ಉಡುಪಿ: ಉಡುಪಿಯ ಇಂದ್ರಾಳಿಯ ಎನ್ಆರ್ಐ ಉದ್ಯಮಿ ಭಾಸ್ಕರ್ ಶೆಟ್ಟಿ (52) ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೃತರ ಪತ್ನಿ ಮತ್ತು ಮಗ ಸೇರಿದಂತೆ ಮೂವರನ್ನು...
ನಗರ
ಬೆಂಗಳೂರು: ಸಂಭವನೀಯ ಕೋವಿಡ್ ಮೂರನೇ ಅಲೆ ಸೇರಿ ಭವಿಷ್ಯದಲ್ಲಿ ಎದುರಾಗಬಹುದಾದ ಯಾವುದೇ ಆರೋಗ್ಯ ಬಿಕ್ಕಟ್ಟನ್ನು ಎದುರಿಸಲು ರಾಜ್ಯವನ್ನು ಸರ್ವಸಜ್ಜುಗೊಳಿಸಲು ತಕ್ಷಣವೇ ಮುಂದಾಗಿರುವ ರಾಜ್ಯ...
ಹಾವೇರಿ: ಜಿಲ್ಲಾ ಮಟ್ಟದಲ್ಲಿ ಇರುವ ಕೋವಿಡ್ ಸೋಂಕಿನ ವಸ್ತುಸ್ಥಿತಿಯನ್ನು ಆದರಿಸಿ ಜೂನ್ 14ರ ನಂತರ ಯಾವ ರೀತಿ ಲಾಕ್ಡೌನ್ ಅನ್ನು ಸಡಿಲಿಕೆ ಮಾಡಬೇಕು...
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಇಂದು ಮಾತನಾಡಿದ ಸಂದರ್ಭದಲ್ಲಿ ಜೂನ್ 21 ರಿಂದ ಕೋವಿಡ್ 19 ಲಸಿಕೆ ಉಚಿತವಾಗಿ...
ನವದೆಹಲಿ: ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಕುರಿತು ಗೊಂದಲವನ್ನು ಬಗೆಹರಿಸಿರುವ ಪ್ರಧಾನಿ ನರೇಂದ್ರ ಮೋದಿ ಜೂ 21ರಿಂದ ಪ್ರತಿಯೊಬ್ಬರಿಗೂ...
ಬೆಂಗಳೂರು: ‘ರಾಜ್ಯದಲ್ಲಿ ಕೋವಿಡ್ ಸಾವಿನ ಪ್ರಮಾಣ ನಿಯಂತ್ರಿಸಲು ಸರ್ಕಾರ ವಿಫಲವಾಗಿದೆ. ಆದರೂ ಸರ್ಕಾರ ಬಡವರಿಗೆ ಲಸಿಕೆ ಹಾಕಲು ₹900 ಶುಲ್ಕ ವಸೂಲಿ ಮಾಡುತ್ತಿದ್ದು,...
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಯನ್ನು “ಅವರು ರಾಜೀನಾಮೆ ನೀಡುತ್ತಾರೆ” ಅಥವಾ “ಸ್ಥಾನ ತ್ಯಜಿಸುತ್ತಾರೆ” ಎಂದು ಅರ್ಥೈಸುವುದು ಬೇಡ. ನಮ್ಮದು ಶಿಸ್ತಿನ ಪಕ್ಷ...
ಬೆಂಗಳೂರು: ವಿಶ್ವಾದಾದ್ಯಂತವೂ ಸೇರಿದಂತೆ ರಾಜ್ಯವನ್ನೂ ಕಾಡುತ್ತಿರುವ ಕೊರೊನಾ ಮಹಾಮಾರಿ ನಿವಾರಣೆಗೆ ಭಕ್ತರು ಅಣ್ಣಮ್ಮ ದೇವಿಯ ಮೊರೆ ಹೋಗಿದ್ದು,ದೇವಿಯ ಹೆಸರಿನಲ್ಲಿ ಕುರಿ,ಕೋಳಿ ಬಲಿ ನೀಡಿದ್ದಾರೆ....
ಬೆಂಗಳೂರು: ನಾಯಕತ್ವ ಬದಲಾವಣೆ, ದೆಹಲಿ ಪಯಣದ ಸುದ್ದಿ ಪದೇ ಪದೇ ನಡೆಯುತ್ತಿದೆ.ಕೆಲವರು ತಾವೇ ನಾಯಕರು ಎಂದು ಬಿಂಬಿಸಿಕೊಳ್ಳುತ್ತಿರುವುದು ಸಹಜವಾಗಿಯೇ ಸಿಎಂ ಯಡಿಯೂರಪ್ಪ ಅವರಿಗೆ...
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮಾರ್ಚ್ 2021ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ ಕೋವಿಡ್ -19 ನೆರವು, ಗ್ರಾಮಗಳ ಪರಿವರ್ತನೆ, ಶಿಕ್ಷಣ, ಆರೋಗ್ಯ, ಕ್ರೀಡೆ...
