Home ರಾಜಕೀಯ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿಗೆ ಜಮಖಂಡಿಯ ಹನುಮಂತರಾಯ್ ಬಿರಾದಾರ್ ನೇಮಕ

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿಗೆ ಜಮಖಂಡಿಯ ಹನುಮಂತರಾಯ್ ಬಿರಾದಾರ್ ನೇಮಕ

60
0
BJP appoints Jamakhandi's Hanumantarai Biradar to Youth Morcha National Executive
bengaluru

ಬೆಂಗಳೂರು:

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಹನುಮಂತರಾಯ್ ಬಿರಾದಾರ್ ಅವರನ್ನು ನೇಮಿಸಲಾಗಿದೆ ಎಂದು ರಾಜ್ಯ ಯುವ ಮೋರ್ಚಾ ಅಧ್ಯಕ್ಷರಾದ ಡಾ. ಸಂದೀಪ್ ಅವರು ತಿಳಿಸಿದ್ದಾರೆ.

ಮೂಲತಃ ಬಾಗಲಕೋಟೆ ಜಿಲ್ಲೆಯ ಜಮಖಂಡಿಯವರಾದ ಶ್ರೀ ಹನುಮಂತರಾಯ್ ಬಿರಾದಾರ್ ಅವರು, ಜಮಖಂಡಿ ಸೇವಾ ಪ್ರತಿಷ್ಠಾನದ ಸ್ಥಾಪಕರಾಗಿದ್ದು, ನಮೋ ಬ್ರಿಗೇಡ್, ಯುವ ಮೋರ್ಚಾ ಮೂಲಕ ಹತ್ತಾರು ಸೇವಾ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಕೋವಿಡ್ ಸಂದರ್ಭದಲ್ಲೂ ಅವರು ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು ಎಂದು ಡಾ.ಸಂದೀಪ್ ಅವರು ತಿಳಿಸಿದ್ದಾರೆ.

bengaluru

LEAVE A REPLY

Please enter your comment!
Please enter your name here