ಹುಬ್ಬಳ್ಳಿ : ಬಿವಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ್ ಮನೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಇಂದು...
ಅಪರಾಧ
ಬೆಂಗಳೂರು : ನಗರದಲ್ಲಿ ಯುವತಿಯೊಬ್ಬಳನ್ನು ಕಾರಿನಲ್ಲಿ ಅಪಹರಿಸಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ವೆಸಗಿರುವ ಆರೋಪದಡಿ ಇಲ್ಲಿನ ಹೈಗ್ರೌಂಡ್ ಠಾಣೆಯ ಪೊಲೀಸರು ಐವರನ್ನು ಬಂಧಿಸಿರುವುದಾಗಿ...
Bengaluru | ಕಾಂಬೋಡಿಯಾಗೆ 111 ಸಿಮ್ ಕಾರ್ಡ್ಗಳನ್ನು ಕೊರಿಯರ್ ಮಾಡಲು ಯತ್ನಿಸಿದ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲು
Bengaluru | ಕಾಂಬೋಡಿಯಾಗೆ 111 ಸಿಮ್ ಕಾರ್ಡ್ಗಳನ್ನು ಕೊರಿಯರ್ ಮಾಡಲು ಯತ್ನಿಸಿದ ವ್ಯಕ್ತಿ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು : ಖಾಸಗಿ ಕೊರಿಯರ್ ಸೇವೆಯ ಮೂಲಕ 111 ಸಿಮ್ ಕಾರ್ಡ್ಗಳನ್ನು ಕಾಂಬೋಡಿಯಾಗೆ ಕಳುಹಿಸಲು ಯತ್ನಿಸಿದ ಆರೋಪದಡಿ ಚೆನ್ನೈ ಮೂಲದ ವ್ಯಕ್ತಿಯ ವಿರುದ್ಧ...
ಬೆಂಗಳೂರು : ಮಹಿಳೆಯನ್ನು ಹತ್ಯೆಗೈದು ಚಿನ್ನಾಭರಣ, ಮೊಬೈಲ್ ಫೋನ್ ಹಾಗೂ ಕಾರಿನೊಂದಿಗೆ ಪರಾರಿಯಾಗಿದ್ದ ಪ್ರಕರಣ ಸಂಬಂಧ ಆರೋಪಿಯನ್ನು ಇಲ್ಲಿನ ಕೊಡಿಗೇಹಳ್ಳಿ ಠಾಣಾ ಪೋಲೀಸರು...
ಬೆಂಗಳೂರು: ಇತ್ತೀಚೆಗೆ ಬ್ಯಾಂಕಾಕ್ನಿಂದ 10 ಅನಕೊಂಡ (Anaconda) ಹಾವುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸಿದ ಪ್ರಯಾಣಿಕರೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ....
ಗದಗ: ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ್ದ ಪ್ರಕರಣ ಸಂಬಂಧ 8 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ತಿ ಮಾರಾಟ ವಿಚಾರವಾಗಿ ಕಲಹ ಉಂಟಾಗಿ...
ಬೆಂಗಳೂರು : ಕಾರಿನಲ್ಲಿ ಸೂಕ್ತ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 2 ಕೋಟಿ ರೂ.ನಗದು ಪತ್ತೆಯಾದ ಪ್ರಕರಣ ಸಂಬಂಧ ಇಲ್ಲಿನ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ರಾಜ್ಯ...
ಕಾರವಾರ: ನದಿಯಲ್ಲಿ ಮುಳುಗಿ ಹುಬ್ಬಳ್ಳಿ ಮೂಲದ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ರವಿವಾರ ದಾಂಡೇಲಿ ನಗರದ ಸಮೀಪದಲ್ಲಿರುವ ಜೋಯಿಡಾ ತಾಲೂಕು...
ಹುಬ್ಬಳ್ಳಿ: ಹೆಣ್ಣು ಮಕ್ಕಳನ್ನು ದೇವರು ಎಂದು ಪೂಜಿಸುವ ದೇಶ ನಮ್ಮದು. ತಪ್ಪು ಮಾಡಿರುವ ನನ್ನ ಮಗನಿಗೆ ಕಾನೂನಿನಲ್ಲಿ ಎಂಥ ಶಿಕ್ಷೆ ಕೊಟ್ಟರು ನಾನು...
ಬೆಂಗಳೂರು: ಪೊಲೀಸರ ಮೇಲೆ ವಿದೇಶಿ ಪ್ರಜೆಗಳಿಂದ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ರಾಜ್ಯದ ಅರೆಸೇನಾ ತುಕಡಿಯನ್ನು ಪೊಲೀಸರು...
