ಬೆಂಗಳೂರು, ಸೆಪ್ಟೆಂಬರ್ 2: ಕೇಂದ್ರ ಸರ್ಕಾರದ ಬಜೆಟ್ನಲ್ಲಿ ಈ ಹಿಂದೆ ಘೋಷಿಸಲಾದ ಅನುದಾನ ಸೇರಿದಂತೆ ಕರ್ನಾಟಕಕ್ಕೆ ಬರಬೇಕಾದ ಅನುದಾನ ಹಂಚಿಕೆಯ ಪಾಲನ್ನು ಒದಗಿಸಲು...
ಬೆಂಗಳೂರು ನಗರ
ಬೆಂಗಳೂರು: ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಮಕ್ಕಳ ಮೇಲೆ ಶಾಲೆಯ ಮೇಲ್ಚಾವಣಿಯ ಕಾಂಕ್ರೀಟ್ ಕುಸಿದು ಬಿದ್ದು ಸಣ್ಣಪುಟ್ಟ...
ಬೆಂಗಳೂರು, ಸೆಪ್ಟೆಂಬರ್ 2: ಕರ್ನಾಟಕದಲ್ಲಿ ₹314.93 ಕೋಟಿ ಹೂಡಿಕೆಯ 18 ಹೋಟೆಲ್ ಯೋಜನೆಗಳಿಗೆ ಅಂದಾಜು ₹47.23 ಕೋಟಿ ಸಹಾಯಧನವನ್ನು ಅನುಮೋದಿಸಲಾಗಿದ್ದು, ಕರ್ನಾಟಕ ಪ್ರವಾಸೋದ್ಯಮ...
ಬೆಂಗಳೂರು, ಸೆಪ್ಟೆಂಬರ್ 2: ಕರ್ನಾಟಕದ ಕರಕುಶಲ ಉತ್ಪನ್ನಗಳಿಗೆ ದೇಶ-ವಿದೇಶಗಳಲ್ಲಿ ವಿಶಾಲ ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ (KSHDCL)...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರದೇಶಕ್ಕಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಸಮಗ್ರ ಪಾರ್ಕಿಂಗ್ ನಿಯಮಗಳನ್ನು ಪ್ರಸ್ತಾಪಿಸಿದ್ದು, ವೈಜ್ಞಾನಿಕ ಶುಲ್ಕ ಆಧಾರಿತ ಪಾರ್ಕಿಂಗ್ ವ್ಯವಸ್ಥೆ,...
ಬೆಂಗಳೂರು: ಏಷ್ಯಾದ ಅತಿದೊಡ್ಡ ಏರ್ ಶೋ ಮತ್ತು ವಿಶ್ವದ ಪ್ರಮುಖ ಏರೋಸ್ಪೇಸ್ ಹಾಗೂ ರಕ್ಷಣಾ ಪ್ರದರ್ಶನಗಳಲ್ಲಿ ಒಂದಾಗಿರುವ ಏರೋ ಇಂಡಿಯಾದ 16ನೇ ಆವೃತ್ತಿ...
ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ನಮ್ಮ ಮೆಟ್ರೋ ಪಿಂಕ್ ಲೈನ್ನ 7.5 ಕಿ.ಮೀ. ಮಾರ್ಗ ಉದ್ಘಾಟನೆಗೆ ಸಿದ್ಧವಾಗಿದ್ದು, ಸೆಪ್ಟೆಂಬರ್ನೊಳಗೆ ಕೇಂದ್ರ...
ಬೆಂಗಳೂರು, ಸೆಪ್ಟೆಂಬರ್ 2: 2026ನೇ ಸಾಲಿನ ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ (DCET) ಮೂಲಕ ಎರಡನೇ ವರ್ಷದ ಅಥವಾ ಮೂರನೇ ಸೆಮಿಸ್ಟರ್ ಎಂಜಿನಿಯರಿಂಗ್...
ಬೆಂಗಳೂರು: ಮಹಾರಾಷ್ಟ್ರ ಮೂಲದ ಕಾರ್ವರ್ ಏವಿಯೇಷನ್ ಸಂಸ್ಥೆಯು ಉದ್ಘಾಟನೆಗೆ ಸಜ್ಜಾಗಿರುವ ವಿಜಯಪುರ ವಿಮಾನ ನಿಲ್ದಾಣದಲ್ಲಿ ಸ್ಯಾಟಲೈಟ್ ಫ್ಲೈಯಿಂಗ್ ಟ್ರೈನಿಂಗ್ ಅಕಾಡೆಮಿ ಸ್ಥಾಪಿಸಲು ಆಸಕ್ತಿ...
ಬೆಂಗಳೂರು, ಸೆಪ್ಟೆಂಬರ್ 2: ಎಚ್ಎಸ್ಆರ್ ಲೇಔಟ್ ಮತ್ತು ಅರಕೆರೆ ಪ್ರದೇಶಗಳಲ್ಲಿ ಬೇಸ್ಮೆಂಟ್ಗಳನ್ನು ಅನಧಿಕೃತವಾಗಿ ವಾಣಿಜ್ಯ ಉದ್ದೇಶಕ್ಕೆ ಬಳಸುವುದು, ಪಾದಚಾರಿ ಮಾರ್ಗ ಹಾಗೂ ನಾಗರಿಕ...
