Home ಬೆಂಗಳೂರು ನಗರ ಬ್ಲಾಕ್ ಕ್ಯಾಟ್ ಕಮಾಂಡೋಗಳ ಕಾರ್ ರಾಲಿ !

ಬ್ಲಾಕ್ ಕ್ಯಾಟ್ ಕಮಾಂಡೋಗಳ ಕಾರ್ ರಾಲಿ !

232
0
Car Rally of Black Cat Commandos in Bengaluru!

ಬೆಂಗಳೂರು:

ನಗರದ ರಾಷ್ಟ್ರೀಯ ಮಿಲಿಟರಿ ಸ್ಮಾರಕ, ಇಂದಿರಾ ಗಾಂಧಿ ಸಂಗೀತ ಕಾರಂಜಿ ಸಮೀಪ, ಜವಹರಲಾಲ್ ನೆಹರೂ ತಾರಾಲಯದ ಎದುರು, ಇಲ್ಲಿ ಸುದರ್ಶನ ಭಾರತ್ ಪರಿಕ್ರಮ, ಬ್ಲಾಕ್ ಕ್ಯಾಟ್ ಕಾರ್ ರಾಲಿಗೆ ಕಂದಾಯ ಸಚಿವ ಆರ್. ಅಶೋಕ್ ಅವರು ಚಾಲನೆ ನೀಡಿದರು.

Car Rally of Black Cat Commandos in Bengaluru!

ನ್ಯಾಷನಲ್ ಸೆಕ್ಯೂರಿಟಿ ಗಾರ್ಡ್ನ ಮಹಾ ನಿರ್ದೇಶಕ ಶ್ರೀ ಎಂ. ಎ. ಗಣಪತಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Car Rally of Black Cat Commandos in Bengaluru!

ಇದೇ ಸಂದರ್ಭದಲ್ಲಿ ಹುತಾತ್ಮ ಸಂದೀಪ್ ಉನ್ನಿಕೃಷ್ಣನ್ ಅವರ ತಂದೆ-ತಾಯಿಯವರನ್ನು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here