ಬೆಂಗಳೂರು/ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆ ಗ್ರಾಮದ ಬಳಿ ಇಂಡಿಕಾ ಕಾರು (ಕೆಎ 51 ಡಿ 5066) ರಸ್ತೆ ವಿಭಜಕಕ್ಕೆ ಡಿಕ್ಕಿ...
ಅಪರಾಧ
ನವ ದೆಹಲಿ/ಬೆಂಗಳೂರು: ಬೆಂಗಳೂರು ಮೂಲದ ಖಾಸಗಿ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿಯೊಬ್ಬರನ್ನು ಜಾರಿ ನಿರ್ದೇಶನಾಲಯ ಬಂಧಿಸಿದ್ದು, ಸುಮಾರು 4,500 ವಿದ್ಯಾರ್ಥಿಗಳ ಪೋಷಕರಿಂದ ಶುಲ್ಕವಾಗಿ ಪಡೆದ...
ಬೆಂಗಳೂರು: ಬೆಂಗಳೂರು ಕೇಂದ್ರ ಅಪರಾಧ ವಿಭಾಗದ ಪೊಲೀಸರು ನಕಲಿ ಕೋವಿಡ್ ನೆಗೆಟಿವ್ ಪ್ರಮಾಣಪತ್ರಗಳನ್ನು ನೀಡುತ್ತಿದ್ದ ದಂಧೆಯನ್ನು ಭೇದಿಸಿ ಇಬ್ಬರನ್ನು ಶುಕ್ರವಾರ ಬಂಧಿಸಿದ್ದಾರೆ ಎಂದು...
ಬೆಂಗಳೂರು: ಶನಿವಾರ ಇಲ್ಲಿ ಅಕ್ರಮವಾಗಿ ರೀಫಿಲ್ ಮಾಡುತ್ತಿದ್ದ ಎರಡು ಎಲ್ಪಿಜಿ ಸಿಲಿಂಡರ್ಗಳು ಸ್ಫೋಟಗೊಂಡಿದ್ದರಿಂದ ಮೂವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಮೂಡಲಪಾಳ್ಯ ಸಮೀಪದ ಪಂಚಶೀಲನಗರದಲ್ಲಿರುವ...
ದಕ್ಷಿಣ ಬೆಂಗಳೂರಿನ ಕೋಣನಕುಂಟೆ ಕ್ರಾಸ್ನಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ 2 ಗಂಟೆ ಬೇಕಾಯಿತು. ಬೆಂಗಳೂರು: ದಕ್ಷಿಣ ಬೆಂಗಳೂರಿನ...
ಬೇಬಿ ಫುಡ್ ಕಾರ್ಟನ್ಗಳಲ್ಲಿ ಮಾದಕ ವಸ್ತುವನ್ನು ಅಡಗಿಸಿಟ್ಟಿದ್ದ ಉಗಾಂಡಾದ ಮಹಿಳೆ ಬೆಂಗಳೂರು/ಹುಬ್ಬಳ್ಳಿ : ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರದ ಮೇಲೆ, ಎನ್ಸಿಬಿ-ಬೆಂಗಳೂರು ಅಧಿಕಾರಿಗಳು...
ನವ ದೆಹಲಿ: ಠೇವಣಿದಾರರಿಗೆ ರೂ 250 ಕೋಟಿಗೆ ವಂಚಿಸಿದ ಆರೋಪದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮೂಲದ ಸಹಕಾರಿ...
ಬೆಂಗಳೂರು: ನಕಲಿ ಭಾರತೀಯ ಕರೆನ್ಸಿ ನೋಟು ಪ್ರಕರಣದಲ್ಲಿ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯವು ಗುರುವಾರ ಶಹನೋಯಾಜ್ ಕಸೂರಿ ಅವರಿಗೆ ಐದು ವರ್ಷಗಳ ಜೈಲು...
ಬೆಂಗಳೂರು: ಪರಪ್ಪನ ಅಗ್ರಹಾರ ಗ್ರಾಮದ ನಿವಾಸಿಯೊಬ್ಬರು ಖರೀದಿಸಿದ್ದ ಫ್ಲ್ಯಾಟ್ ಒಂದಕ್ಕೆ ಖಾತಾ ಸಂಖ್ಯೆ ನೀಡಲು 4,000 ಲಂಚ ಪಡೆದ ಬಿಬಿಎಂಪಿ ಕೂಡ್ಲು ವಾರ್ಡ್...
ದೇಶಾದ್ಯಂತ ಸಿಬಿಐ ನಡೆಸಿದ ದಾಳಿಯಲ್ಲಿ 4 ಕೋಟಿ ರೂ ವಶ ಬೆಂಗಳೂರು: 20 ಲಕ್ಷ ಲಂಚ ಪ್ರಕರಣದಲ್ಲಿ ಎನ್ಎಚ್ಎಐ, ಪ್ರಾದೇಶಿಕ ಅಧಿಕಾರಿ, ಬೆಂಗಳೂರು...
