ನಾಗರಿಕರ ಸಮಸ್ಯೆಗಳಿಗೆ ಒಂದೇ ಕಡೆ ಪರಿಹಾರ: ‘ನಾಗರಿಕ ಸಹಾಯ ಕೇಂದ್ರ’ ಸ್ಥಾಪನೆಗೆ ಬೆಂಗಳೂರು ಪೂರ್ವ ನಗರ ಪಾಲಿಕೆ ಚಿಂತನೆ
ನಾಗರಿಕರ ಸಮಸ್ಯೆಗಳಿಗೆ ಒಂದೇ ಕಡೆ ಪರಿಹಾರ: ‘ನಾಗರಿಕ ಸಹಾಯ ಕೇಂದ್ರ’ ಸ್ಥಾಪನೆಗೆ ಬೆಂಗಳೂರು ಪೂರ್ವ ನಗರ ಪಾಲಿಕೆ ಚಿಂತನೆ
ಬೆಂಗಳೂರು: ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ನಾಗರಿಕರು ತಮ್ಮ ಸಮಸ್ಯೆಗಳು, ಅರ್ಜಿಗಳು ಹಾಗೂ ದೂರುಗಳಿಗಾಗಿ ವಿವಿಧ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಒಂದೇ...