Home Uncategorized Brahmin Mahasabha: ರಾಜ್ಯದ 25 ಕ್ಷೇತ್ರಗಳಿಗೆ ಬ್ರಾಹ್ಮಣರಿಗೆ ಟಿಕೆಟ್ ನೀಡಲು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ...

Brahmin Mahasabha: ರಾಜ್ಯದ 25 ಕ್ಷೇತ್ರಗಳಿಗೆ ಬ್ರಾಹ್ಮಣರಿಗೆ ಟಿಕೆಟ್ ನೀಡಲು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹ

7
0
bengaluru

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬ್ರಾಹ್ಮಣ ಸಮುದಾಯ ಹೆಚ್ಚಿರುವ ರಾಜ್ಯದ ಸುಮಾರು 25 ವಿಧಾನಸಭಾ ಕ್ಷೇತ್ರಗಳಲ್ಲಿ ಬ್ರಾಹ್ಮಣರಿಗೆ ಮಾತ್ರ ಟಿಕೆಟ್ ನೀಡಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿತು. ಇತ್ತೀಚೆಗಷ್ಟೇ ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ ಅವರು ನೀಡಿದ್ದ ಬ್ರಾಹ್ಮಣ ಸಿಎಂ ಹೇಳಿಕೆ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

bengaluru

LEAVE A REPLY

Please enter your comment!
Please enter your name here