ಕೋಲಾರ:
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಳಬಾಗಲು ಕುರುಡುಮಲೆ ವಿನಾಯಕನ ದರ್ಶನ ಪಡೆದರು.
ಮೈಕ್ರೋ ಬ್ಲಾಗಿಂಗ್ ಸೈಟ್ ‘ಎಕ್ಸ್’ ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು: “ಇಂದು ಕೋಲಾರ ಜಿಲ್ಲೆಯ ಮುಳಬಾಗಿಲಿನ ಇತಿಹಾಸ ಪ್ರಸಿದ್ಧ ಕುರುಡುಮಲೆ ಶ್ರೀ ಮಹಾ ಗಣಪತಿ ದೇವಸ್ಥಾನಕ್ಕೆ ಕುಟುಂಬ ಸಮೇತವಾಗಿ ಭೇಟಿ ನೀಡಿ ದರ್ಶನಾಶೀರ್ವಾದ ಪಡೆಯಲಾಯಿತು. ಮುಂಬರುವ ದಿನಗಳಲ್ಲಿ ಯಶಸ್ವಿಯಾಗಿ ಪಕ್ಷ ಸಂಘಟಿಸಿ ಮುನ್ನಡೆಸಲು ಶಕ್ತಿ ಕರುಣಿಸಲೆಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಮುನಿಸ್ವಾಮಿ, ಶ್ರೀ ಪಿ.ಸಿ.ಮೋಹನ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ವೈ.ಎ.ನಾರಾಯಣಸ್ವಾಮಿ, ಮಾಜಿ ಶಾಸಕರಾದ ಶ್ರೀ ವರ್ತೂರು ಪ್ರಕಾಶ್, ಜಿಲ್ಲಾಧ್ಯಕ್ಷರಾದ ಡಾ. ವೇಣುಗೋಪಾಲ್ ಅವರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.”
ಇಂದು ಕೋಲಾರ ಜಿಲ್ಲೆಯ ಮುಳಬಾಗಿಲಿನ ಇತಿಹಾಸ ಪ್ರಸಿದ್ಧ ಕುರುಡುಮಲೆ ಶ್ರೀ ಮಹಾ ಗಣಪತಿ ದೇವಸ್ಥಾನಕ್ಕೆ ಕುಟುಂಬ ಸಮೇತವಾಗಿ ಭೇಟಿ ನೀಡಿ ದರ್ಶನಾಶೀರ್ವಾದ ಪಡೆಯಲಾಯಿತು. ಮುಂಬರುವ ದಿನಗಳಲ್ಲಿ ಯಶಸ್ವಿಯಾಗಿ ಪಕ್ಷ ಸಂಘಟಿಸಿ ಮುನ್ನಡೆಸಲು ಶಕ್ತಿ ಕರುಣಿಸಲೆಂದು ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಮುನಿಸ್ವಾಮಿ, ಶ್ರೀ ಪಿ.ಸಿ.ಮೋಹನ್,… pic.twitter.com/QOX9A8jMSA
— Vijayendra Yediyurappa (@BYVijayendra) November 14, 2023
ವಿಜಿಯೇಂದ್ರ ಅವರಿಗೆ ಕೋಲಾರದ ರಾಮಸಂದ್ರ ಗೇಟ್ ಬಳಿ ಅದ್ದೂರಿ ಸ್ವಾಗತ ದೊರೆತಿದೆ. ಸಂಸದ ಮುನಿಸ್ವಾಮಿ ಹಾಗೂ ಮಾಜಿ ಸಚಿವ ವರ್ತೂರು ಪ್ರಕಾಶ್, ಬಿಜೆಪಿ ಮುಖಂಡರು ಸ್ವಾಗತಿಸಿದ್ದಾರೆ.
ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ಇದೆ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದಾರೆ.