Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಬಿಜೆಪಿ ಜನವಿರೋಧಿ ಪಕ್ಷ: ಮುಖ್ಯಮಂತ್ರಿ ಸಿದ್ದರಾಮಯ್ಯ
  • ರಾಜಕೀಯ
  • ಬೆಂಗಳೂರು ನಗರ

ಬಿಜೆಪಿ ಜನವಿರೋಧಿ ಪಕ್ಷ: ಮುಖ್ಯಮಂತ್ರಿ ಸಿದ್ದರಾಮಯ್ಯ

The Bengaluru Live June 6, 2023 12:00 PM 1 minute read
Devaraj Urs Siddaramaiah

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧ ಪಶ್ಚಿಮದ್ವಾರದ ಬಳಿ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ. ದೇವರಾಜ ಅರಸುರವರ 41ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಜನವಿರೋಧಿ ಪಕ್ಷವಾಗಿರುವ ಬಿಜೆಪಿ ಅಧಿಕಾರದಲ್ಲಿದ್ದಾಗ ಲೂಟಿ ಹೊಡೆದು, ರಾಜ್ಯಕ್ಕೆ ಕೆಟ್ಟ ಹೆಸಯೂ ತಂದು ಹೊರಟರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧ ಪಶ್ಚಿಮದ್ವಾರದ ಬಳಿ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ. ದೇವರಾಜ ಅರಸುರವರ 41ನೇ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿ @siddaramaiah ಅವರು ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ವಿಧಾನಸೌಧದಲ್ಲಿ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ. ದೇವರಾಜ ಅರಸುರವರ 41ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. pic.twitter.com/VHk6U3JVKx

— CM of Karnataka (@CMofKarnataka) June 6, 2023

ಬಿಜೆಪಿ ನಾಯಕರು ಈಗ ನಮಗೆ ಪಾಠ ಹೇಳಿಕೊಡಲು ಬರುತ್ತಾರೆ. 2018 ರಲ್ಲಿ 600 ಭರವಸೆಗಳನ್ನು ನೀಡಿ ಅದರಲ್ಲಿ ಎಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರು ನಮ ಸರ್ಕಾರ 15 ದಿನಗಳೊಳಗೆ ಎಲ್ಲಾ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದೆ. ಹಿಂದೆ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಇಂದಿರಾ ಕ್ಯಾಂಟೀನ್ ನಿಲ್ಲಿಸಿ, ಕೃಷಿ ಹಾಗೂ ಪಶುಭಾಗ್ಯ, ಶೂ ಭಾಗ್ಯ ಸೈಕಲ್ ಕೊಡುವುದನ್ನು ಬಿಜೆಪಿ ನಿಲ್ಲಿಸಿದರು ಎಂದರು.

ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲು ಯಾವ ನೈತಿಕ ಹಕ್ಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

10 ಗಂಟೆಗಳ ವಿದ್ಯುತ್ ನೀಡುತ್ತೇವೆ, ಸಾಲ ಮನ್ನಾ ಮಾಡುತ್ತೇವೆ ಎಂದರು. ಯಾವುದನ್ನೂ ಜಾರಿಗೆ ತರಲಿಲ್ಲ. ಅವರು ಹೇಳಿದ್ದನ್ನು ಮಾಡದೇ ಮೊಸರಿನಲ್ಲಿ ಕಲ್ಲಿ ಹುಡುಕುವ ಕೆಲಸ ಮಾಡುತ್ತಾರೆ ಎಂದರು.

About the Author

The Bengaluru Live

Administrator

Visit Website View All Posts

Post navigation

Previous: ಸೌಮ್ಯಾ ರೆಡ್ಡಿ ಸೋತಿದ್ದು ಏಕೆ ಮತ್ತು ಹೇಗೆ? ಉದ್ದೇಶಪೂರ್ವಕವಾಗಿ ಜಯನಗರ ಮತ್ತು ಜೆ.ಪಿ.ನಗರ ಬ್ಲಾಕ್ ಮುಖಂಡರು 25000 ‘ಗ್ಯಾರೆಂಟಿ’ ಕಾರ್ಡ್‌ಗಳನ್ನು ವಿತರಿಸಲಿಲ್ಲವೇ?
Next: ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ, ವಾಣಿಜ್ಯ ಕಟ್ಟಡಗಳಿಗೆ ಅನ್ವಯಿಸುವುದಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

The Bengaluru Live November 24, 2026 9:08 PM

Latest Post

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

November 25, 2026 10:58 AM
ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

November 25, 2026 10:01 AM
ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM

ನೀವು ತಪ್ಪಿಸಿಕೊಂಡಿರಬಹುದು

ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಅವರೊಂದಿಗೆ ಹಸ್ತಲಾಘವ ಮಾಡುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ

The Bengaluru Live November 25, 2026 10:58 AM
ಮಳೆಯಲ್ಲಿ ರಸ್ತೆಯಲ್ಲಿ ಸಾಗುತ್ತಿರುವ ವಾಹನ ಹಾಗೂ ಕೊಡೆ ಹಿಡಿದ ಮಹಿಳೆ; ಸಾಂದರ್ಭಿಕ ಸಂಗ್ರಹ ಚಿತ್ರ
  • ನಗರ
  • ಬೆಂಗಳೂರು

ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ

The Bengaluru Live November 25, 2026 10:01 AM
ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಜಪಾನ್‌ನ ವಿದೇಶಾಂಗ ರಾಜ್ಯ ಸಚಿವ ಯಸುತಾಕಾ ನಕಾಸೋನೆ ಭೇಟಿ ಮಾಡಿದ ಸಿಎಂ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಜಪಾನ್ ನಿಯೋಗಕ್ಕೆ ಆಹ್ವಾನ
  • ಬೆಂಗಳೂರಿನಲ್ಲಿ ನವೆಂಬರ್ 25ರಿಂದ 27ರವರೆಗೆ ಹಗುರ ಮಳೆ ಸಾಧ್ಯತೆ: ಐಎಂಡಿ
  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
©Copyright 2025 The Bengaluru Live All rights reserved. | MoreNews by AF themes.