Home Uncategorized Breaking News: ಬೆಂಗಳೂರಲ್ಲಿ ವೈದ್ಯರ ಯಡವಟ್ಟಿನಿಂದ ಹತ್ತು ವರ್ಷದ ಬಾಲಕ ಸಾವು?

Breaking News: ಬೆಂಗಳೂರಲ್ಲಿ ವೈದ್ಯರ ಯಡವಟ್ಟಿನಿಂದ ಹತ್ತು ವರ್ಷದ ಬಾಲಕ ಸಾವು?

48
0

ಬೆಂಗಳೂರು: ವೈದ್ಯರ ಎಡವಟ್ಟಿನಿಂದ ಹತ್ತು ವರ್ಷದ ಬಾಲಕ ಮೃತಪಟ್ಟಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಕೋಣನಕುಂಟೆಯಲ್ಲಿ ನಿವಾಸಿ ಪ್ರೀತಮ್ ನಾಯ್ಕ್ (10) ಮೃತ ದುರ್ದೈವಿ.

ಜ್ವರ ಎಂದು ಕೋಣನಕುಂಟೆ ಬಳಿಯ ರಾಜನಂದಿನಿ ಆಸ್ಪತ್ರೆಗೆ ಬಾಲಕನನ್ನು ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಅಲ್ಲಿನ ವೈದ್ಯರು ಒಂದು ಇಂಜೆಕ್ಷನ್‌ ನೀಡಿದ್ದಾರೆ.

ವಾಪಸ್ಸು ಮನೆಗೆ ಬಂದ ಬಳಿಕ ಇಂಜೆಕ್ಷನ್‌ ಕೊಟ್ಟ ಜಾಗದಲ್ಲಿ ನೋವು ಉಂಟಾಗಿ ಬಳಿಕ ಮರುದಿನವೇ ಮತ್ತೆ ಅದೇ ಆಸ್ಪತ್ರೆಗೆ ಬಾಲಕನನ್ನು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಮತ್ತೆ ಕೆಲ ಟಾನಿಕ್ ಮತ್ತು ಮೆಡಿಸಿನ್ ನೀಡಿ ರಾಜನಂದಿನಿ ಆಸ್ಪತ್ರೆ ವೈದ್ಯರು ಬಾಲಕನನ್ನು ಕಳಿಸಿದ್ರು. ನೋವು ಕಡಿಮೆ ಆಗದೆ ಕಾಲು ಊತ ಬಂದಿದೆ. ಈ ರೀತಿ ಬಾಲಕನ ಸಾವಾಗಿದೆ.

The post Breaking News: ಬೆಂಗಳೂರಲ್ಲಿ ವೈದ್ಯರ ಯಡವಟ್ಟಿನಿಂದ ಹತ್ತು ವರ್ಷದ ಬಾಲಕ ಸಾವು? appeared first on Ain Live News.

LEAVE A REPLY

Please enter your comment!
Please enter your name here