Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ರಾಜಕೀಯ
  • ಮುಖ್ಯಮಂತ್ರಿ ಭೇಟಿ ಮಾಡಿದ ಬಿ.ಎಲ್.ಸಂತೋಷ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
  • ರಾಜಕೀಯ

ಮುಖ್ಯಮಂತ್ರಿ ಭೇಟಿ ಮಾಡಿದ ಬಿ.ಎಲ್.ಸಂತೋಷ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

The Bengaluru Live November 23, 2020 9:15 PM
ಮುಖ್ಯಮಂತ್ರಿ ಭೇಟಿ ಮಾಡಿದ ಬಿ.ಎಲ್.ಸಂತೋಷ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಪ್ರಾತಿನಿಧ್ಯ ಚಿತ್ರ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು:

ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರಿ ನಿವಾಸ ಕಾವೇರಿಯ ಲ್ಲಿಂದು ಧಿಡೀರ್ ರಾಜಕೀಯ ಚಟುವಟಿಕೆಗಳ ಕೇಂದ್ರ ಬಿಂದುವಾಗಿದೆ. ಸಿಎಂ ಗೃಹ ಕಾವೇರಿ ನಿವಾಸಕ್ಕೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್​.ಸಂತೋಷ್​ ,ಬಿಜೆಪಿ ರಾಜ್ಯಾಧ್ಯಕ್ಷ ನಳಿಕ್ ಕುಮಾರ್ ಕಟೀಲ್ ಭೇಟಿ ನೀಡಿ ಚರ್ಚೆ ನಡೆಸಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಸಚಿವ ಸಂಪುಟ ವಿಸ್ತರಣೆಗೆ ಅಥವಾ ಪುನಾರಚನೆಗೆ ಸಂಬಂಧ ದೆಹಲಿಗೆ ತೆರಳಿದ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ವಾಪಸ್ಸಾಗಿ ಮೂರು ದಿನಗಳ ಕಳೆದ ರೂ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ.ಧಿಡೀರ್ ಬಿಜೆಪಿ ಪ್ರಮುಖ ನಾಯಕರು ಭೇಟಿಯಿಂದ ಸಚಿವರ ಆಯ್ಕೆ ಸಂಬಂಧ ಚೆರ್ಚೆ ನಡೆಸಲಾಗಿದೆ ಎಂ ಬ ಮಾತು ಕೇಳಿಬಂದಿದೆ.ಈಗ ಬಿ.ಎಲ್​.ಸಂತೋಷ್ ಮೂಲಕ ಹೈ ಕಮಾಂಡ್​ ಸುದ್ದಿ ಮುಟ್ಟಿಸಿದ್ದಾರೆ.ಇದೇ ಕಾರಣಕ್ಕೆ ದಿಡೀರ್ ರಾಜಕೀಯ ಭೇಟಿ ಹಾಗೂ ಚೆರ್ಚೆಗಳು ನಡೆಸಲಾಗಿದೆ ಎಂಬ ಮಾಹಿತಿ ಇದೆ.

BL Santosh with CM
ಪ್ರಾತಿನಿಧ್ಯ ಚಿತ್ರ

ಉಪಚುನಾವಣಾ ಫಲಿತಾಂಶದ ಬಳಿಕ ಸಚಿವ ಸಂಪುಟ ಪುನರಚನೆ ಅಥವಾ ವಿಸ್ತರಣೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸಾಕಷ್ಟು ಉತ್ಸುಕರಾಗಿ ದ್ದರು.ಖಾಲಿ ಇರುವ ಏಳು ಸ್ಥಾನಗಳಲ್ಲಿ ಐದು ಸ್ಥಾನಗಳನ್ನು ವಲಸಿರಿಗೆ ನೀಡುವಂತೆ ಅವರು ಹೈ ಕಮಾಂಡ್​ ಮುಂದೆ ಮನವಿಯನ್ನು ಸಲ್ಲಿಸಿದ್ದಾರೆ ಎನ್ನ ಲಾಗಿದೆ.ಆದರೆ ಹೈ ಕಮಾಂಡ್​ ಎಂದಿನಂತೆ ಮುಖ್ಯಮಂತ್ರಿ ಅವರ ಪ್ರಸ್ತಾವನೆ ಯನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಎನ್ನಲಾಗಿದೆ.

ಕಳೆದ ಕೆಲ ದಿನಗಳಿಂದ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಸಚಿವಾಕಾಂಕ್ಷಿಗಳ ದಂಡು ಭೇಟಿ ನೀಡಿದ ಮುಖ್ಯಮಂತ್ರಿ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಾರೆ.ವಲಸಿಗರ ಜೊತೆ ಬಿಜೆಪಿ ಶಾಸಕರು ಮುಖ್ಯಮಂತ್ರಿ ಮೇಲೆ ಸಾಕಷ್ಟು ಒತ್ತಡ ಹೇರುವ ಮೂಲಕ ಸಂಪುಟದಲ್ಲಿ ಸ್ಥಾನ ಸಿಗದಿದ್ದಲ್ಲಿ ಪರಿಣಾ ಮ ಬಗ್ಗೆಯೂ ಎಚ್ಚರಿಕೆ ಸಂದೇಶವನ್ನು ನೀಡಿ ಹೋಗಿರುವುದು ಯಡಿಯೂರಪ್ಪ ಅವರಿಗೆ ಮತ್ತಷ್ಟು ಆತಂಕ ಉಂಟು ಮಾಡಿದೆ.

ದೆಹಲಿಯಲ್ಲಿ ಬಿ.ಎಲ್.ಸಂತೋಷ್​ ಅವರನ್ನು ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಬೆಂಬಲಿಗರಿಕೆ ಸೂಕ್ತ ಸ್ಥಾನಮಾನ ನೀಡುವ ಕುರಿತು ಚರ್ಚೆ ನಡೆಸಿ ರುವ ಸಾಧ್ಯತೆ ಇದೆ.ಇತ್ತ ನಳೀನ್​ ಕುಮಾರ್​ ಕಟೀಲ್​ ಮೂಲ ನಿವಾಸಿಗಳಿಗೆ ಸ್ಥಾನಕೊಡಿಸಲು ಯತ್ನಿಸುತ್ತಿರುವ ಹಿನ್ನಲೆ ಈ ಇಬ್ಬರ ನಾಯಕರೊಂದಿಗೆ ಸಿಎಂ ಕೂಲಂಕುಷ ಚರ್ಚೆ ನಡೆಸಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಪುಟ ಪುನಾರಚನೆಗೆ ಹೈ ಕಮಾಂಡ್​ ಹಸಿರು ನಿಶಾನೆ ತೋರಿದ್ದಾರೆ.ಈ ಕುರಿತು ಪಕ್ಷದ ನಾಯಕ ರೊಂದಿಗೆ ಚರ್ಚಿಸಲು ಬಿಎಲ್​ ಸಂತೋಷ್​ ಸಿಎಂ ಭೇಟಿ ಮಾಡಿದ್ದಾರೆ.ಇದೇ ಸಂಬಂಧ ಕಟೀಲ್​ ಕೂಡ ಯಾರಿಗೆ ಸ್ಥಾನ ನೀಡಬೇಕು ಎಂದು ಚರ್ಚೆ ನಡೆಸಿದ್ದಾರೆ.ನಾಯಕರ ಚರ್ಚೆ ಬಳಿಕ ಈ ಕುರಿತು ಅಧಿಕೃತವಾಗಿ ಮಾಹಿತಿ ಬಹಿರಂಗಪಡಿಸಲಾಗುವುದು.ನಾಯಕರಲ್ಲಿ ಒಮ್ಮತ ಮೂಡಿದರೆ ಗುರುವಾರವೇ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬಂದಿದೆ, ಇಲ್ಲದಿದ್ದಲ್ಲಿ ವಿಧಾನ ಸಭೆ ಅಧಿವೇಶನದ ಬಳಿಕ ಸಂಪುಟ ವಿಸ್ತರಣೆ ಅವಕಾಶ ಸಿಗಲಿದೆ ಎನ್ನಲಾಗಿದೆ.

About the Author

The Bengaluru Live

Administrator

Visit Website View All Posts

Post navigation

Previous: ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜು ಆರಂಭಿಸುವುದಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ
Next: ಕರ್ನಾಟಕ ವೀರೈಶವ ಲಿಂಗಾಯತ ಅಭಿವೃದ್ದಿ ನಿಗಮ ಸ್ಥಾಪನೆ ಅಧಿಕೃತ ಆದೇಶ : 500 ಕೋಟಿ ಅನುದಾನ

Related Stories

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೆಲೆ ಏರಿಕೆ ವಿರುದ್ಧ ಫಲಕ ಹಿಡಿದ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ನಾಯಕರು
  • ಬೆಂಗಳೂರು
  • ರಾಜಕೀಯ

ಬೆಲೆ ಏರಿಕೆ ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಪ್ರತಿಭಟನೆ

The Bengaluru Live November 11, 2026 4:30 PM
ಮೈಕ್ರೋಫೋನ್‌ಗಳ ನಡುವೆ ಪತ್ರಿಕಾಗೋಷ್ಠಿಯಲ್ಲಿ ಕುಳಿತಿರುವ ಸಚಿವ ರಿಜ್ವಾನ್ ಅರ್ಷದ್
  • ಕರ್ನಾಟಕ
  • ರಾಜಕೀಯ

ಪ್ರಹ್ಲಾದ ಜೋಶಿಗೆ ರಿಜ್ವಾನ್ ಅರ್ಷದ್ ಪ್ರತಿಕ್ರಿಯೆ: ಇ20 ಪೆಟ್ರೋಲ್‌ನ ಸ್ವತಂತ್ರ ಪರೀಕ್ಷೆಗೆ ಆಗ್ರಹ

The Bengaluru Live November 11, 2026 10:33 AM
ಸಮಾವೇಶದ ವೇದಿಕೆಯಲ್ಲಿ ಮಾತನಾಡುತ್ತಿರುವ ಪ್ರಿಯಾಂಕ್ ಖರ್ಗೆ
  • ಕರ್ನಾಟಕ
  • ರಾಜಕೀಯ

ಆರ್‌ಎಸ್‌ಎಸ್ ಮತ್ತು ಕಾರ್ಟ್ರಿಡ್ಜ್ ವಶದ ಕುರಿತ ಹೇಳಿಕೆ: ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್‌ಗೆ ಆಗ್ರಹ

The Bengaluru Live November 11, 2026 9:55 AM

Latest Post

ನಮ್ಮ ಮೆಟ್ರೋ ಪಿಂಕ್ ಲೈನ್‌ನ ಮೂರು ನಿಲ್ದಾಣಗಳ ಮರುನಾಮಕರಣಕ್ಕೆ ಕೇಂದ್ರದ ಒಪ್ಪಿಗೆ ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು

ನಮ್ಮ ಮೆಟ್ರೋ ಪಿಂಕ್ ಲೈನ್‌ನ ಮೂರು ನಿಲ್ದಾಣಗಳ ಮರುನಾಮಕರಣಕ್ಕೆ ಕೇಂದ್ರದ ಒಪ್ಪಿಗೆ

November 11, 2026 11:57 PM
ಎನ್‌ಡಿಎ ಪರೀಕ್ಷೆ ಮಹಿಳಾ ವಿಭಾಗದಲ್ಲಿ ಅಖಿಲ ಭಾರತ ಪ್ರಥಮ ರ‍್ಯಾಂಕ್: ಭದ್ರಾವತಿಯ ಶ್ರೇಯಾ ಎನ್. ಗೌಡ ಅವರಿಗೆ ರಾಜ್ಯಪಾಲರ ಅಭಿನಂದನೆ ತಿಳಿನೀಲಿ ಅಂಗಿ ಮತ್ತು 43 ಸಂಖ್ಯೆಯ ಕಪ್ಪು ಬಿಬ್ ಧರಿಸಿದ ಯುವತಿ ಭಾರತದ ಧ್ವಜದ ಮುಂದೆ ನಿಂತಿದ್ದು, ಹಿಂದೆ ಸಮವಸ್ತ್ರಧಾರಿ ಕೆಡೆಟ್‌ಗಳು ಸೆಲ್ಯೂಟ್ ಮಾಡುತ್ತಿರುವ ಚಿತ್ರ
  • ಕರ್ನಾಟಕ

ಎನ್‌ಡಿಎ ಪರೀಕ್ಷೆ ಮಹಿಳಾ ವಿಭಾಗದಲ್ಲಿ ಅಖಿಲ ಭಾರತ ಪ್ರಥಮ ರ‍್ಯಾಂಕ್: ಭದ್ರಾವತಿಯ ಶ್ರೇಯಾ ಎನ್. ಗೌಡ ಅವರಿಗೆ ರಾಜ್ಯಪಾಲರ ಅಭಿನಂದನೆ

November 11, 2026 10:40 PM
ಡಿ.4ರಿಂದ ‘ಬೆಂಗಳೂರು ಜಾತ್ರೆ’: ಪೂರ್ವ ನಗರ ಪಾಲಿಕೆಯಲ್ಲಿ ಸಿದ್ಧತೆಗೆ ಸೂಚನೆ; ನಾಲ್ಕು ತಿಂಗಳಾದರೂ ಒಂದೂ ಗುಂಡಿ ಮುಕ್ತ ವಾರ್ಡ್ ಇಲ್ಲ ಎಂದು ಆಯುಕ್ತರ ಅಸಮಾಧಾನ ಉದ್ದನೆಯ ಸಭಾ ಮೇಜಿನ ಸುತ್ತ ಕುಳಿತಿರುವ ಅಧಿಕಾರಿಗಳ ಪರಿಶೀಲನಾ ಸಭೆ
  • ಬೆಂಗಳೂರು

ಡಿ.4ರಿಂದ ‘ಬೆಂಗಳೂರು ಜಾತ್ರೆ’: ಪೂರ್ವ ನಗರ ಪಾಲಿಕೆಯಲ್ಲಿ ಸಿದ್ಧತೆಗೆ ಸೂಚನೆ; ನಾಲ್ಕು ತಿಂಗಳಾದರೂ ಒಂದೂ ಗುಂಡಿ ಮುಕ್ತ ವಾರ್ಡ್ ಇಲ್ಲ ಎಂದು ಆಯುಕ್ತರ ಅಸಮಾಧಾನ

November 11, 2026 10:23 PM
ಕೆ.ಆರ್. ಮಾರುಕಟ್ಟೆಯಲ್ಲಿ ದೀಪಾವಳಿ ಸ್ವಚ್ಛತೆ: ನಾಲ್ಕು ದಿನದಲ್ಲಿ 150 ಟನ್ ತ್ಯಾಜ್ಯ ತೆರವು ಸ್ವಚ್ಛತಾ ಕಾರ್ಯಾಚರಣೆ ವೇಳೆ ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರಿಗಳು, ಗ್ರಾಹಕರು ಮತ್ತು ಮಳಿಗೆಗಳನ್ನು ತೋರಿಸುವ ನಾಲ್ಕು ಚಿತ್ರಗಳು
  • ಬೆಂಗಳೂರು

ಕೆ.ಆರ್. ಮಾರುಕಟ್ಟೆಯಲ್ಲಿ ದೀಪಾವಳಿ ಸ್ವಚ್ಛತೆ: ನಾಲ್ಕು ದಿನದಲ್ಲಿ 150 ಟನ್ ತ್ಯಾಜ್ಯ ತೆರವು

November 11, 2026 10:15 PM
ಹೊಸ ಕಸದ ಟೆಂಡರ್: 2.5 ತಿಂಗಳಲ್ಲಿ 30 ಪ್ಯಾಕೇಜ್ ಜಾರಿ, ಪ್ರತಿ ವಾಹನಕ್ಕೂ ಕ್ಯೂಆರ್ ಕೋಡ್: ಕೃಷ್ಣ ಬೈರೇಗೌಡ ಕಸದ ವಾಹನದ ಸುತ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದ್ದು, ಚೆಕ್ಸ್ ಶರ್ಟ್ ಧರಿಸಿದ ವ್ಯಕ್ತಿಯೊಬ್ಬರು ವಾಹನದ ಒಳಭಾಗವನ್ನು ಪರಿಶೀಲಿಸುತ್ತಿರುವುದು
  • ಬೆಂಗಳೂರು

ಹೊಸ ಕಸದ ಟೆಂಡರ್: 2.5 ತಿಂಗಳಲ್ಲಿ 30 ಪ್ಯಾಕೇಜ್ ಜಾರಿ, ಪ್ರತಿ ವಾಹನಕ್ಕೂ ಕ್ಯೂಆರ್ ಕೋಡ್: ಕೃಷ್ಣ ಬೈರೇಗೌಡ

November 11, 2026 9:59 PM
ಐಎಎಸ್ ಅಧಿಕಾರಿ ಮೌದ್ಗಿಲ್ ದೂರು: 104 ‘ಅಕ್ರಮ’ ಇ-ಖಾತಾ ಪ್ರಕರಣದಲ್ಲಿ ಜಿಬಿಎ ಇಬ್ಬರು ಸಹಾಯಕ ಆಯುಕ್ತರ ವಿರುದ್ಧ ಎಫ್‌ಐಆರ್ ಎಡಭಾಗದಲ್ಲಿ ಹಳದಿ ಕುರ್ತಾ ಧರಿಸಿರುವ ಲೋಕಮಾತ ಡಿ.ಎಸ್. ಮತ್ತು ಬಲಭಾಗದಲ್ಲಿ ನಾಮಫಲಕವಿರುವ ಮೇಜಿನ ಬಳಿ ಕುಳಿತಿರುವ ಬಸವರಾಜ ಮಾಗಿ ಅವರ ಎರಡು ಚಿತ್ರಗಳ ಕೊಲಾಜ್
  • ಬೆಂಗಳೂರು

ಐಎಎಸ್ ಅಧಿಕಾರಿ ಮೌದ್ಗಿಲ್ ದೂರು: 104 ‘ಅಕ್ರಮ’ ಇ-ಖಾತಾ ಪ್ರಕರಣದಲ್ಲಿ ಜಿಬಿಎ ಇಬ್ಬರು ಸಹಾಯಕ ಆಯುಕ್ತರ ವಿರುದ್ಧ ಎಫ್‌ಐಆರ್

November 11, 2026 9:08 PM

ನೀವು ತಪ್ಪಿಸಿಕೊಂಡಿರಬಹುದು

ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು

ನಮ್ಮ ಮೆಟ್ರೋ ಪಿಂಕ್ ಲೈನ್‌ನ ಮೂರು ನಿಲ್ದಾಣಗಳ ಮರುನಾಮಕರಣಕ್ಕೆ ಕೇಂದ್ರದ ಒಪ್ಪಿಗೆ

The Bengaluru Live November 11, 2026 11:57 PM
ತಿಳಿನೀಲಿ ಅಂಗಿ ಮತ್ತು 43 ಸಂಖ್ಯೆಯ ಕಪ್ಪು ಬಿಬ್ ಧರಿಸಿದ ಯುವತಿ ಭಾರತದ ಧ್ವಜದ ಮುಂದೆ ನಿಂತಿದ್ದು, ಹಿಂದೆ ಸಮವಸ್ತ್ರಧಾರಿ ಕೆಡೆಟ್‌ಗಳು ಸೆಲ್ಯೂಟ್ ಮಾಡುತ್ತಿರುವ ಚಿತ್ರ
  • ಕರ್ನಾಟಕ

ಎನ್‌ಡಿಎ ಪರೀಕ್ಷೆ ಮಹಿಳಾ ವಿಭಾಗದಲ್ಲಿ ಅಖಿಲ ಭಾರತ ಪ್ರಥಮ ರ‍್ಯಾಂಕ್: ಭದ್ರಾವತಿಯ ಶ್ರೇಯಾ ಎನ್. ಗೌಡ ಅವರಿಗೆ ರಾಜ್ಯಪಾಲರ ಅಭಿನಂದನೆ

The Bengaluru Live November 11, 2026 10:40 PM
ಉದ್ದನೆಯ ಸಭಾ ಮೇಜಿನ ಸುತ್ತ ಕುಳಿತಿರುವ ಅಧಿಕಾರಿಗಳ ಪರಿಶೀಲನಾ ಸಭೆ
  • ಬೆಂಗಳೂರು

ಡಿ.4ರಿಂದ ‘ಬೆಂಗಳೂರು ಜಾತ್ರೆ’: ಪೂರ್ವ ನಗರ ಪಾಲಿಕೆಯಲ್ಲಿ ಸಿದ್ಧತೆಗೆ ಸೂಚನೆ; ನಾಲ್ಕು ತಿಂಗಳಾದರೂ ಒಂದೂ ಗುಂಡಿ ಮುಕ್ತ ವಾರ್ಡ್ ಇಲ್ಲ ಎಂದು ಆಯುಕ್ತರ ಅಸಮಾಧಾನ

The Bengaluru Live November 11, 2026 10:23 PM
ಸ್ವಚ್ಛತಾ ಕಾರ್ಯಾಚರಣೆ ವೇಳೆ ಬೆಂಗಳೂರಿನ ಕೆ.ಆರ್. ಮಾರುಕಟ್ಟೆ ಪ್ರದೇಶದಲ್ಲಿ ವ್ಯಾಪಾರಿಗಳು, ಗ್ರಾಹಕರು ಮತ್ತು ಮಳಿಗೆಗಳನ್ನು ತೋರಿಸುವ ನಾಲ್ಕು ಚಿತ್ರಗಳು
  • ಬೆಂಗಳೂರು

ಕೆ.ಆರ್. ಮಾರುಕಟ್ಟೆಯಲ್ಲಿ ದೀಪಾವಳಿ ಸ್ವಚ್ಛತೆ: ನಾಲ್ಕು ದಿನದಲ್ಲಿ 150 ಟನ್ ತ್ಯಾಜ್ಯ ತೆರವು

The Bengaluru Live November 11, 2026 10:15 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ನಮ್ಮ ಮೆಟ್ರೋ ಪಿಂಕ್ ಲೈನ್‌ನ ಮೂರು ನಿಲ್ದಾಣಗಳ ಮರುನಾಮಕರಣಕ್ಕೆ ಕೇಂದ್ರದ ಒಪ್ಪಿಗೆ
  • ಎನ್‌ಡಿಎ ಪರೀಕ್ಷೆ ಮಹಿಳಾ ವಿಭಾಗದಲ್ಲಿ ಅಖಿಲ ಭಾರತ ಪ್ರಥಮ ರ‍್ಯಾಂಕ್: ಭದ್ರಾವತಿಯ ಶ್ರೇಯಾ ಎನ್. ಗೌಡ ಅವರಿಗೆ ರಾಜ್ಯಪಾಲರ ಅಭಿನಂದನೆ
  • ಡಿ.4ರಿಂದ ‘ಬೆಂಗಳೂರು ಜಾತ್ರೆ’: ಪೂರ್ವ ನಗರ ಪಾಲಿಕೆಯಲ್ಲಿ ಸಿದ್ಧತೆಗೆ ಸೂಚನೆ; ನಾಲ್ಕು ತಿಂಗಳಾದರೂ ಒಂದೂ ಗುಂಡಿ ಮುಕ್ತ ವಾರ್ಡ್ ಇಲ್ಲ ಎಂದು ಆಯುಕ್ತರ ಅಸಮಾಧಾನ
  • ಕೆ.ಆರ್. ಮಾರುಕಟ್ಟೆಯಲ್ಲಿ ದೀಪಾವಳಿ ಸ್ವಚ್ಛತೆ: ನಾಲ್ಕು ದಿನದಲ್ಲಿ 150 ಟನ್ ತ್ಯಾಜ್ಯ ತೆರವು
©Copyright 2025 The Bengaluru Live All rights reserved. | MoreNews by AF themes.