ಹುಬ್ಬಳ್ಳಿ

ಹುಬ್ಬಳ್ಳಿ: ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರು, ಗೊಟಗೋಡಿಯ ರಾಕ್ ಗಾರ್ಡನ್ ರೂವಾರಿ, ಹಿರಿಯ ರಂಗಕರ್ಮಿ ಡಾ.ಟಿ.ಬಿ. ಸೊಲಬಕ್ಕನವರ (73) ಶುಕ್ರವಾರ ಮಧ್ಯರಾತ್ರಿ ಕೊನೆಯುಸಿರೆಳೆದಿದ್ದಾರೆ....