ಬೆಂಗಳೂರು;- ರಾಜಧಾನಿ ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳ ದಾಳಿ ಮುಂದುವರೆದಿದೆ. ತೆರಿಗೆ ವಂಚಕರ ಮನೆ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದ್ದು, ಮತ್ತಿಕೆರೆ, ಡಾರ್ಲಸ್ಸ್ ಕಾಲೋನಿ ಸೇರಿದಂತೆ ಹಲವೆಡೆ ದಾಳಿ ನಡೆದಿದೆ.
ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ಹತ್ತಕ್ಕು ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆದಿದೆ. ಕಳೆದ ವಾರ ತೆರಿಗೆ ವಂಚಿಸಿದ್ದ ಚಿನ್ನದ ವ್ಯಾಪಾರಿಗಳನ್ನ ಟಾರ್ಗೆಟ್ ಮಾಡಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು.
The post Breaking; ತೆರಿಗೆ ವಂಚನೆ, ಬೆಂಗಳೂರಿನಲ್ಲಿ ಮುಂದುವರಿದ ಐಟಿ ಅಧಿಕಾರಿಗಳ ದಾಳಿ appeared first on Ain Live News.