ಬೆಂಗಳೂರು: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ, ಎರಡನೇ ಹಂತದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ 45 ಗ್ರಾಮ ಪಂಚಾಯಿತಿಗಳಿಗೆ...
ಕರ್ನಾಟಕ
ಸರ್ಕಾರದ ಕ್ರಮಗಳಿಂದಾಗಿಯೇ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಯಾವುದೇ ತೀರ್ಮಾನ ಕೈಗೊಳ್ಳುವಾಗಲೂ ತಜ್ಞರ ಸಲಹೆ ಪಡೆಯಲಾಗುತ್ತೆ ಬೆಂಗಳೂರು: ನೈಟ್ ಕರ್ಫ್ಯೂ ನಿರ್ಧಾರವನ್ನು ಬಹಳ ವಿವೇಚನೆಯಿಂದಲೇ...
ಡಿ.ಕೆ ಶಿವಕುಮಾರ್ ತರಾಟೆ ಬೆಂಗಳೂರು: ‘ರಾತ್ರಿ ಕರ್ಫ್ಯೂ ವಿಚಾರ ಯಡಿಯೂರಪ್ಪನವರದಲ್ಲ. ಸುಧಾಕರ್ ಅವರದು. ಸಾಮಾನ್ಯ ಪರಿಜ್ಞಾನ ಇರುವ ಯಾರೊಬ್ಬರೂ ಇಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ’...
ಪ್ರದರ್ಶನ ಪಂದ್ಯದ ಮುಖ್ಯ ಆಕರ್ಷಣೆಯಾಗಿ ಸಂಸದ ತೇಜಸ್ವೀ ಸೂರ್ಯ ಭಾಗಿ ಬೆಂಗಳೂರು: ಡಿಸೆಂಬರ್ 25 ರಿಂದ ಬೆಂಗಳೂರಿನ 9 ವಿವಿಧ ಸ್ಥಳಗಳಲ್ಲಿ ಪ್ರಾರಂಭವಾಗಲಿರುವ...
ಹುಬ್ಬಳ್ಳಿ: ಕೆಎಲ್‌ಇ ಸಂಸ್ಥೆಯುಕಲ್ಪನೆ ಮೀರಿ ಬೆಳೆದಿದೆ. ಸಪ್ತರ್ಷಿಗಳ ಕೊಡುಗೆ, ಮಹಾದಾನಿಗಳ ಸೇವಾ ಮನೋಭಾವ, ಡಾ.ಪ್ರಭಾಕರಕೋರೆ ಹಾಗೂ ತಂಡದವರ ಪರಿಶ್ರಮದಿಂದ ಕೆಎಲ್‌ಇ ಸಂಸ್ಥೆ ಜಾಗತಿಕ...
ಬೆಂಗಳೂರು: ಡಿನೋಟಿಫಿಕೇಶನ್ ತನಿಖೆಗೆ ಹೈಕೋರ್ಟ್ ಆದೇಶ ನೀಡಿರುವ ಹಿನ್ನೆಲೆ ನಿಷ್ಪ ಕ್ಷಪಾತ ತನಿಖೆಗೆ ಅನುಕೂಲ ಮಾಡಿಕೊಡಲು ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ಕೂಡ...
ಬೆಂಗಳೂರು: ರಾಜ್ಯದ ಜನತೆಯ ವ್ಯಾಪರ ವಿರೋಧ,ಮಾಧ್ಯಮಗಳ ಟೀಕೆಯಿಂದ ಎಚ್ಚೆತ್ತಿರು ವ ರಾಜ್ಯ ಸರ್ಕಾರ ಇಂದಿನಿಂದ 9 ದಿನಗಳ ಕಾಲ ರಾಜ್ಯಾದ್ಯಂತ ಹೇರಿದ್ದ ರಾತ್ರಿ...
ಬೆಂಗಳೂರು: ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮೂರು ದಿನಗಳ ಭೇಟಿಗಾಗಿ ಡಿಸೆಂಬರ್ 29ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಡಿಸೆಂಬರ್ 29 ರ ಬೆಳಿಗ್ಗೆ ಕೆಂಪೇಗೌಡ ಅಂತಾರಾಷ್ಟ್ರೀಯ...
ಬೆಂಗಳೂರು: ಬೃಹತ್ ಡ್ರಗ್ಸ್ ಜಾಲವನ್ನು ಭೇದಿಸಿರುವ ಸಿಸಿಬಿ ಪೊಲೀಸರು, ಅಂತಾರಾಷ್ಟ್ರೀಯ ಕುಖ್ಯಾತ ಡ್ರಗ್ ಪೆಡ್ಲರ್ ಸಮೇತ ಸೇರಿ ಮೂವರು ಆರೋಪಿಗಳನ್ನು ಬಂಧಿಸಿ, 5...
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜಾರಿ ತರಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಸಮಯವನ್ನು ಸರ್ಕಾರ ಬದಲಾಯಿಸಿದೆ. ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ...
