ಬೆಂಗಳೂರು;- ಪಬ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ತಾವರೆಕೆರೆ ಮುಖ್ಯ ರಸ್ತೆಯಲ್ಲಿ ಜರುಗಿದೆ. ನಾಲ್ಕನೇ ಫ್ಲೋರ್‌ನಲ್ಲಿರುವ ಪಬ್ ನಲ್ಲಿ, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಬೆಂಕಿ ತೀವ್ರತೆ ಜಾಸ್ತಿಯಿದ್ದು ಪಕ್ಕದ ಬಿಲ್ಡಿಂಗ್ ಗು ಬೆಂಕಿ ಹಬ್ಬಿದೆ. ಪಕ್ಕದ ಕಟ್ಟಡದಲ್ಲಿಯು ಸಹ ದಟ್ಟ ಹೊಗೆ ಆವರಿಸಿಕೊಂಡಿದೆ. ಸದ್ದಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
The post Breaking News: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಪಬ್ appeared first on Ain Live News.