ಬೆಂಗಳೂರು:
ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ ಕುಮಾರ್ ಕಟೀಲ್ ಅವರು ಬೆಂಗಳೂರಿನಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳು ಮತ್ತು ಮಾಜಿ ವಿದೇಶಾಂಗ ಸಚಿವರಾದ ಎಸ್.ಎಂ. ಕೃಷ್ಣ ಅವರ ನಿವಾಸಕ್ಕೆ ಸೌಜನ್ಯದ ಭೇಟಿ ನೀಡಿ ಉಭಯ ಕುಶಲೋಪರಿ ನಡೆಸಿದರು.
ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ಇಂದು ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್. ಎಂ. ಕೃಷ್ಣ ಮತ್ತು ರಾಜ್ಯ ಉಪಾಧ್ಯಕ್ಷ ಶ್ರೀ @BlrNirmal ಅವರ ನಿವಾಸಕ್ಕೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು.
— BJP Karnataka (@BJP4Karnataka) June 24, 2021
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ @nrkbjp ಉಪಸ್ಥಿತರಿದ್ದರು. pic.twitter.com/39KcddKEWA
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯರೂ ಆದ ಎನ್. ರವಿಕುಮಾರ್ ಅವರು ಜೊತೆಗಿದ್ದರು.