Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾರ್ಯತಂತ್ರ: ಎನ್‌ಡಿಎ ಸಭೆ ಬಳಿಕ ಬಿ.ವೈ. ವಿಜಯೇಂದ್ರ
  • ಕರ್ನಾಟಕ

ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾರ್ಯತಂತ್ರ: ಎನ್‌ಡಿಎ ಸಭೆ ಬಳಿಕ ಬಿ.ವೈ. ವಿಜಯೇಂದ್ರ

The Bengaluru Live November 26, 2026 6:24 PM
ಬೆಂಗಳೂರಿನಲ್ಲಿ ನಡೆದ ಎನ್‌ಡಿಎ ಸಮನ್ವಯ ಸಮಿತಿ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು

ನವೆಂಬರ್ 26ರಂದು ಬೆಂಗಳೂರಿನಲ್ಲಿ ನಡೆದ ಎನ್‌ಡಿಎ ಸಮನ್ವಯ ಸಮಿತಿ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು.

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು: ಮುಂದಿನ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸವನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟುಗೂಡಿ ಮಾಡಬೇಕು ಎಂಬ ನಿರ್ಧಾರ ಇಂದು ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನವೆಂಬರ್ 26ರಂದು ತಿಳಿಸಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಎಲ್ಲ ಪ್ರಮುಖರ ಸಭೆ ಇಂದು ನಡೆದಿದೆ ಎಂದರು. ತಾವು, ವಿಪಕ್ಷ ನಾಯಕರು, ಪಕ್ಷದ ಇತರ ಮುಖಂಡರು ಹಾಗೂ ಜೆಡಿಎಸ್ ವತಿಯಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಬೋಜೇಗೌಡರು ಮತ್ತು ಎರಡೂ ಪಕ್ಷಗಳ ಪ್ರಮುಖ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದರು ಎಂದು ವಿವರಿಸಿದರು.

ಬೆಳಗಾವಿಯಲ್ಲಿ ಡಿಸೆಂಬರ್ 2ರಿಂದ ಆರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ಯಾವ ವಿಚಾರಗಳನ್ನು ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ. ಬರಗಾಲ ತೀವ್ರವಾಗಿದ್ದು, ರಾಜ್ಯ ಸರ್ಕಾರ ಯಾವುದೇ ರೀತಿಯ ತಯಾರಿ ಮಾಡಿಕೊಂಡಿಲ್ಲ ಎಂದು ಅವರು ಟೀಕಿಸಿದರು.

₹5,000 ಕೊಡುತ್ತೇವೆ ಎಂದು ಘೋಷಿಸಿ, ನಾಮಕಾವಾಸ್ತೆಗೆ 45,000 ರೈತರಿಗೆ ಹಣ ಅರ್ಧಂಬರ್ಧ ಬಿಡುಗಡೆ ಮಾಡಲಾಗಿದೆ; ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಚಾಳಿಯನ್ನು ಮುಂದುವರಿಸಿದ್ದಾರೆ; ರೈತರಿಗೆ ಪರಿಹಾರ ಕೊಡಲೂ ಸಾಧ್ಯವಾಗಿಲ್ಲ; ಕುಡಿಯುವ ನೀರಿಗೆ ಹಾಹಾಕಾರವಿದೆ ಎಂದು ಅವರು ಆರೋಪಿಸಿದರು.

ಬೆಲೆ ಏರಿಕೆಯಿಂದ ರಾಜ್ಯದ ಜನ ತತ್ತರಿಸಿ ಕಾಂಗ್ರೆಸ್ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ ಎಂದ ಅವರು, ಆಶಾ ಕಾರ್ಯಕರ್ತರ ಬವಣೆ ಸೇರಿದಂತೆ ಇವೆಲ್ಲವನ್ನೂ ಸದನದಲ್ಲಿ ಚರ್ಚೆಗೆ ತೆಗೆದುಕೊಳ್ಳಬೇಕು; ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸವನ್ನು ಬಿಜೆಪಿ ಮತ್ತು ಜೆಡಿಎಸ್ ಒಟ್ಟಿಗೆ ಮಾಡಬೇಕು ಎಂಬ ನಿರ್ಧಾರ ಸಭೆಯಲ್ಲಿ ಆಗಿದೆ ಎಂದು ವಿವರಿಸಿದರು.

ಇದನ್ನೂ ಓದಿ:

  • ಆಶಾ ಕಾರ್ಯಕರ್ತೆಯರ ಗೌರವಧನಕ್ಕೆ ಹಣಕಾಸು ಕೊರತೆಯ ನೆಪ, ಪಕ್ಷದ ಕಾರ್ಯಕರ್ತರಿಗೆ ಕ್ಯಾಬಿನೆಟ್ ದರ್ಜೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಅಪ್‌ಡೇಟ್: ಓದಿ: ಬಿಜೆಪಿ–ಜೆಡಿಎಸ್ ಮೈತ್ರಿ ತಾತ್ಕಾಲಿಕ ಅಲ್ಲ; ಹಿರಿಯೂರು, ಧಾರವಾಡದಲ್ಲಿ ಎನ್‌ಡಿಎ ಒಮ್ಮತದ ಅಭ್ಯರ್ಥಿ: ಕುಮಾರಸ್ವಾಮಿ

About the Author

The Bengaluru Live

Administrator

Visit Website View All Posts

Post navigation

Previous: ವಸತಿ ಶಾಲಾ ಶಿಕ್ಷಕರು, ವಾರ್ಡರ್ ಹುದ್ದೆಗಳ ಪರೀಕ್ಷೆ ನ.27ರಿಂದ 30ರವರೆಗೆ; ಕ್ಯೂ ಆರ್ ಕೋಡ್ ಮೂಲಕ ಅಭ್ಯರ್ಥಿಗಳ ತಪಾಸಣೆ
Next: ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ, ಸಮಿತಿ ರಚನೆ: ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್

Related Stories

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಕರ್ನಾಟಕ

ಪಿಜಿ ಮೆಡಿಕಲ್ ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ; 3,532 ಮಂದಿಗೆ ಸೀಟು

The Bengaluru Live November 26, 2026 7:07 PM
ರಾಜೇಂದರ್ ಕುಮಾರ್ ಕಟಾರಿಯಾ
  • ಕರ್ನಾಟಕ

ರಾಜೇಂದರ್ ಕುಮಾರ್ ಕಟಾರಿಯಾ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ

The Bengaluru Live November 26, 2026 6:39 PM
ವರ್ಚುವಲ್ ಸಭೆಯಲ್ಲಿ ಸಮ್ಮೇಳನ ಮೇಜಿನ ಬಳಿ ಕುಳಿತಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್
  • ಕರ್ನಾಟಕ

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಹೊಣೆ

The Bengaluru Live November 26, 2026 6:38 PM

Latest Post

ಪಿಜಿ ಮೆಡಿಕಲ್ ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ; 3,532 ಮಂದಿಗೆ ಸೀಟು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಕರ್ನಾಟಕ

ಪಿಜಿ ಮೆಡಿಕಲ್ ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ; 3,532 ಮಂದಿಗೆ ಸೀಟು

November 26, 2026 7:07 PM
ರಾಜೇಂದರ್ ಕುಮಾರ್ ಕಟಾರಿಯಾ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ ರಾಜೇಂದರ್ ಕುಮಾರ್ ಕಟಾರಿಯಾ
  • ಕರ್ನಾಟಕ

ರಾಜೇಂದರ್ ಕುಮಾರ್ ಕಟಾರಿಯಾ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ

November 26, 2026 6:39 PM
ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಹೊಣೆ ವರ್ಚುವಲ್ ಸಭೆಯಲ್ಲಿ ಸಮ್ಮೇಳನ ಮೇಜಿನ ಬಳಿ ಕುಳಿತಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್
  • ಕರ್ನಾಟಕ

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಹೊಣೆ

November 26, 2026 6:38 PM
ಅಂಜುಂ ಪರ್ವೇಜ್ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ; ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಹೊಣೆ ಅಂಜುಂ ಪರ್ವೇಜ್‌ಗೆ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆ
  • ಕರ್ನಾಟಕ

ಅಂಜುಂ ಪರ್ವೇಜ್ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ; ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಹೊಣೆ

November 26, 2026 6:37 PM
ಬಿಜೆಪಿ–ಜೆಡಿಎಸ್ ಮೈತ್ರಿ ತಾತ್ಕಾಲಿಕ ಅಲ್ಲ; ಹಿರಿಯೂರು, ಧಾರವಾಡದಲ್ಲಿ ಎನ್‌ಡಿಎ ಒಮ್ಮತದ ಅಭ್ಯರ್ಥಿ: ಕುಮಾರಸ್ವಾಮಿ ಬೆಂಗಳೂರಿನಲ್ಲಿ ನಡೆದ ಎನ್‌ಡಿಎ ಸಮನ್ವಯ ಸಮಿತಿ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು
  • ಕರ್ನಾಟಕ

ಬಿಜೆಪಿ–ಜೆಡಿಎಸ್ ಮೈತ್ರಿ ತಾತ್ಕಾಲಿಕ ಅಲ್ಲ; ಹಿರಿಯೂರು, ಧಾರವಾಡದಲ್ಲಿ ಎನ್‌ಡಿಎ ಒಮ್ಮತದ ಅಭ್ಯರ್ಥಿ: ಕುಮಾರಸ್ವಾಮಿ

November 26, 2026 6:36 PM
ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ, ಸಮಿತಿ ರಚನೆ: ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮೈಸೂರಿನ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ದೀಪ ಬೆಳಗುತ್ತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಮತ್ತು ಇತರ ನಾಯಕರು
  • ಕರ್ನಾಟಕ

ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಶಾಲೆಗಳಲ್ಲೂ ಸಂವಿಧಾನ ಪಾಠ ಅಳವಡಿಕೆ, ಸಮಿತಿ ರಚನೆ: ಮೈಸೂರಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್

November 26, 2026 6:26 PM

ನೀವು ತಪ್ಪಿಸಿಕೊಂಡಿರಬಹುದು

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಹೆಸರಿನ ಫಲಕ ಮತ್ತು ಲಾಂಛನದ ಮುಂದೆ ತಮ್ಮ ಮೇಜಿನ ಬಳಿ ಮಾತನಾಡುತ್ತಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ
  • ಕರ್ನಾಟಕ

ಪಿಜಿ ಮೆಡಿಕಲ್ ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ; 3,532 ಮಂದಿಗೆ ಸೀಟು

The Bengaluru Live November 26, 2026 7:07 PM
ರಾಜೇಂದರ್ ಕುಮಾರ್ ಕಟಾರಿಯಾ
  • ಕರ್ನಾಟಕ

ರಾಜೇಂದರ್ ಕುಮಾರ್ ಕಟಾರಿಯಾ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ

The Bengaluru Live November 26, 2026 6:39 PM
ವರ್ಚುವಲ್ ಸಭೆಯಲ್ಲಿ ಸಮ್ಮೇಳನ ಮೇಜಿನ ಬಳಿ ಕುಳಿತಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್
  • ಕರ್ನಾಟಕ

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಹೊಣೆ

The Bengaluru Live November 26, 2026 6:38 PM
ಅಂಜುಂ ಪರ್ವೇಜ್‌ಗೆ ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆ
  • ಕರ್ನಾಟಕ

ಅಂಜುಂ ಪರ್ವೇಜ್ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ; ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಹೊಣೆ

The Bengaluru Live November 26, 2026 6:37 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಪಿಜಿ ಮೆಡಿಕಲ್ ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟ; 3,532 ಮಂದಿಗೆ ಸೀಟು
  • ರಾಜೇಂದರ್ ಕುಮಾರ್ ಕಟಾರಿಯಾ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ
  • ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಹೆಚ್ಚುವರಿ ಹೊಣೆ
  • ಅಂಜುಂ ಪರ್ವೇಜ್ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗ; ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಹೊಣೆ
©Copyright 2025 The Bengaluru Live All rights reserved. | MoreNews by AF themes.