ನಗರ

ಚುನಾವಣೆ ಮುಂದೂಡಲು ತಂತ್ರ ಬೆಂಗಳೂರು: ಬಿಬಿಎಂಪಿ ವಾರ್ಡಗಳ ಮರು ವಿಂಗಡನೆ ಮಾಡಿ ಚುನಾವಣೆ ಮುಂದೂಡುವ ಹುನ್ನಾರಿನಲ್ಲಿರುವ ಸರ್ಕಾರಕ್ಕೆ ಒಂದೆಡೆ ಹೈಕೋರ್ಟ್ ತೀರ್ಪು ಚುನಾವಣೆ...
ಮಂಗಳೂರು: ಕಡಲ ನಗರ ಮಂಗಳೂರಿನಲ್ಲಿ ಕೆಲ ಕಿಡಿಗೇಡಿಗಳು ರಾತ್ರಿ ವೇಳೆ ಉಗ್ರ ಸಂಘಟನೆ ಪರ ಗೋಡೆ ಬರಹ ಬರೆದಿರುವ ಪ್ರಕರಣವೊಂದು ವರದಿಯಾಗಿದ್ದು ಆರೋಪಿಗಳಿಗಾಗಿ...
ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಜೂಜು ಮತ್ತು ಬೆಟ್ಟಿಂಗ್ ದಂಧೆಯಲ್ಲಿ ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಸತ್ಯನಾರಾಯಣ, ಕುಮಾರ್,...
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಕಾಯಕಲ್ಪ ನೀಡುವುದಾಗಿ ಬಿಡಿಎ ನೂತನ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ. ಬಿಡಿಎ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ...
ಬೆಂಗಳೂರು: ಬೆಳ್ಳಂಬೆಳಗ್ಗೆ ದರೋಡೆಕೋರನ ಮೇಲೆ ಪೊಲೀಸರು ಗುಂಡು ಹಾರಿಸಿ ನಂತರ ಬಂಧಿಸಿದ ಸಿನಿಮೀಯ ಘಟನೆ ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ....
ಬೆಂಗಳೂರು: ದೇಶದಲ್ಲಿ ತಂಬಾಕು ನಿಯಂತ್ರಿಸುವ ಕೋಟ್ಪಾ 2003 ಕಾಯ್ದೆಗೆ ತಿದ್ದುಪಡಿ ತರುವ ಕುರಿತ “ಭಾರತದಲ್ಲಿ ತಂಬಾಕು ನಿಯಂತ್ರಿತ ಕಾನೂನು-ಮೂಲ ಮತ್ತು ಪ್ರಸ್ತಾಪಿತ ಸುಧಾರಣೆಗಳು”...
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೂತನ ಮಾಧ್ಯಮ ಸಲಹೆಗಾರರಾಗಿ ವಾರ್ತಾ ಇಲಾಖೆಯ ನಿವೃತ್ತ ನಿರ್ದೇಶಕ ಎನ್. ಭೃಂಗೀಶ್ ಅವರನ್ನು ನೇಮಕ ಮಾಡಲಾಗಿದೆ....
ಧಾರವಾಡ: ಕ್ರೂಸರ್ ಹಾಗೂ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಕೊಂಡಿಕೊಪ್ಪ ಕ್ರಾಸ್ ಬಳಿ ಸಂಭವಿಸಿದೆ. ಮೃತರನ್ನು...