Home ರಾಜಕೀಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಬಿ.ಕೆ. ಹರಿಪ್ರಸಾದ್ ನೇಮಕ

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಬಿ.ಕೆ. ಹರಿಪ್ರಸಾದ್ ನೇಮಕ

37
0
Congress Leader BK Hariprasad
bengaluru

ಬೆಂಗಳೂರು:

ವಿಧಾನ ಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕನನ್ನಾಗಿ ಎಐಸಿಸಿ ನೇಮಿಸಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಬುಧವಾರ ಈ ಆದೇಶ ಹೊರಡಿಸಿದ್ದಾರೆ.

ಇದರ ಜೊತೆಗೆ ವಿಧಾನ ಪರಿಷತ್ ವಿರೋಧ ಪಕ್ಷದ ಉಪನಾಯಕನನ್ನಾಗಿ ಪರಿಷತ್ ಸದಸ್ಯ ಕೆ.ಗೋವಿಂದರಾಜ ಅವರನ್ನು ನೇಮಿಸಲಾಗಿದೆ.

bengaluru

ಕಾಂಗ್ರೆಸ್‌ನ ಇನ್ನೊಬ್ಬ ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್ ಅವರನ್ನು ಪರಿಷತ್‌ನಲ್ಲಿನ ಕಾಂಗ್ರೆಸ್‌ನ ಮುಖ್ಯ ಸಚೇತಕರನ್ನಾಗಿ ನೇಮಿಸಲಾಗಿದೆ.

Also Read: Cong appoints ex-RS member B K Hariprasad as its leader in Karnataka Legislative Council

bengaluru

LEAVE A REPLY

Please enter your comment!
Please enter your name here