ನಗರ

ಬೆಂಗಳೂರು: ವಿದ್ಯುನ್ಮಾನ ಮಾಧ್ಯಮದಲ್ಲಿ ಕೆಲಸ‌ ಮಾಡುತ್ತಿದ್ದ ಬಿಜಾಪುರ ಮೂಲದ ಕಾಂಚನಾ ಅವರು ವಿದ್ಯಾಭ್ಯಾಸ ಮುಂದುವರಿಸಲು ಕೂಡಲೇ ಕಾಲೇಜು ಅಡ್ಮಿಷನ್ ಶುಲ್ಕ ಕಟ್ಟಲು ಪರದಾಡುತ್ತಿದ್ದ...