿದೆ.