ಬೆಂಗಳೂರು: ಗ್ರೀನ್ ಕ್ರ್ಯಾಕರ್ಸ್ ಮಾತ್ರ ಮಾರಾಟಕ್ಕೆ ಸುಪ್ರೀಂ ಹೇಳಿಕೆ ನೀಡಿದ್ದು, ‘ಹಸಿರು ಪಟಾಕಿ ಮಾರಾಟ ಮಾಡುತ್ತಿರುವವ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ‘ಕಂಡೀಷನ್ ನ ಅನುರಿಸದವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇನೆ, ಇನ್ಮುಂದೆ ಕಠಿಣವಾಗಿ ಸುಪ್ರೀಂ ಆದೇಶವನ್ನ ಪಾಲಿಸಬೇಕು. ಈ ಎಲ್ಲ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು.
Breaking News: ಬೆಂಗಳೂರಲ್ಲಿ ವೈದ್ಯರ ಯಡವಟ್ಟಿನಿಂದ ಹತ್ತು ವರ್ಷದ ಬಾಲಕ ಸಾವು?
ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಜಿಪಿ ಅಲೋಕ್ ಮೋಹನ್, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧೀಕಾರಿ ಕೆ.ಎ. ದಯಾನಂದ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
The post Bigg Breaking: ಅತ್ತಿಬೆಲೆ ಪಟಾಕಿ ದುರಂತ: ರಾಜಕೀಯ, ಗಣೇಶ, ಮದುವೆಗಳಲ್ಲಿ ಪಟಾಕಿ ಬ್ಯಾನ್ : ಸಿಎಂ ಸೂಚನೆ appeared first on Ain Live News.
