Home ರಾಜಕೀಯ BJP workers Protest against BJP MLA ST Somashekhar for cross-voting in Rajya...

BJP workers Protest against BJP MLA ST Somashekhar for cross-voting in Rajya Sabha elections | ರಾಜ್ಯ ಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

11
0
BJP MLA ST Somashekhar

ಬೆಂಗಳೂರು : ರಾಜ್ಯ ಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ (BJP MLA ST Somashekhar) ವಿರುದ್ದ ಬಿಜೆಪಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಶಾಸಕರ ಕಚೇರಿ ಎದುರು ಜಮಾಯಿಸಿ ಧಿಕ್ಕಾರ ಕೂಗಿ ರಾಜಿನಾಮೆಗೆ ಆಗ್ರಹಿಸಿದರು.

LEAVE A REPLY

Please enter your comment!
Please enter your name here