ಸಮರೋಪಾಧಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ಸೋಮವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಕುಡಿಯುವ ನೀರಿನ ಅಭಾವದ...
ಬೆಂಗಳೂರು ನಗರ
ನವದೆಹಲಿ/ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯು.ಟಿ.ಖಾದರ್ ಅವರು, ಲೋಕಸಭಾಧ್ಯಕ್ಷರಾದ ಶ್ರೀ ಓಂ ಬಿರ್ಲಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ನಿನ್ನೆ...
ಬೆಂಗಳೂರು: ಶಕ್ತಿ ಯೋಜನೆಗೆ ವಿಭಿನ್ನವಾಗಿ ಚಾಲನೆ ನೀಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಅದರಂತೆ ಜೂನ್ 11ರಂದು ಬೆಳಗ್ಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧ...
ಬೆಂಗಳೂರು: ಈ ವರ್ಷವೇ ರಾಜ್ಯದ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ...
ಯೋಜನೆಗಳ ಅನುಷ್ಠಾನ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ ಸಲ್ಲಿಕೆ ಮತ್ತು ಅನುಮೋದನೆ ಪ್ರಕ್ರಿಯೆ ಅತ್ಯಂತ ಸರಳವಾಗಿರಲಿ ಎಂದು...
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುμÁ್ಠನದ ವಿಚಾರದಲ್ಲಿ ಗೊಂದಲಗಳನ್ನು ಮುಂದುವರೆಸಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ...
ಬೆಂಗಳೂರು: ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು...
ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಗರ ಪ್ರದಕ್ಷಿಣೆ ಪ್ರಾರಂಭವಾಗಿದೆ. ಮುಂಗಾರು ಆರಂಭ ಹಿನ್ನೆಲೆ ಡಿಸಿಎಂ ಸಿಟಿ ರೌಂಡ್ಸ್ ಮಹತ್ವ ಪಡೆದುಕೊಂಡಿದೆ....
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ ) ಸೇರಿದಂತೆ 10 ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ...
ನವದೆಹಲಿ: ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಗೀತಾಂಜಲಿ ಅಯ್ಯರ್ ಅವರು ಬುಧವಾರ (72) ನಿಧನರಾದರು. 1971 ರಲ್ಲಿ ದೂರದರ್ಶನ ಸೇರಿದ್ದ ಅವರು ತಮ್ಮ ಅತ್ಯುತ್ತಮ ಕೆಲಸ,...