Home ಬೆಂಗಳೂರು ಗ್ರಾಮಾಂತರ ಬ್ಲ್ಯಾಕ್‌ ಫಂಗಸ್ ಆಪರೇಷನ್ ಥಿಯೇಟರ್‌ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜು

ಬ್ಲ್ಯಾಕ್‌ ಫಂಗಸ್ ಆಪರೇಷನ್ ಥಿಯೇಟರ್‌ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜು

95
0

ಬೆಂಗಳೂರು:

ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತೆರೆಯಲಾಗಿರುವ ಬ್ಲ್ಯಾಕ್‌ ಫಂಗಸ್ ಆಪರೇಷನ್ ಥಿಯೇಟರ್‌ಅನ್ನು ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವರು ‌ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ನಾಗರಾಜು (ಎಂ.ಟಿ.ಬಿ.) ಅವರು ಇಂದು ಉದ್ಘಾಟಿಸಿದರು.

ದೊಡ್ಡಬಳ್ಳಾಪುರ ಶಾಸಕರಾದ ಟಿ.ವೆಂಕಟರಮಣಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ‌ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಕೋನಾ ವಂಶಿ ಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ತಹಶೀಲ್ದಾರ್ ಶಿವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Black Fungus Operation Theater inaugurated at Doddaballapura 1

ದೊಡ್ಡಬಳ್ಳಾಪುರದ ಮೇಕ್‌ಶಿಫ್ಟ್ ಆಸ್ಪತ್ರೆ ಕಾಮಗಾರಿ ಪರಿಶೀಲನೆ

ನಾಗರಾಜು ಅವರು ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಿರ್ಮಾಣ‌ ಹಂತದಲ್ಲಿರುವ ಮೇಕ್‌ಶಿಫ್ಟ್ ಆಸ್ಪತ್ರೆಯ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು.

LEAVE A REPLY

Please enter your comment!
Please enter your name here