ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ದಾರುಣ ಘಟನೆಯಲ್ಲಿ ಲೈನ್‌ಮ್ಯಾನ್ ವಿದ್ಯುತ್ ಶಾಕ್‌ನಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚೀಮಸಂದ್ರದಲ್ಲಿ ಟ್ರಾನ್ಸ್‌ಫಾರ್ಮರ್ ದುರಸ್ತಿ...
ಅಪರಾಧ
ಬೆಂಗಳೂರು: ಆಟೋ ಚಾಲಕನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ಮಾಜಿ ಕಾರ್ಪೋರೇಟರ್ ಸಂಗಾತಿ ವೆಂಕಟೇಶ್ ಮತ್ತು ಅವರ ಬೆಂಬಲಿಗರ ವಿರುದ್ಧ ಎಫ್ಐಆರ್...
ದಾವಣಗೆರೆ: ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ದಾವಣಗೆರೆ ಬಸವನಗರ ಠಾಣೆಯ ಪೊಲೀಸರ ಸಹಕಾರದೊಂದಿಗೆ...
ಹಾಸನ: ಪತಿಯೊಬ್ಬ, ಚಾಕುವಿನಿಂದ ತನ್ನ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ ಘಟನೆ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೋಮವಾರ ವರದಿಯಾಗಿದೆ....
ಕಲಬುರಗಿ: ಅಫಜಲಪುರ ತಾಲೂಕಿನ ಚಿಮಣಗೇರಾ ಸರಕಾರಿ ಶಾಲಾ ಬಿಸಿಯೂಟದ ಸಾಂಬಾರ್ ಪಾತ್ರೆಯಲ್ಲಿ ಬಿದ್ದಿರುವ ಎರಡನೇ ತರಗತಿ ವಿದ್ಯಾರ್ಥಿನಿ ಇಂದು ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ...
ಕಲಬುರಗಿ: ಅಫ್ಝಲಪುರ ತಾಲೂಕಿನ ಚಿಣಮಗೇರ ಗ್ರಾಮದ ಸರಕಾರಿ ಶಾಲೆಯಲ್ಲಿ ಬಿಸಿಯೂಟದ ಸಾಂಬಾರು ಪಾತ್ರೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮಹಾಂತಮ್ಮ(8) ಇಂದು ಮುಂಜಾನೆ...
ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮತ್ತು ಆತನ ಆಪ್ತ ಸ್ನೇಹಿತ ಶ್ರೀಕಾಂತ್ ಸುಲೇಗಾವ ಇಬ್ಬರ ಮೇಲೆ ಮಧ್ಯರಾತ್ರಿ ಕಿಡಿಗೇಡಿಗಳು ಬಿಯರ್ ಬಾಟಲ್...
ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1,26,58,618 ರೂ. ಮೌಲ್ಯದ 2ಕೆ.ಜಿ. 79 ಗ್ರಾಂ ಚಿನ್ನವನ್ನು ಕಸ್ಟಮ್ಸ್...
ಚಾಮರಾಜನಗರ: ಚಲಿಸುತ್ತಿದ್ದ ಬಸ್ ಗೆ ವ್ಯಕ್ತಿಯೋರ್ವ ಹಾರಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಚಾಮರಾಜನಗರದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ....
ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳದ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್ಐಆರ್)...
