ಬೆಂಗಳೂರು:
ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕನನ್ನಾಗಿ ಎಐಸಿಸಿ ನೇಮಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಬುಧವಾರ ಈ ಆದೇಶ ಹೊರಡಿಸಿದ್ದಾರೆ.
Congratulations & best wishes to @HariprasadBK2, @PRathod_INC & Govindraj on being appointed as Leader of Opposition, Chief Whip, and Deputy Leader of Opposition in the Legislative Council, Karnataka. pic.twitter.com/GnMucgQ4zC
— Karnataka Congress (@INCKarnataka) January 26, 2022
ಇದರ ಜೊತೆಗೆ ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕನನ್ನಾಗಿ ಪರಿಷತ್ ಸದಸ್ಯ ಕೆ.ಗೋವಿಂದರಾಜ ಅವರನ್ನು ನೇಮಿಸಲಾಗಿದೆ.
ಕಾಂಗ್ರೆಸ್‌ನ ಇನ್ನೊಬ್ಬ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್ ಅವರನ್ನು ಪರಿಷತ್‌ನಲ್ಲಿನ ಕಾಂಗ್ರೆಸ್‌ನ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ.
Also Read: Cong appoints ex-RS member B K Hariprasad as its leader in Karnataka Legislative Council