ಬೆಂಗಳೂರು: ಬೇಸಿಗೆಯ ಬಿಸಿಲತಾಪದ ಜೊತೆಗೆ ಸಿಲಿಕಾನ್ ಸಿಟಿ ಜನರಿಗೆ ಜಲ ಕಂಟಕ ಎದುರಾಗಿದೆ. ಈಗ ಸಿಎಂ ಗೃಹ ಕಚೇರಿಗೂ ನೀರಿನ ಬಿಸಿ ತಟ್ಟಿದೆ. ಇಂದು ಸಿಎಂ ಗೃಹ ಕಚೇರಿ ಕೃಷ್ಣಾಗೆ ಬೆಂಗಳೂರು ಜಲಮಂಡಳಿ ಟ್ಯಾಂಕರ್ (Tanker) ನಿಂದ ನೀರು ಪೂರೈಕೆ ಮಾಡಲಾಗಿದೆ.