Home Uncategorized Cabinet Meeting: ನವೆಂಬರ್​ 9ರಂದು ರಾಜ್ಯ ಸಚಿವ ಸಂಪುಟ ಸಭೆ

Cabinet Meeting: ನವೆಂಬರ್​ 9ರಂದು ರಾಜ್ಯ ಸಚಿವ ಸಂಪುಟ ಸಭೆ

45
0

ಬೆಂಗಳೂರು: ನವೆಂಬರ್​ 9ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ  ಸಭೆ ನಡೆಯಲಿದೆ.

DK Shivkumar: ಡಿಕೆಶಿ ಮಾಜಿ ಮಂತ್ರಿ ಆಗಲಿದ್ದಾರೆ ರಮೇಶ್ ಜಾರಕಿಹೊಳಿ ಹೇಳಿಕೆಗೆ ಡಿಸಿಎಂ ಹೇಳಿದ್ದೇನು?

ವಿಧಾನಸೌಧವನ್ನು ವ್ಯಾಪಾರಸೌಧ ಮಾಡಿದ್ದು ಬಿಜೆಪಿಯವರು ಎಂದು ಬೆಂಗಳೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಬಿಜೆಪಿಯವರು ಪ್ರವಚನ ಮಾಡುವುದನ್ನು ನಿಲ್ಲಿಸಲಿ. ಪರೀಕ್ಷಾ ಅಕ್ರಮಗಳನ್ನು ನಾವು ಸಮರ್ಥವಾಗಿ ತಡೆದಿದ್ದೇವೆ. ಬಿಜೆಪಿಯವರ ಬಲಗೈ ಬಂಟರೇ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಪಿಎಸ್ಐ ಅಕ್ರಮ ನಡೆದಾಗ ಬಿಜೆಪಿಯವರಿಗೆ ಅಧಿಕಾರ ಇತ್ತು. ಆಗ ಯಾಕೆ ಯಾವುದನ್ನೂ ಪತ್ತೆ ಹಚ್ಚಲಿಲ್ಲ ಎಂದಿದ್ದಾರೆ.

The post Cabinet Meeting: ನವೆಂಬರ್​ 9ರಂದು ರಾಜ್ಯ ಸಚಿವ ಸಂಪುಟ ಸಭೆ appeared first on Ain Live News.

LEAVE A REPLY

Please enter your comment!
Please enter your name here