ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಮಂಗಳವಾರ ಮ್ಯಾಜಿಸ್ಟ್ರೇಟ್...
ಅಪರಾಧ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಸೋಮವಾರ ಇದೇ ಮೊದಲ ಬಾರಿಗೆ ನ್ಯಾಯಾಧೀಶರ ಮುಂದೆ ಹಾಜರಾಗಿ...
ಬೆಂಗಳೂರು: ನಾಳೆ ಸಂಜೆ 4 ಗಂಟೆಯಿಂದ 6 ಗಂಟೆಯೊಳಗೆ ದೊಡ್ಡ ಸುದ್ದಿ ಕೊಡುತ್ತೇನೆ. ಒಂದೇ ಶಬ್ದ ಮಾತನಾಡುತ್ತೇನೆ ಎಂದು ಸಿ.ಡಿ.ಪ್ರಕರಣಕ್ಕೆ ಸಂಬಂಧಿಸಿ ತಮ್ಮ...
ಬೆಂಗಳೂರು: ರಾಸಲೀಲೆ ಸಿಡಿಯಲ್ಲಿ ಕಾಣಿಸಿಕೊಂಡಿದ್ದ ಯುವತಿಯ ಪರವಾಗಿ ವಕೀಲ ಜಗದೀಶ್ ದೂರು ನೀಡಿದ ಬೆನ್ನಲ್ಲೇ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ...
ಬೆಂಗಳೂರು: ಪಾರ್ಟಿ ಆಯೋಜಿಸಿ, ಡ್ರಗ್ಸ ಪೂರೈಕೆ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್’ವುಡ್ ಖ್ಯಾತ ನಿರ್ಮಾಪಕರೊಬ್ಬರನ್ನು ಬೆಂಗಳೂರಿನ ಗೋವಿಂದಪುರಂ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಶಂಕರೇಗೌಡ...
ಬೆಂಗಳೂರು: ಕೇಂದ್ರೀಯ ತನಿಖಾ ದಳಕ್ಕೆ (CBI) ದೊಡ್ಡ ಹಿನ್ನಡೆಯಾಗಿ, ಕರ್ನಾಟಕ ಹೈಕೋರ್ಟ್ನ ಏಕ ಪೀಠವು 1998 ರ ಬ್ಯಾಚ್ನ ಐಪಿಎಸ್ ಅಧಿಕಾರಿ ಹೇಮಂತ್...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇಬ್ಬರು ಶಂಕಿತ ಆರೋಪಿಗಳು ಇಂದು(ಮಾ.18-ಗುರುವಾರ) ವಿಡಿಯೋ ಹೇಳಿಕೆ...
ಬೆಂಗಳೂರು: ನಗರದಲ್ಲಿ ಇಬ್ಬರೂ ವಿದೇಶಿ ಡ್ರಗ್ಸ್ ಪೆಡ್ಲರ್ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾದ ಯ್ಯುಚೋಹುಕ್ವು ಮಾರ್ಕ್ ಮೌರಿಸ್ (38), ಜೋಸೆಫ್ ಡುಕ್ವೆ ಒಕಾಫಾರ್...
ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಕಾರಣವಾದ ಸಿಡಿ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಸಿಡಿಯಲ್ಲಿರುವ ಯುವತಿಯ ತಂದೆ ಪ್ರಕಾಶ್ ಯುವತಿಯನ್ನು...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಕುರಿತಾದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಅವರನ್ನು ವಿಶೇಷ ತನಿಖಾ ತಂಡ(ಎಸ್ಐಟಿ) ಅಧಿಕಾರಿಗಳು...
