Home Uncategorized Breaking: ಹವಾಮಾನ ವೈಪರಿತ್ಯ: ಆಕಾಶದಲ್ಲೇ 5 ಸುತ್ತು ಹಾಕಿದ ಯಡಿಯೂರಪ್ಪ ಪ್ರಯಾಣಿಸುತ್ತಿದ್ದ ವಿಮಾನ

Breaking: ಹವಾಮಾನ ವೈಪರಿತ್ಯ: ಆಕಾಶದಲ್ಲೇ 5 ಸುತ್ತು ಹಾಕಿದ ಯಡಿಯೂರಪ್ಪ ಪ್ರಯಾಣಿಸುತ್ತಿದ್ದ ವಿಮಾನ

34
0

ಬೆಂಗಳೂರು: ಮೋಡ ಕವಿದ ವಾತಾವರಣ ಹಿನ್ನೆಲೆ ಮಾಜಿ ಸಿಎಂ ಯಡಿಯೂರಪ್ಪ ಅವರು ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನವು ಆಗಸದಲ್ಲೇ 5 ಸುತ್ತು ಹಾಕಿದ ನಂತರ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಲ್ಯಾಂಡ್ ಆಗಿದೆ. ಬೆಂಗಳೂರಿನಿಂದ ಬೆಳಗ್ಗೆ 9.50ಕ್ಕೆ ಹೊರಟಿದ್ದ ಈ ವಿಮಾನವು ಬೆಳಗ್ಗೆ 11.05ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ ವಾತಾವರಣ ವೈಪರಿತ್ಯದಿಂದಾಗಿ 20 ನಿಮಿಷ ತಡವಾಗಿ ಲ್ಯಾಂಡ್ ಆಯಿತು.

Operation Hastha: ಸಿಎಂ ಭೇಟಿಯಾದ ಬಿಜೆಪಿ ಶಾಸಕರಾದ ಕುಮಾರಸ್ವಾಮಿ, ರಾಮಪ್ಪ ಲಮಾಣಿ!

ಕಾವೇರಿ ನೀರು ನಿರ್ವಹಣ ಪ್ರಾಧಿಕಾರದ ಸಭೆ ನಾಳೆ ನವದೆಹಲಿಯಲ್ಲಿ ಮಧ್ಯಾಹ್ನ 2 ಗಂಟೆಗೆ ನಿಗದಿಯಾಗಿದೆ. ವರ್ಚುವಲ್ ಮೂಲಕ ನಡೆಯುವ ಈ ಸಭೆಯಲ್ಲಿ CWRC ನೀಡಿದ್ದ ಆದೇಶವನ್ನು ಪರಿಶೀಲಿಸಲಾಗುತ್ತದೆ. ಅ.16ರಿಂದ ಅ.31ರವರೆಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಆದೇಶಿಸಿತ್ತು.

The post Breaking: ಹವಾಮಾನ ವೈಪರಿತ್ಯ: ಆಕಾಶದಲ್ಲೇ 5 ಸುತ್ತು ಹಾಕಿದ ಯಡಿಯೂರಪ್ಪ ಪ್ರಯಾಣಿಸುತ್ತಿದ್ದ ವಿಮಾನ appeared first on Ain Live News.

LEAVE A REPLY

Please enter your comment!
Please enter your name here