Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • BJP JDS Alliance | ಮೈತ್ರಿಯಿಂದ ರಾಜಕೀಯದಲ್ಲಿ ಸಿದ್ಧಾಂತ ಮುಖ್ಯವಲ್ಲ ಎಂಬ ಸಂದೇಶ: ಡಿಸಿಎಂ ಡಿ.ಕೆ.ಶಿವಕುಮಾರ್
  • ಬೆಂಗಳೂರು ನಗರ

BJP JDS Alliance | ಮೈತ್ರಿಯಿಂದ ರಾಜಕೀಯದಲ್ಲಿ ಸಿದ್ಧಾಂತ ಮುಖ್ಯವಲ್ಲ ಎಂಬ ಸಂದೇಶ: ಡಿಸಿಎಂ ಡಿ.ಕೆ.ಶಿವಕುಮಾರ್

Vighnesh Pawar September 27, 2023 4:15 PM 1 minute read
BJP JDS alliance | Message from alliance that ideology is not important in politics: DCM DK Shivakumar

BJP JDS alliance | Message from alliance that ideology is not important in politics: DCM DK Shivakumar

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

“ರಾಜಕಾರಣದಲ್ಲಿ ಸಿದ್ದಾಂತ ಮುಖ್ಯವಲ್ಲ ಎನ್ನುವ ಕೆಟ್ಟ ಸಂದೇಶವನ್ನು ಜೆಡಿಎಸ್- ಬಿಜೆಪಿ ಮೈತ್ರಿ ನೀಡಿದೆ “ಜೆಡಿಎಸ್- ಬಿಜೆಪಿ ಮೈತ್ರಿ ನಂತರ ಪಕ್ಷ ಸೇರುವಂತಹವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜೆಡಿಎಸ್ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು: “ಮಂಗಳವಾರ ರಾತ್ರಿ ಮೂರು ಜನ ಮಾಜಿ ಶಾಸಕರ ಜೊತೆ ಮಾತುಕತೆ ನಡೆಸಿದ್ದೇನೆ, ಮುಂದಿನ ದಿನಗಳಲ್ಲಿ ಪಕ್ಷ ಸೇರುವವರ ಸಂಖ್ಯೆ ಹೆಚ್ಚಾಗಲಿದೆ. ನಾವೆಲ್ಲಾ ಜಾತ್ಯಾತೀತ ಸರ್ಕಾರ ಇರಬೇಕು ಎಂದು ಹೋರಾಟ ಮಾಡಿದೆವು. ಈಗ ಸರ್ಕಾರ ಬೀಳಿಸಿದವರ ಜೊತೆಯಲ್ಲೇ ಕೈ ಜೋಡಿಸುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.”

“ಮೈತ್ರಿಯನ್ನು ವಿರೋಧಿಸಿ ಪಕ್ಷ ತೊರೆದು ಬರುತ್ತಿದ್ದಾರೆ. ನಮಗೆ ಮುಖಂಡರಿಗಿಂತ ಕಾರ್ಯಕರ್ತರು ಬಹಳ ಮುಖ್ಯ, ಶಿವಮೊಗ್ಗ, ರಾಮನಗರ, ಬೆಂಗಳೂರು ನಗರ ಹೀಗೆ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ತಂಡೋಪತಂಡವಾಗಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಾಮರ್ಥ್ಯವಿರುವ ಅಭ್ಯರ್ಥಿಗಳೆಲ್ಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ” ಎಂದು ಹೇಳಿದರು.

ಆಪರೇಷನ್ ಹಸ್ತ ನಾವೆಂದೂ ಮಾಡುವುದಿಲ್ಲ, ನಮ್ಮದು ಕೋ- ಆಪರೇಷನ್ ಎಂದು ಪದೇ, ಪದೇ ಹೇಳುತ್ತಿದ್ದೇನೆ. ಕಾರ್ಯಕರ್ತರ ಮಟ್ಟದಲ್ಲಿ ಪಕ್ಷ ಸೇರ್ಪಡೆಗೆ ಸೂಚನೆ ನೀಡಿದ್ದೇನೆ ಎಂದರು.

ಮಾಜಿ ಆಶ್ರಯ ಸಮಿತಿಯ ಅಧ್ಯಕ್ಷ ಕೆ.ಎಂ.ಹೋಂಬೇಗೌಡ, ಎಪಿಎಂಸಿ ಸದಸ್ಯರಾದ ಟಿ.ಎ.ಮೂರ್ತಿ, ನಿವೃತ್ತ ಪಶುವೈದ್ಯಧಿಕಾರಿ ಡಾ.ರಾಜು, ಸಿಲ್ಕ್ ಮಂದಿರ್ ಮಾಲೀಕರಾದ ತಿಮ್ಮೇಗೌಡ ಅವರು ಸೇರಿದಂತೆ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾವರೆಕೆರೆ, ಸೂಲಿವಾರ, ಬ್ಯಾಲಾಳು, ದೊಣ್ಣೇನಹಳ್ಳಿ, ಕುರುಬರಪಾಳ್ಯ, ಉದ್ದಂಡಹಳ್ಳಿ, ಗೊಲ್ಲಹಳ್ಳಿ ಗ್ರಾಮಗಳ 70ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಸೇರ್ಪಡೆಯಾದರು.

About the Author

Vighnesh Pawar

Subscriber

View All Posts

Post navigation

Previous: Cauvery Water To Tamil Nadu | ಕೆಆರ್‌ಎಸ್‌ನಿಂದ ಒಂದು ಹನಿ ನೀರು ಬಿಡುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
Next: Karnataka Bandh on September 29 | ನಾಳೆ ಬನ್ನೇರುಘಟ್ಟ ಜೈವಿಕ ಉದ್ಯಾನವನ ಬಂದ್

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

November 12, 2026 7:13 PM
ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್ cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

November 12, 2026 7:10 PM
ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

November 12, 2026 7:07 PM
ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

November 12, 2026 7:04 PM
ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ ಓಕಳಿಪುರಂ ಎಂಟು ಪಥದ ಕಾರಿಡಾರ್ ಬಳಿ ರಾತ್ರಿ ಡಾಂಬರೀಕರಣ ಕಾಮಗಾರಿಯಲ್ಲಿ ರಸ್ತೆ ರೋಲರ್
  • ಬೆಂಗಳೂರು

ಓಕಳೀಪುರಂ ಅಷ್ಟಪಥ ಕಾರಿಡಾರ್ ಸುತ್ತ ರಸ್ತೆ ಡಾಂಬರೀಕರಣ

November 12, 2026 3:58 PM
ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ ಮೆಟ್ರೋ ಕಾಮಗಾರಿ ಸ್ಥಳದಲ್ಲಿ ಕೃಷ್ಣ ಬೈರೇಗೌಡ ಮತ್ತು ಅಧಿಕಾರಿಗಳು
  • ಬೆಂಗಳೂರು

ಪಿಂಕ್ ಲೈನ್ ಉದ್ಘಾಟನೆಯ ಅಂತಿಮ ಪಟ್ಟಿಯಿಂದ ನನ್ನ ಭಾಷಣ ಕೈಬಿಟ್ಟಿದ್ದಾರೆ: ಕೃಷ್ಣ ಬೈರೇಗೌಡ

November 12, 2026 3:50 PM

ನೀವು ತಪ್ಪಿಸಿಕೊಂಡಿರಬಹುದು

parameshwara-file-photo
  • ಕರ್ನಾಟಕ

ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ

The Bengaluru Live November 12, 2026 7:13 PM
cm-scst-council-meeting-20261112
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್

The Bengaluru Live November 12, 2026 7:10 PM
tejasvi-surya-metro-presser-20261112
  • ಕರ್ನಾಟಕ

ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ

The Bengaluru Live November 12, 2026 7:07 PM
bjp-chalavadi-complaint-commissioner-20261107-1738
  • ಕರ್ನಾಟಕ

ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ

The Bengaluru Live November 12, 2026 7:04 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ನ.14ಕ್ಕೆ ಕಾವೇರಿ ಐಟಿ ಸೆಲ್ ಉದ್ಘಾಟನೆ: ನೋಂದಣಿ ಇಲಾಖೆ ಕಾಮಗಾರಿಗಳಿಗೂ ಪರಮೇಶ್ವರ್ ಚಾಲನೆ
  • ಎಸ್‌ಸಿ, ಎಸ್‌ಟಿ ಸಮುದಾಯಗಳ ಅನುದಾನ ಗೋಚರವಾಗಿರಲಿ, ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಕೆಲಸ ಮಾಡಿ: ಸಿಎಂ ಶಿವಕುಮಾರ್
  • ನಮ್ಮ ಮೆಟ್ರೊ ಹಣಕಾಸು ಲೆಕ್ಕದಲ್ಲಿ ರಾಜ್ಯದ ಕುಚೇಷ್ಟೆ: 29 ಸಾವಿರ ಕೋಟಿ ಸಾಲ ರಾಜ್ಯದ ಕಾಲಂಗೆ ಎಂದ ತೇಜಸ್ವಿ ಸೂರ್ಯ
  • ಬಿರ್ಸಾ ಮುಂಡಾ 151ನೇ ಜನ್ಮ ಜಯಂತಿ: ನ.15ಕ್ಕೆ ದೇಶಾದ್ಯಂತ ಬಿಜೆಪಿ ವಿಶೇಷ ಕಾರ್ಯಕ್ರಮ, ಛಲವಾದಿ ನಾರಾಯಣಸ್ವಾಮಿ ಮಾಹಿತಿ
©Copyright 2025 The Bengaluru Live All rights reserved. | MoreNews by AF themes.