Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ನಗರ
  • ಬೆಂಗಳೂರು ನಗರ
  • ಚಿತ್ರಮಂದಿರಗಳಲ್ಲಿ ಸಂಪೂರ್ಣ ಆಸನ ಭರ್ತಿಗೆ ನಿರ್ಬಂಧ ಇಲ್ಲ ಎಂದ ಬಿಎಸ್‌ವೈ
  • ಸಿನಿಮಾ
  • ಬೆಂಗಳೂರು ನಗರ

ಚಿತ್ರಮಂದಿರಗಳಲ್ಲಿ ಸಂಪೂರ್ಣ ಆಸನ ಭರ್ತಿಗೆ ನಿರ್ಬಂಧ ಇಲ್ಲ ಎಂದ ಬಿಎಸ್‌ವೈ

The Bengaluru Live March 19, 2021 7:30 PM 1 minute read
ಚಿತ್ರಮಂದಿರಗಳಲ್ಲಿ ಸಂಪೂರ್ಣ ಆಸನ ಭರ್ತಿಗೆ ನಿರ್ಬಂಧ ಇಲ್ಲ ಎಂದ ಬಿಎಸ್‌ವೈ

ಚಿತ್ರಮಂದಿರಗಳಲ್ಲಿ ಸಂಪೂರ್ಣ ಆಸನ ಭರ್ತಿಗೆ ನಿರ್ಬಂಧ ಇಲ್ಲ ಎಂದ ಬಿಎಸ್‌ವೈ

📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಸ್ಟಾರ್ ನಟರ ಒತ್ತಡಕ್ಕೆ ಮಣಿದ ಸರ್ಕಾರ

ಬೆಂಗಳೂರು:

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ. 50ರಷ್ಟು ಮಾತ್ರ ಆಸನ ಭರ್ತಿಗೆ ಅವಕಾಶ ಎಂದು ವರದಿಯಾಗುತ್ತಿದ್ದಂತೆ ಈ ಬಗ್ಗೆ ಸ್ಯಾಂಡಲ್ವುಡ್ ನ ಸ್ಟಾರ್ ನಟರು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು, ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ.

— CM of Karnataka (@CMofKarnataka) March 19, 2021

ಕಳೆದ ಒಂದು ವರ್ಷದಿಂದ ಚಿತ್ರಮಂದಿರಗಳಿಗೆ ಬೀಗ ಜಡಿಯಲಾಗಿತ್ತು. ಇದೀಗ ತಾನೇ ಚಿತ್ರಮಂದಿರಗಳತ್ತ ಪ್ರೇಕ್ಷಕರು ಬರುತ್ತಿದ್ದು ಇದರ ಬೆನ್ನಲ್ಲೇ ಸಿಮೀತ ಆಸನಕ್ಕೆ ಮತ್ತೆ ಅವಕಾಶ ನೀಡಿದರೆ ಚಿತ್ರ ನಿರ್ಮಾಪಕರು, ನಟರು ಮತ್ತು ಕಾರ್ಮಿಕರು ಸಂಕಷ್ಟಕ್ಕೆ ಸಿಲುಕುತ್ತಾರೆ. ಹೀಗಾಗಿ ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಆಸನ ಭರ್ತಿ ಆದೇಶ ಮಾಡಬಾರದು ಎಂದು ಸ್ಯಾಂಡಲ್ವುಡ್ ನಟರಾದ ಪುನೀತ್ ರಾಜಕುಮಾರ್, ಸುದೀಪ್ ಸೇರಿದಂತೆ ಹಲವು ನಾಯಕರು ಸರ್ಕಾರಕ್ಕೆ ಮನವಿ ಮಾಡಿದ್ದರು.

ಸ್ಟಾರ್ ನಟರಾದ ಪುನೀತ್ ರಾಜಕುಮಾರ್ ಅಭಿನಯದ ಯುವರತ್ನ, ಸುದೀಪ್ ಅಭಿನಯದ ಕೋಟಿಗೊಬ್ಬ 3 ಚಿತ್ರಗಳು ಬಿಡುಗಡೆಯ ಹೊಸ್ತಿಲಲಿದ್ದು ಅರ್ಧ ಆಸನ ಭರ್ತಿ ವಿಚಾರ ಚಿತ್ರ ನಿರ್ಮಾಪಕರನ್ನು ಚಿಂತೆಗೀಡಾಗುವಂತೆ ಮಾಡಿತ್ತು.

About the Author

The Bengaluru Live

Administrator

Visit Website View All Posts

Post navigation

Previous: ಆರ್.ಎಸ್.ಎಸ್ ದ ಎರಡು ದಿನಗಳ ಅಖಿಲ ಭಾರತೀಯ ಪ್ರತಿನಿಧಿ ಸಭಾ ಆರಂಭ
Next: ಐಪಿಎಸ್‌ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಗೆ ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ರಿಲೀಫ್

Related Stories

ಸಿಸಿಬಿ ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳನ್ನು ತೋರಿಸುವ ಬೆಂಗಳೂರು ನಗರ ಪೊಲೀಸ್ ವಿಡಿಯೊದ ದೃಶ್ಯ
  • ಅಪರಾಧ
  • ಬೆಂಗಳೂರು ನಗರ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಲ್ಲಿ 32 ವರ್ಷದ ವ್ಯಕ್ತಿಯನ್ನು ಬಂಧಿಸಿದ ಬೆಂಗಳೂರು ಸಿಸಿಬಿ

The Bengaluru Live November 11, 2026 8:20 AM
ಹೆಣ್ಣೂರು–ಬಾಗಲೂರು ರಸ್ತೆಯಲ್ಲಿ ಹೊಸದಾಗಿ ಹಾಕಿದ ಕಾಂಕ್ರೀಟ್ ಪಕ್ಕದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು.
  • ಬೆಂಗಳೂರು ನಗರ

ಹೆಣ್ಣೂರು–ಬಾಗಲೂರು ರಸ್ತೆಯ 170 ಮೀಟರ್ ಭಾಗದಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಪೂರ್ಣ

The Bengaluru Live November 11, 2026 1:28 AM
ಎತ್ತರಿಸಿದ ಹಳಿಗಳ ಮೇಲೆ ಸಾಗುತ್ತಿರುವ ನಮ್ಮ ಮೆಟ್ರೋ ರೈಲು
  • ಬೆಂಗಳೂರು ನಗರ
  • ಕರ್ನಾಟಕ

ಬೆಂಗಳೂರು ಮೆಟ್ರೋ ಹಣಕಾಸು ವಿವಾದ: ಕರ್ನಾಟಕದ ಪಾಲು ₹65,291 ಕೋಟಿ ಎಂದ ಕಾಂಗ್ರೆಸ್

The Bengaluru Live November 11, 2026 12:25 AM

Latest Post

ಕಾರ್ಯದರ್ಶಿ ಹುದ್ದೆಗೆ ಕೆಪಿಸಿಸಿಗೆ 920 ಅರ್ಜಿ; ಸಂದರ್ಶನದ ಮೂಲಕ 112 ಮಂದಿ ಆಯ್ಕೆ, ತಲಾ ಎರಡು ಕ್ಷೇತ್ರಗಳ ಜವಾಬ್ದಾರಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
  • ಕರ್ನಾಟಕ

ಕಾರ್ಯದರ್ಶಿ ಹುದ್ದೆಗೆ ಕೆಪಿಸಿಸಿಗೆ 920 ಅರ್ಜಿ; ಸಂದರ್ಶನದ ಮೂಲಕ 112 ಮಂದಿ ಆಯ್ಕೆ, ತಲಾ ಎರಡು ಕ್ಷೇತ್ರಗಳ ಜವಾಬ್ದಾರಿ

November 12, 2026 2:35 PM
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದು: ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕರ್ನಾಟಕ ಭಾರತದ ಸುಪ್ರೀಂ ಕೋರ್ಟ್ — ಕಡತ ಚಿತ್ರ
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದು: ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕರ್ನಾಟಕ

November 12, 2026 1:47 PM
ಯಾದಗಿರಿಯಲ್ಲಿ 50,000 ರೂ. ಲಂಚ ಪಡೆಯುತ್ತಿದ್ದ ಗುರುಮಠಕಲ್ ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

ಯಾದಗಿರಿಯಲ್ಲಿ 50,000 ರೂ. ಲಂಚ ಪಡೆಯುತ್ತಿದ್ದ ಗುರುಮಠಕಲ್ ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

November 12, 2026 1:41 PM
ಕೆಪಿಎಸ್‌ಸಿ ಪರೀಕ್ಷಾ ಭದ್ರತೆ ಕುರಿತು ಜಿಲ್ಲಾಧಿಕಾರಿಗಳು, ಎಸ್‌ಪಿಗಳೊಂದಿಗೆ ಶಿವಕುಮಾರ್ ಸಭೆ ಕೆಪಿಎಸ್‌ಸಿ ಪರೀಕ್ಷಾ ಭದ್ರತೆ ಪರಿಶೀಲನೆಯ ವಿಡಿಯೊ ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು
  • ಕರ್ನಾಟಕ
  • ಶಿಕ್ಷಣ

ಕೆಪಿಎಸ್‌ಸಿ ಪರೀಕ್ಷಾ ಭದ್ರತೆ ಕುರಿತು ಜಿಲ್ಲಾಧಿಕಾರಿಗಳು, ಎಸ್‌ಪಿಗಳೊಂದಿಗೆ ಶಿವಕುಮಾರ್ ಸಭೆ

November 12, 2026 1:19 PM
ಯಶವಂತಪುರ–ಮಡಗಾಂವ್ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರು ಮೂಲಕ: ನ.13ರಂದು ಉದ್ಘಾಟನಾ ವಿಶೇಷ ರೈಲು, ನ.15ರಿಂದ ನಿಯಮಿತ ಸೇವೆ ನಿಲ್ದಾಣದಲ್ಲಿ ನಿಂತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು
  • ಕರ್ನಾಟಕ
  • ಬೆಂಗಳೂರು

ಯಶವಂತಪುರ–ಮಡಗಾಂವ್ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರು ಮೂಲಕ: ನ.13ರಂದು ಉದ್ಘಾಟನಾ ವಿಶೇಷ ರೈಲು, ನ.15ರಿಂದ ನಿಯಮಿತ ಸೇವೆ

November 12, 2026 10:49 AM
ನ.16ರಂದು ಟೌನ್ ಹಾಲ್‌ನಲ್ಲಿ ಸಾಮೂಹಿಕ ರಜೆ ಸಭೆಗೆ ಜಿಬಿಎ ಪಾಲಿಕೆಗಳ ನೌಕರರ ಸಂಘ ಕರೆ; 29 ಬೇಡಿಕೆಗಳ ಮುಂದಿಟ್ಟು ಹೋರಾಟಕ್ಕೆ ಸಜ್ಜು ಬೇಕೇ ಬೇಕು ನ್ಯಾಯ ಬೇಕು ಫಲಕಗಳನ್ನು ಹಿಡಿದ ನೌಕರರ ದೊಡ್ಡ ಸಮೂಹ
  • ಕರ್ನಾಟಕ
  • ಬೆಂಗಳೂರು

ನ.16ರಂದು ಟೌನ್ ಹಾಲ್‌ನಲ್ಲಿ ಸಾಮೂಹಿಕ ರಜೆ ಸಭೆಗೆ ಜಿಬಿಎ ಪಾಲಿಕೆಗಳ ನೌಕರರ ಸಂಘ ಕರೆ; 29 ಬೇಡಿಕೆಗಳ ಮುಂದಿಟ್ಟು ಹೋರಾಟಕ್ಕೆ ಸಜ್ಜು

November 12, 2026 10:00 AM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್
  • ಕರ್ನಾಟಕ

ಕಾರ್ಯದರ್ಶಿ ಹುದ್ದೆಗೆ ಕೆಪಿಸಿಸಿಗೆ 920 ಅರ್ಜಿ; ಸಂದರ್ಶನದ ಮೂಲಕ 112 ಮಂದಿ ಆಯ್ಕೆ, ತಲಾ ಎರಡು ಕ್ಷೇತ್ರಗಳ ಜವಾಬ್ದಾರಿ

The Bengaluru Live November 12, 2026 2:35 PM
ಭಾರತದ ಸುಪ್ರೀಂ ಕೋರ್ಟ್ — ಕಡತ ಚಿತ್ರ
  • ಕರ್ನಾಟಕ

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದು: ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕರ್ನಾಟಕ

The Bengaluru Live November 12, 2026 1:47 PM
ಕರ್ನಾಟಕ ಲೋಕಾಯುಕ್ತ ಕಚೇರಿ — ಕಡತ ಚಿತ್ರ
  • ಕರ್ನಾಟಕ

ಯಾದಗಿರಿಯಲ್ಲಿ 50,000 ರೂ. ಲಂಚ ಪಡೆಯುತ್ತಿದ್ದ ಗುರುಮಠಕಲ್ ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

The Bengaluru Live November 12, 2026 1:41 PM
ಕೆಪಿಎಸ್‌ಸಿ ಪರೀಕ್ಷಾ ಭದ್ರತೆ ಪರಿಶೀಲನೆಯ ವಿಡಿಯೊ ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು
  • ಕರ್ನಾಟಕ
  • ಶಿಕ್ಷಣ

ಕೆಪಿಎಸ್‌ಸಿ ಪರೀಕ್ಷಾ ಭದ್ರತೆ ಕುರಿತು ಜಿಲ್ಲಾಧಿಕಾರಿಗಳು, ಎಸ್‌ಪಿಗಳೊಂದಿಗೆ ಶಿವಕುಮಾರ್ ಸಭೆ

The Bengaluru Live November 12, 2026 1:19 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಕಾರ್ಯದರ್ಶಿ ಹುದ್ದೆಗೆ ಕೆಪಿಸಿಸಿಗೆ 920 ಅರ್ಜಿ; ಸಂದರ್ಶನದ ಮೂಲಕ 112 ಮಂದಿ ಆಯ್ಕೆ, ತಲಾ ಎರಡು ಕ್ಷೇತ್ರಗಳ ಜವಾಬ್ದಾರಿ
  • ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ರದ್ದು: ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕರ್ನಾಟಕ
  • ಯಾದಗಿರಿಯಲ್ಲಿ 50,000 ರೂ. ಲಂಚ ಪಡೆಯುತ್ತಿದ್ದ ಗುರುಮಠಕಲ್ ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ
  • ಕೆಪಿಎಸ್‌ಸಿ ಪರೀಕ್ಷಾ ಭದ್ರತೆ ಕುರಿತು ಜಿಲ್ಲಾಧಿಕಾರಿಗಳು, ಎಸ್‌ಪಿಗಳೊಂದಿಗೆ ಶಿವಕುಮಾರ್ ಸಭೆ
©Copyright 2025 The Bengaluru Live All rights reserved. | MoreNews by AF themes.