Home Uncategorized Bidar Crime: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ.. ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರೇಮಿಯಿಂದ ಕೃತ್ಯ Uncategorized Bidar Crime: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ.. ಮದುವೆಯಾಗಲು ನಿರಾಕರಿಸಿದ್ದಕ್ಕೆ ಪ್ರೇಮಿಯಿಂದ ಕೃತ್ಯ By - February 10, 2023 6:40 PM 13 0 Facebook Twitter Pinterest WhatsApp ಮದುವೆಯಾಗಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ 18 ವರ್ಷದ ಯುವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.