ಬೆಂಗಳೂರು: ನಗರದಲ್ಲಿ ಭಾರೀ ಅನಾಹುತ ತಪ್ಪಿದ ಘಟನೆ ನಂದಿನಿ ಲೇಔಟ್ನಲ್ಲಿ ನಡೆದಿದೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್ಗಳಿಂದ ತುಂಬಿದ್ದ ಲಾರಿ ಪಲ್ಟಿಯಾದರೂ, ಕೂದಲಳೆಯ ಅಂತರದಲ್ಲಿ...
ಅಪರಾಧ
ಹಣ ಡಬ್ಲಿಂಗ್ ಮೋಸದಲ್ಲಿ 40 ಲಕ್ಷ ರೂ. ವಂಚನೆ ಪ್ರಕರಣದಲ್ಲಿ ಮೂವರು ಬಂಧಿತರು. ಗುತ್ತಿಗೆದಾರನಿಗೆ 28 ಲಕ್ಷ ರೂ. ಕಳೆದುಕೊಂಡ ಘಟನೆ ಬೆಳಕಿಗೆ...
ಬೆಂಗಳೂರು ಸಿಸಿಬಿ ಪೊಲೀಸರ ದಾಳಿಯಲ್ಲಿ 3.57 ಕೋಟಿ ರೂಪಾಯಿಯ 333 ಕೆಜಿ ಗಾಂಜಾ ಜಪ್ತಿ. ಲಾರಿ ಚಾಲಕ ಬಂಧನ, ಡ್ರಗ್ಸ್ ವಿರುದ್ಧ ನಿರಂತರ...
Early morning tragedy: Bus collides with truck on Bengaluru-Mysore Expressway – 4 dead
Viral drift video: Lamborghini Seizes in Bengaluru – Notice to Owner
ಮೇಡಹಳ್ಳಿ ಮೇಲ್ಸೇತುವೆ ಮೇಲೆ ನಡೆದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು ರಾಮಮೂರ್ತಿ ನಗರದಲ್ಲಿ ಇಂದು ಬೆಳಿಗ್ಗೆ ಕಿರಣ್ ಎಂಬ ಯುವಕನನ್ನು ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಹಳೆಯ ದ್ವೇಷದ ಹಿನ್ನಲೆಯಲ್ಲಿ ಶಂಕೆ...
Drugs worth ₹9 crore in dog food packet! Transported in Rajdhani Express – DRI raids in Bengaluru
ದೇವನಹಳ್ಳಿಯಲ್ಲಿ ನಡೆದ ಅಪಘಾತದಲ್ಲಿ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ. 15 ದಿನಗಳ ಪ್ರವಾಸಕ್ಕೆ ಹೊರಟಿದ್ದ ತಂಡದ ಸದಸ್ಯರು ಅಪಘಾತಕ್ಕೆ ಒಳಗಾಗಿದ್ದಾರೆ.
ಬೆಂಗಳೂರು ಎಂಜಿ ರಸ್ತೆಯಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಮಾಡಿದ ಘಟನೆ, ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರು ಎಚ್ಚರಿಸಿದ್ದಾರೆ.
