ವಿಪತ್ತು ನಿರ್ವಹಣಾ ನಿಧಿಯಿಂದ ಹಾಸನ ಜಿಲ್ಲೆಗೆ 10 ಕೋಟಿ ರೂ. ತಕ್ಷಣವೇ 50 ವೆಂಟಿಲೇಟರ್ ಔಷಧಿ, ಆಕ್ಸಿಜನ್ ಕೊರತೆ ಆಗದಂತೆ ಕ್ರಮ ಹಾಸನ:...
ಅಪರಾಧ
ಬೆಂಗಳೂರು: ಕಾಳಸಂತೆಯಲ್ಲಿ ಮಾರಾಟ ಮಾಡುವವರನ್ನು ಪೊಲೀಸರು ಬಂಧಿಸುತ್ತಲೇ ಇದ್ದರೂ ಪ್ರಕರಣಗಳಿಗೆ ಇನ್ನೂ ಕಡಿವಾಣ ಬಿದ್ದಿಲ್ಲ. ಆಕ್ಸಿಜನ್ ಸಿಲಿಂಡರ್ ಮತ್ತು ಸಾಂದ್ರಕಗಳನ್ನು ಕಾಳಸಂತೆಯಲ್ಲಿ ಅಧಿಕ...
ಬೆಂಗಳೂರು: ಉತ್ತರ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿ ಸರ್ಕಾರ ನಿಗದಿ ಮಾಡಿದ ದರಕ್ಕಿಂತ 8-10 ಪಟ್ಟು ಹೆಚ್ಚಿನ ಬೆಲೆಗೆ ಕಾಳಸಂತೆಯಲ್ಲಿ ರೆಮ್ ಡಿಸಿವಿರ್...
ಬೆಂಗಳೂರು: ಬೆಂಗಳೂರಿನಲ್ಲಿ ಕೋವಿಡ್ ರೋಗಿಯೋರ್ವರು ಅತ್ಮಹತ್ಯೆಗೆ ಶರಣಾಗಿದ್ದಾರೆ. ವಿಜಯನಗರದ ಆಸ್ಪತ್ರೆಯಲ್ಲಿ ಕೋವಿಡ್ ಪಾಸಿಟಿವ್ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿದ್ದ ಅಂಜನಾ ನಗರದ ರಾಮಣ್ಣ...
ಬೆಂಗಳೂರು: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ರೆಮೆಡಿಸಿವಿರ್ ಲಸಿಕೆ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ರಾಜೇಶ್, ಸಾಕೀಬ್ ಮತ್ತು ಸೊಹೈಲ್ ಎಂದು ಗುರುತಿಸಲಾಗಿದ್ದು,...
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾಳೆಂಬ ಆರೋಪಿತ ಯುವತಿ ಪೊಲೀ ಸ್ ಆಯುಕ್ತರಿಗೆ ಪತ್ರ ಬರೆದು ಎಸ್ಐಟಿ ತನಿಖೆಗೆ ಬಗ್ಗೆ ಆತಂಕ...
ಕೊಡಗು: ಮದ್ಯದ ಅಮಲಿನಲ್ಲಿ ತನ್ನ ಮನೆಗೇ ತಾನೇ ಬೆಂಕಿಯಿಟ್ಟ ವ್ಯಕ್ತಿಯೋವ೯ನಿಂದಾಗಿ ಮನೆಯಲ್ಲಿ ಮಲಗಿದ್ದ 6 ಮಂದಿ ಸಜೀವ ದಹನಗೊಂಡ ದುಘ೯ಟನೆ ಕೊಡಗು ಜಿಲ್ಲೆಯಲ್ಲಿ...
ಬೆಂಗಳೂರು: ಎಸ್ಐಟಿ ತನಿಖೆ ಆರಂಭದಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಿ ಎನ್ನುವುದು ತಪ್ಪು ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್...
ರಾಕೇಶ್ (30) ನೇಣು ಹಾಕಿಕೊಳ್ಳುವ ಮೊದಲು ವಿಷ ಸೇವಿಸಿದ್ದಾನೆ ಎಂದು ವರದಿಯಾಗಿದೆ ಬೆಂಗಳೂರು: ಬಿಬಿಎಂಪಿ ಜಂಟಿ ಆಯುಕ್ತ (ಪೂರ್ವ) ಕೆ.ಆರ್.ಪಲ್ಲವಿ ಅವರ ವೈಯಕ್ತಿಕ...
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾಗಿ ಸಿಆರ್ಪಿಸಿ 164ರಡಿ ಹೇಳಿಕೆ...
